ಲೂಕನು 24:50 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಲೂಕನು 24:50 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 24:50 KANIRV Desktop Wallpaper - ಮತ್ತು ಯೇಸು - Desktop Bible Verse Wallpaper

ಲೂಕನು 24:50 KANIRV

ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಲೂಕನು 24:50 KANIRV desktop wallpapers are generated using nature scenery backgrounds and scenic photos.

ಲೂಕನು 24:50 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 24:50 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 1:12 KANIRV Bible Verse Image
ಅಪೊಸ್ತಲರ ಕೃತ್ಯಗಳು 1:12 (KANIRV) »
ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.

ಮತ್ತಾಯನು 21:17 KANIRV Bible Verse Image
ಮತ್ತಾಯನು 21:17 (KANIRV) »
ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.

ಮಾರ್ಕನು 10:16 KANIRV Bible Verse Image
ಮಾರ್ಕನು 10:16 (KANIRV) »
ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.

ಮಾರ್ಕನು 11:1 KANIRV Bible Verse Image
ಮಾರ್ಕನು 11:1 (KANIRV) »
ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,

ಆದಿಕಾಂಡ 49:28 KANIRV Bible Verse Image
ಆದಿಕಾಂಡ 49:28 (KANIRV) »
ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.

ಅರಣ್ಯಕಾಂಡ 6:23 KANIRV Bible Verse Image
ಅರಣ್ಯಕಾಂಡ 6:23 (KANIRV) »
“ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,

ಆದಿಕಾಂಡ 27:4 KANIRV Bible Verse Image
ಆದಿಕಾಂಡ 27:4 (KANIRV) »
ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.

ಆದಿಕಾಂಡ 48:9 KANIRV Bible Verse Image
ಆದಿಕಾಂಡ 48:9 (KANIRV) »
ಯೋಸೇಫನು ತನ್ನ ತಂದೆಗೆ, “ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು” ಎಂದು ಹೇಳಿದನು. ಅದಕ್ಕವನು, “ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ” ಎಂದನು.

ಆದಿಕಾಂಡ 14:18 KANIRV Bible Verse Image
ಆದಿಕಾಂಡ 14:18 (KANIRV) »
ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.

ಇಬ್ರಿಯರಿಗೆ 7:5 KANIRV Bible Verse Image
ಇಬ್ರಿಯರಿಗೆ 7:5 (KANIRV) »
ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.

Available Bible Translations

American Standard Version
Luke 24:50 (ASV) »
King James Version
Luke 24:50 (KJV) »
GOD’S WORD® (GW)
Luke 24:50 (GW) »
World English Bible
Luke 24:50 (WEB) »
Louis Segond 1910
Luc 24:50 (LSG) »
इंडियन रिवाइज्ड वर्जन - हिंदी
लूका 24:50 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 24:50 (PANIRV) »
ভারতীয় সংশোধিত সংস্করণ - বাংলা
লূক 24:50 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 24:50 (TAMIRV) »
इंडियन रिवाइज्ड वर्जन - मराठी
लूक 24:50 (MARIRV) »
ఇండియన్ రేవిజ్డ్ వెర్షన్ - తెలుగు
లూకా 24:50 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 24:50 (GUJIRV) »
الكتاب المقدس باللغة العربية، فان دايك
لُوقا 24:50 (AVD) »
Bíblia Sagrada Português
Lucas 24:50 (BSL) »
Kinh Thánh: Tiếng Việt
Lu-ca 24:50 (VIE) »
Reina Valera Antigua
Lucas 24:50 (RVA) »
La Sacra Bibbia
Luca 24:50 (RIV) »
圣 经 简体中文和合本
路 加 福 音 24:50 (CUVS) »
聖 經 繁體中文和合本
路 加 福 音 24:50 (CUVT) »
Bibla e Shenjtë
Luka 24:50 (ALB) »
Svenska Bibeln 1917
Lukas 24:50 (SV1917) »
Библия на русском
Луки 24:50 (RUSV) »
Українська Біблія
Луки 24:50 (UKR) »
Szent Biblia - Magyar
Lukács 24:50 (KAR) »
Българска Библия
Лука 24:50 (BULG) »
Kitaabka Quduuska Ah
Luukos 24:50 (SOM) »
De Heilige Schrift
Lukas 24:50 (NLD) »
Dansk Bibel 1871
Lukas 24:50 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »