ನ್ಯಾಯಸ್ಥಾಪಕರು 18:17 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ನ್ಯಾಯಸ್ಥಾಪಕರು 18:17 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ನ್ಯಾಯಸ್ಥಾಪಕರು 18:17 KANIRV Desktop Wallpaper - ಯಾಜಕನೂ ಬಂದು - Desktop Bible Verse Wallpaper

ನ್ಯಾಯಸ್ಥಾಪಕರು 18:17 KANIRV

ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ನ್ಯಾಯಸ್ಥಾಪಕರು 18:17 KANIRV desktop wallpapers are generated using nature scenery backgrounds and scenic photos.

ನ್ಯಾಯಸ್ಥಾಪಕರು 18:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ನ್ಯಾಯಸ್ಥಾಪಕರು 18:17 KANIRV. Please click on any image below to navigate to that specific Bible verse page.

ನ್ಯಾಯಸ್ಥಾಪಕರು 18:14 KANIRV Bible Verse Image
ನ್ಯಾಯಸ್ಥಾಪಕರು 18:14 (KANIRV) »
ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?

ನ್ಯಾಯಸ್ಥಾಪಕರು 17:4 KANIRV Bible Verse Image
ನ್ಯಾಯಸ್ಥಾಪಕರು 17:4 (KANIRV) »
ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.

ನ್ಯಾಯಸ್ಥಾಪಕರು 18:2 KANIRV Bible Verse Image
ನ್ಯಾಯಸ್ಥಾಪಕರು 18:2 (KANIRV) »
ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.

ಆದಿಕಾಂಡ 31:19 KANIRV Bible Verse Image
ಆದಿಕಾಂಡ 31:19 (KANIRV) »
ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.

ಯೆಶಾಯನು 46:1 KANIRV Bible Verse Image
ಯೆಶಾಯನು 46:1 (KANIRV) »
ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.

ಯೆಶಾಯನು 46:7 KANIRV Bible Verse Image
ಯೆಶಾಯನು 46:7 (KANIRV) »
ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.

2 ಅರಸುಗಳು 19:18 KANIRV Bible Verse Image
2 ಅರಸುಗಳು 19:18 (KANIRV) »
ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.

1 ಸಮುವೇಲನು 4:11 KANIRV Bible Verse Image
1 ಸಮುವೇಲನು 4:11 (KANIRV) »
ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು.

1 ಸಮುವೇಲನು 6:2 KANIRV Bible Verse Image
1 ಸಮುವೇಲನು 6:2 (KANIRV) »
ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, “ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ” ಅನ್ನಲು

ನ್ಯಾಯಸ್ಥಾಪಕರು 6:31 KANIRV Bible Verse Image
ನ್ಯಾಯಸ್ಥಾಪಕರು 6:31 (KANIRV) »
ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.

ವಿಮೋಚನಕಾಂಡ 32:20 KANIRV Bible Verse Image
ವಿಮೋಚನಕಾಂಡ 32:20 (KANIRV) »
ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.

ಮೀಕನು 5:13 KANIRV Bible Verse Image
ಮೀಕನು 5:13 (KANIRV) »
ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು. ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ.

Available Bible Translations

American Standard Version
Judges 18:17 (ASV) »
King James Version
Judges 18:17 (KJV) »
GOD’S WORD® (GW)
Judges 18:17 (GW) »
World English Bible
Judges 18:17 (WEB) »
Louis Segond 1910
Juges 18:17 (LSG) »
इंडियन रिवाइज्ड वर्जन - हिंदी
न्यायियों 18:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਜ਼ਾૃ 18:17 (PANIRV) »
ভারতীয় সংশোধিত সংস্করণ - বাংলা
বিচাৰকর্তাবিলাক 18:17 (BENIRV) »
இந்தியன் ரீவைஸ்டு வேர்ஷன் - தமிழ்
நியாயாதிபதிகள் 18:17 (TAMIRV) »
इंडियन रिवाइज्ड वर्जन - मराठी
शास्ते 18:17 (MARIRV) »
ఇండియన్ రేవిజ్డ్ వెర్షన్ - తెలుగు
న్యాయాధిపతులు 18:17 (TELIRV) »
ઇન્ડિયન રિવાયઝ્ડ વર્ઝન - ગુજરાતી
ન્યાયાધીશો 18:17 (GUJIRV) »
الكتاب المقدس باللغة العربية، فان دايك
اَلْقُضَاة 18:17 (AVD) »
תנ ך עברי מודרני
שפטים 18:17 (HEB) »
Bíblia Sagrada Português
Juízes 18:17 (BSL) »
Kinh Thánh: Tiếng Việt
Các Thủ Lãnh 18:17 (VIE) »
Reina Valera Antigua
Jueces 18:17 (RVA) »
圣 经 简体中文和合本
士 师 记 18:17 (CUVS) »
聖 經 繁體中文和合本
士 師 記 18:17 (CUVT) »
Библия на русском
Книга Судей 18:17 (RUSV) »
Українська Біблія
Книга Суддів 18:17 (UKR) »
Szent Biblia - Magyar
Bírák 18:17 (KAR) »
Българска Библия
Съдии 18:17 (BULG) »
Kitaabka Quduuska Ah
Xaakinnada 18:17 (SOM) »
De Heilige Schrift
Richtere 18:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »