ಲೂಕನು 24:49 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಲೂಕನು 24:49 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 24:49 KANIRV Desktop Wallpaper - ಇಗೋ ನನ್ನ ತಂದೆಯು - Desktop Bible Verse Wallpaper

ಲೂಕನು 24:49 KANIRV

ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನುನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಲೂಕನು 24:49 KANIRV desktop wallpapers are generated using nature scenery backgrounds and scenic photos.

ಲೂಕನು 24:49 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 24:49 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 1:8 KANIRV Bible Verse Image
ಅಪೊಸ್ತಲರ ಕೃತ್ಯಗಳು 1:8 (KANIRV) »
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.

ಯೋಹಾನನು 14:26 KANIRV Bible Verse Image
ಯೋಹಾನನು 14:26 (KANIRV) »
ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.

ಅಪೊಸ್ತಲರ ಕೃತ್ಯಗಳು 1:4 KANIRV Bible Verse Image
ಅಪೊಸ್ತಲರ ಕೃತ್ಯಗಳು 1:4 (KANIRV) »
ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,

ಯೋವೇಲನು 2:28 KANIRV Bible Verse Image
ಯೋವೇಲನು 2:28 (KANIRV) »
ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.

ಯೋಹಾನನು 14:16 KANIRV Bible Verse Image
ಯೋಹಾನನು 14:16 (KANIRV) »
ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.

ಯೆಶಾಯನು 59:20 KANIRV Bible Verse Image
ಯೆಶಾಯನು 59:20 (KANIRV) »
“ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.

ಯೆಶಾಯನು 44:3 KANIRV Bible Verse Image
ಯೆಶಾಯನು 44:3 (KANIRV) »
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

ಯೋಹಾನನು 15:26 KANIRV Bible Verse Image
ಯೋಹಾನನು 15:26 (KANIRV) »
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.

ಯೆಶಾಯನು 32:15 KANIRV Bible Verse Image
ಯೆಶಾಯನು 32:15 (KANIRV) »
ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.

ಅಪೊಸ್ತಲರ ಕೃತ್ಯಗಳು 2:1 KANIRV Bible Verse Image
ಅಪೊಸ್ತಲರ ಕೃತ್ಯಗಳು 2:1 (KANIRV) »
ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.

ಯೋಹಾನನು 16:7 KANIRV Bible Verse Image
ಯೋಹಾನನು 16:7 (KANIRV) »
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.

Available Bible Translations

American Standard Version
Luke 24:49 (ASV) »
King James Version
Luke 24:49 (KJV) »
GOD’S WORD® (GW)
Luke 24:49 (GW) »
World English Bible
Luke 24:49 (WEB) »
Louis Segond 1910
Luc 24:49 (LSG) »
इंडियन रिवाइज्ड वर्जन - हिंदी
लूका 24:49 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 24:49 (PANIRV) »
ভারতীয় সংশোধিত সংস্করণ - বাংলা
লূক 24:49 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 24:49 (TAMIRV) »
इंडियन रिवाइज्ड वर्जन - मराठी
लूक 24:49 (MARIRV) »
ఇండియన్ రేవిజ్డ్ వెర్షన్ - తెలుగు
లూకా 24:49 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 24:49 (GUJIRV) »
الكتاب المقدس باللغة العربية، فان دايك
لُوقا 24:49 (AVD) »
Bíblia Sagrada Português
Lucas 24:49 (BSL) »
Kinh Thánh: Tiếng Việt
Lu-ca 24:49 (VIE) »
Reina Valera Antigua
Lucas 24:49 (RVA) »
La Sacra Bibbia
Luca 24:49 (RIV) »
圣 经 简体中文和合本
路 加 福 音 24:49 (CUVS) »
聖 經 繁體中文和合本
路 加 福 音 24:49 (CUVT) »
Bibla e Shenjtë
Luka 24:49 (ALB) »
Svenska Bibeln 1917
Lukas 24:49 (SV1917) »
Библия на русском
Луки 24:49 (RUSV) »
Українська Біблія
Луки 24:49 (UKR) »
Szent Biblia - Magyar
Lukács 24:49 (KAR) »
Българска Библия
Лука 24:49 (BULG) »
Kitaabka Quduuska Ah
Luukos 24:49 (SOM) »
De Heilige Schrift
Lukas 24:49 (NLD) »
Dansk Bibel 1871
Lukas 24:49 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »