ಯಾಜಕಕಾಂಡ 23:17 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯಾಜಕಕಾಂಡ 23:17 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 23:17 KANIRV Desktop Wallpaper - ನಿಮ್ಮ ನಿವಾಸಗಳಿಂದ - Desktop Bible Verse Wallpaper

ಯಾಜಕಕಾಂಡ 23:17 KANIRV

ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯಾಜಕಕಾಂಡ 23:17 KANIRV desktop wallpapers are generated using nature scenery backgrounds and scenic photos.

ಯಾಜಕಕಾಂಡ 23:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 23:17 KANIRV. Please click on any image below to navigate to that specific Bible verse page.

ಯಾಜಕಕಾಂಡ 23:10 KANIRV Bible Verse Image
ಯಾಜಕಕಾಂಡ 23:10 (KANIRV) »
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.

ವಿಮೋಚನಕಾಂಡ 34:22 KANIRV Bible Verse Image
ವಿಮೋಚನಕಾಂಡ 34:22 (KANIRV) »
“ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.

ಅರಣ್ಯಕಾಂಡ 28:26 KANIRV Bible Verse Image
ಅರಣ್ಯಕಾಂಡ 28:26 (KANIRV) »
“‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

ವಿಮೋಚನಕಾಂಡ 23:19 KANIRV Bible Verse Image
ವಿಮೋಚನಕಾಂಡ 23:19 (KANIRV) »
ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ವಿಮೋಚನಕಾಂಡ 34:26 KANIRV Bible Verse Image
ವಿಮೋಚನಕಾಂಡ 34:26 (KANIRV) »
ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”

ಯಾಜಕಕಾಂಡ 7:13 KANIRV Bible Verse Image
ಯಾಜಕಕಾಂಡ 7:13 (KANIRV) »
ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.

ಮತ್ತಾಯನು 13:33 KANIRV Bible Verse Image
ಮತ್ತಾಯನು 13:33 (KANIRV) »
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”

ರೋಮಾಪುರದವರಿಗೆ 8:23 KANIRV Bible Verse Image
ರೋಮಾಪುರದವರಿಗೆ 8:23 (KANIRV) »
ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.

1 ಕೊರಿಂಥದವರಿಗೆ 15:20 KANIRV Bible Verse Image
1 ಕೊರಿಂಥದವರಿಗೆ 15:20 (KANIRV) »
ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.

ಯಾಕೋಬನು 1:18 KANIRV Bible Verse Image
ಯಾಕೋಬನು 1:18 (KANIRV) »
ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.

ಜ್ಞಾನೋಕ್ತಿಗಳು 3:9 KANIRV Bible Verse Image
ಜ್ಞಾನೋಕ್ತಿಗಳು 3:9 (KANIRV) »
ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.

ಧರ್ಮೋಪದೇಶಕಾಂಡ 26:1 KANIRV Bible Verse Image
ಧರ್ಮೋಪದೇಶಕಾಂಡ 26:1 (KANIRV) »
ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,

Available Bible Translations

American Standard Version
Leviticus 23:17 (ASV) »
King James Version
Leviticus 23:17 (KJV) »
GOD’S WORD® (GW)
Leviticus 23:17 (GW) »
World English Bible
Leviticus 23:17 (WEB) »
इंडियन रिवाइज्ड वर्जन - हिंदी
लैव्यव्यवस्था 23:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਹਬਾਰ 23:17 (PANIRV) »
ভারতীয় সংশোধিত সংস্করণ - বাংলা
লেবীয়া 23:17 (BENIRV) »
இந்தியன் ரீவைஸ்டு வேர்ஷன் - தமிழ்
லேவியராகமம் 23:17 (TAMIRV) »
इंडियन रिवाइज्ड वर्जन - मराठी
लेवीय 23:17 (MARIRV) »
ఇండియన్ రేవిజ్డ్ వెర్షన్ - తెలుగు
లేవీకాండం 23:17 (TELIRV) »
ઇન્ડિયન રિવાયઝ્ડ વર્ઝન - ગુજરાતી
લેવીય 23:17 (GUJIRV) »
الكتاب المقدس باللغة العربية، فان دايك
اَللَّاوِيِّينَ 23:17 (AVD) »
תנ ך עברי מודרני
ויקרא 23:17 (HEB) »
Bíblia Sagrada Português
Levítico 23:17 (BSL) »
Kinh Thánh: Tiếng Việt
Lê-vi 23:17 (VIE) »
Reina Valera Antigua
Levítico 23:17 (RVA) »
圣 经 简体中文和合本
利 未 记 23:17 (CUVS) »
聖 經 繁體中文和合本
利 未 記 23:17 (CUVT) »
Bibla e Shenjtë
Levitiku 23:17 (ALB) »
Svenska Bibeln 1917
3 Mosebok 23:17 (SV1917) »
Библия на русском
Левит 23:17 (RUSV) »
Українська Біблія
Левит 23:17 (UKR) »
Szent Biblia - Magyar
3 Mózes 23:17 (KAR) »
Българска Библия
Левит 23:17 (BULG) »
Kitaabka Quduuska Ah
Laawiyiintii 23:17 (SOM) »
De Heilige Schrift
Leviticus 23:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »