ನ್ಯಾಯಸ್ಥಾಪಕರು 21:21 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ನ್ಯಾಯಸ್ಥಾಪಕರು 21:21 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ನ್ಯಾಯಸ್ಥಾಪಕರು 21:21 KANIRV Desktop Wallpaper - ಶೀಲೋವಿನ ಕನ್ಯೆಯರು - Desktop Bible Verse Wallpaper

ನ್ಯಾಯಸ್ಥಾಪಕರು 21:21 KANIRV

ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ನ್ಯಾಯಸ್ಥಾಪಕರು 21:21 KANIRV desktop wallpapers are generated using nature scenery backgrounds and scenic photos.

ನ್ಯಾಯಸ್ಥಾಪಕರು 21:21 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ನ್ಯಾಯಸ್ಥಾಪಕರು 21:21 KANIRV. Please click on any image below to navigate to that specific Bible verse page.

ವಿಮೋಚನಕಾಂಡ 15:20 KANIRV Bible Verse Image
ವಿಮೋಚನಕಾಂಡ 15:20 (KANIRV) »
ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.

ನ್ಯಾಯಸ್ಥಾಪಕರು 11:34 KANIRV Bible Verse Image
ನ್ಯಾಯಸ್ಥಾಪಕರು 11:34 (KANIRV) »
ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.

ಮತ್ತಾಯನು 10:17 KANIRV Bible Verse Image
ಮತ್ತಾಯನು 10:17 (KANIRV) »
ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.

ಯೆರೆಮೀಯನು 31:13 KANIRV Bible Verse Image
ಯೆರೆಮೀಯನು 31:13 (KANIRV) »
ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.

ಪ್ರಸಂಗಿ 3:4 KANIRV Bible Verse Image
ಪ್ರಸಂಗಿ 3:4 (KANIRV) »
ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,

ಕೀರ್ತನೆಗಳು 149:3 KANIRV Bible Verse Image
ಕೀರ್ತನೆಗಳು 149:3 (KANIRV) »
ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.

ಕೀರ್ತನೆಗಳು 150:4 KANIRV Bible Verse Image
ಕೀರ್ತನೆಗಳು 150:4 (KANIRV) »
ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.

2 ಸಮುವೇಲನು 6:21 KANIRV Bible Verse Image
2 ಸಮುವೇಲನು 6:21 (KANIRV) »
ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.

2 ಸಮುವೇಲನು 6:14 KANIRV Bible Verse Image
2 ಸಮುವೇಲನು 6:14 (KANIRV) »
ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.

1 ಸಮುವೇಲನು 18:6 KANIRV Bible Verse Image
1 ಸಮುವೇಲನು 18:6 (KANIRV) »
ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು.

ಲೂಕನು 17:25 KANIRV Bible Verse Image
ಲೂಕನು 17:25 (KANIRV) »
ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.

Available Bible Translations

American Standard Version
Judges 21:21 (ASV) »
King James Version
Judges 21:21 (KJV) »
GOD’S WORD® (GW)
Judges 21:21 (GW) »
World English Bible
Judges 21:21 (WEB) »
Louis Segond 1910
Juges 21:21 (LSG) »
इंडियन रिवाइज्ड वर्जन - हिंदी
न्यायियों 21:21 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਜ਼ਾૃ 21:21 (PANIRV) »
ভারতীয় সংশোধিত সংস্করণ - বাংলা
বিচাৰকর্তাবিলাক 21:21 (BENIRV) »
இந்தியன் ரீவைஸ்டு வேர்ஷன் - தமிழ்
நியாயாதிபதிகள் 21:21 (TAMIRV) »
इंडियन रिवाइज्ड वर्जन - मराठी
शास्ते 21:21 (MARIRV) »
ఇండియన్ రేవిజ్డ్ వెర్షన్ - తెలుగు
న్యాయాధిపతులు 21:21 (TELIRV) »
ઇન્ડિયન રિવાયઝ્ડ વર્ઝન - ગુજરાતી
ન્યાયાધીશો 21:21 (GUJIRV) »
الكتاب المقدس باللغة العربية، فان دايك
اَلْقُضَاة 21:21 (AVD) »
תנ ך עברי מודרני
שפטים 21:21 (HEB) »
Bíblia Sagrada Português
Juízes 21:21 (BSL) »
Kinh Thánh: Tiếng Việt
Các Thủ Lãnh 21:21 (VIE) »
Reina Valera Antigua
Jueces 21:21 (RVA) »
圣 经 简体中文和合本
士 师 记 21:21 (CUVS) »
聖 經 繁體中文和合本
士 師 記 21:21 (CUVT) »
Библия на русском
Книга Судей 21:21 (RUSV) »
Українська Біблія
Книга Суддів 21:21 (UKR) »
Szent Biblia - Magyar
Bírák 21:21 (KAR) »
Българска Библия
Съдии 21:21 (BULG) »
Kitaabka Quduuska Ah
Xaakinnada 21:21 (SOM) »
De Heilige Schrift
Richtere 21:21 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »