ನ್ಯಾಯಸ್ಥಾಪಕರು 5:12 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ನ್ಯಾಯಸ್ಥಾಪಕರು 5:12 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ನ್ಯಾಯಸ್ಥಾಪಕರು 5:12 KANIRV Desktop Wallpaper - ‘ಎಚ್ಚರವಾಗು, - Desktop Bible Verse Wallpaper

ನ್ಯಾಯಸ್ಥಾಪಕರು 5:12 KANIRV

‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ನ್ಯಾಯಸ್ಥಾಪಕರು 5:12 KANIRV desktop wallpapers are generated using nature scenery backgrounds and scenic photos.

ನ್ಯಾಯಸ್ಥಾಪಕರು 5:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ನ್ಯಾಯಸ್ಥಾಪಕರು 5:12 KANIRV. Please click on any image below to navigate to that specific Bible verse page.

ಎಫೆಸದವರಿಗೆ 4:8 KANIRV Bible Verse Image
ಎಫೆಸದವರಿಗೆ 4:8 (KANIRV) »
ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”

ಕೀರ್ತನೆಗಳು 68:18 KANIRV Bible Verse Image
ಕೀರ್ತನೆಗಳು 68:18 (KANIRV) »
ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.

ಕೀರ್ತನೆಗಳು 57:8 KANIRV Bible Verse Image
ಕೀರ್ತನೆಗಳು 57:8 (KANIRV) »
ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.

ಎಫೆಸದವರಿಗೆ 5:14 KANIRV Bible Verse Image
ಎಫೆಸದವರಿಗೆ 5:14 (KANIRV) »
ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.

1 ಕೊರಿಂಥದವರಿಗೆ 15:34 KANIRV Bible Verse Image
1 ಕೊರಿಂಥದವರಿಗೆ 15:34 (KANIRV) »
ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.

2 ತಿಮೊಥೆಯನಿಗೆ 2:26 KANIRV Bible Verse Image
2 ತಿಮೊಥೆಯನಿಗೆ 2:26 (KANIRV) »
ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.

ಯೆಶಾಯನು 51:9 KANIRV Bible Verse Image
ಯೆಶಾಯನು 51:9 (KANIRV) »
ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?

ಕೀರ್ತನೆಗಳು 108:2 KANIRV Bible Verse Image
ಕೀರ್ತನೆಗಳು 108:2 (KANIRV) »
ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.

ಕೀರ್ತನೆಗಳು 103:1 KANIRV Bible Verse Image
ಕೀರ್ತನೆಗಳು 103:1 (KANIRV) »
ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.

ಯೆಶಾಯನು 60:1 KANIRV Bible Verse Image
ಯೆಶಾಯನು 60:1 (KANIRV) »
ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.

ಯೆರೆಮೀಯನು 31:26 KANIRV Bible Verse Image
ಯೆರೆಮೀಯನು 31:26 (KANIRV) »
ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.

ಯೆಶಾಯನು 33:1 KANIRV Bible Verse Image
ಯೆಶಾಯನು 33:1 (KANIRV) »
ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.

Available Bible Translations

American Standard Version
Judges 5:12 (ASV) »
King James Version
Judges 5:12 (KJV) »
GOD’S WORD® (GW)
Judges 5:12 (GW) »
World English Bible
Judges 5:12 (WEB) »
Louis Segond 1910
Juges 5:12 (LSG) »
इंडियन रिवाइज्ड वर्जन - हिंदी
न्यायियों 5:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਜ਼ਾૃ 5:12 (PANIRV) »
ভারতীয় সংশোধিত সংস্করণ - বাংলা
বিচাৰকর্তাবিলাক 5:12 (BENIRV) »
இந்தியன் ரீவைஸ்டு வேர்ஷன் - தமிழ்
நியாயாதிபதிகள் 5:12 (TAMIRV) »
इंडियन रिवाइज्ड वर्जन - मराठी
शास्ते 5:12 (MARIRV) »
ఇండియన్ రేవిజ్డ్ వెర్షన్ - తెలుగు
న్యాయాధిపతులు 5:12 (TELIRV) »
ઇન્ડિયન રિવાયઝ્ડ વર્ઝન - ગુજરાતી
ન્યાયાધીશો 5:12 (GUJIRV) »
الكتاب المقدس باللغة العربية، فان دايك
اَلْقُضَاة 5:12 (AVD) »
תנ ך עברי מודרני
שפטים 5:12 (HEB) »
Bíblia Sagrada Português
Juízes 5:12 (BSL) »
Kinh Thánh: Tiếng Việt
Các Thủ Lãnh 5:12 (VIE) »
Reina Valera Antigua
Jueces 5:12 (RVA) »
La Sacra Bibbia
Giudici 5:12 (RIV) »
圣 经 简体中文和合本
士 师 记 5:12 (CUVS) »
聖 經 繁體中文和合本
士 師 記 5:12 (CUVT) »
Svenska Bibeln 1917
Domarboken 5:12 (SV1917) »
Библия на русском
Книга Судей 5:12 (RUSV) »
Українська Біблія
Книга Суддів 5:12 (UKR) »
Szent Biblia - Magyar
Bírák 5:12 (KAR) »
Българска Библия
Съдии 5:12 (BULG) »
聖書 日本語
士師記 5:12 (JPN) »
Kitaabka Quduuska Ah
Xaakinnada 5:12 (SOM) »
De Heilige Schrift
Richtere 5:12 (NLD) »
Dansk Bibel 1871
Dommer 5:12 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »