ಲೂಕನು 8:44 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಲೂಕನು 8:44 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 8:44 KANIRV Desktop Wallpaper - ಆಕೆಯು ಹಿಂದಿನಿಂದ - Desktop Bible Verse Wallpaper

ಲೂಕನು 8:44 KANIRV

ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಲೂಕನು 8:44 KANIRV desktop wallpapers are generated using nature scenery backgrounds and scenic photos.

ಲೂಕನು 8:44 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 8:44 KANIRV. Please click on any image below to navigate to that specific Bible verse page.

ಮಾರ್ಕನು 5:27 KANIRV Bible Verse Image
ಮಾರ್ಕನು 5:27 (KANIRV) »
ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.

ಧರ್ಮೋಪದೇಶಕಾಂಡ 22:12 KANIRV Bible Verse Image
ಧರ್ಮೋಪದೇಶಕಾಂಡ 22:12 (KANIRV) »
ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.

ಅಪೊಸ್ತಲರ ಕೃತ್ಯಗಳು 19:12 KANIRV Bible Verse Image
ಅಪೊಸ್ತಲರ ಕೃತ್ಯಗಳು 19:12 (KANIRV) »
ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.

ಮಲಾಕಿಯನು 4:2 KANIRV Bible Verse Image
ಮಲಾಕಿಯನು 4:2 (KANIRV) »
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.

ಯೋಹಾನನು 5:13 KANIRV Bible Verse Image
ಯೋಹಾನನು 5:13 (KANIRV) »
ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.

ಲೂಕನು 7:38 KANIRV Bible Verse Image
ಲೂಕನು 7:38 (KANIRV) »
ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.

ಲೂಕನು 13:13 KANIRV Bible Verse Image
ಲೂಕನು 13:13 (KANIRV) »
ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.

ವಿಮೋಚನಕಾಂಡ 15:26 KANIRV Bible Verse Image
ವಿಮೋಚನಕಾಂಡ 15:26 (KANIRV) »
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.

ಮಾರ್ಕನು 6:56 KANIRV Bible Verse Image
ಮಾರ್ಕನು 6:56 (KANIRV) »
ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.

ಮತ್ತಾಯನು 8:3 KANIRV Bible Verse Image
ಮತ್ತಾಯನು 8:3 (KANIRV) »
ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.

ಮತ್ತಾಯನು 20:34 KANIRV Bible Verse Image
ಮತ್ತಾಯನು 20:34 (KANIRV) »
ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.

ಅಪೊಸ್ತಲರ ಕೃತ್ಯಗಳು 5:15 KANIRV Bible Verse Image
ಅಪೊಸ್ತಲರ ಕೃತ್ಯಗಳು 5:15 (KANIRV) »
ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.

Available Bible Translations

American Standard Version
Luke 8:44 (ASV) »
King James Version
Luke 8:44 (KJV) »
GOD’S WORD® (GW)
Luke 8:44 (GW) »
World English Bible
Luke 8:44 (WEB) »
Louis Segond 1910
Luc 8:44 (LSG) »
Luther Bibel 1912
Lukas 8:44 (LUTH1912) »
इंडियन रिवाइज्ड वर्जन - हिंदी
लूका 8:44 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 8:44 (PANIRV) »
ভারতীয় সংশোধিত সংস্করণ - বাংলা
লূক 8:44 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 8:44 (TAMIRV) »
इंडियन रिवाइज्ड वर्जन - मराठी
लूक 8:44 (MARIRV) »
ఇండియన్ రేవిజ్డ్ వెర్షన్ - తెలుగు
లూకా 8:44 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 8:44 (GUJIRV) »
الكتاب المقدس باللغة العربية، فان دايك
لُوقا 8:44 (AVD) »
Bíblia Sagrada Português
Lucas 8:44 (BSL) »
Kinh Thánh: Tiếng Việt
Lu-ca 8:44 (VIE) »
Reina Valera Antigua
Lucas 8:44 (RVA) »
La Sacra Bibbia
Luca 8:44 (RIV) »
圣 经 简体中文和合本
路 加 福 音 8:44 (CUVS) »
聖 經 繁體中文和合本
路 加 福 音 8:44 (CUVT) »
Bibla e Shenjtë
Luka 8:44 (ALB) »
Svenska Bibeln 1917
Lukas 8:44 (SV1917) »
Библия на русском
Луки 8:44 (RUSV) »
Українська Біблія
Луки 8:44 (UKR) »
Szent Biblia - Magyar
Lukács 8:44 (KAR) »
Българска Библия
Лука 8:44 (BULG) »
Det Norsk Bibel
Lukas 8:44 (NORSK) »
Biblia Takatifu
Luka 8:44 (SWHULB) »
Kitaabka Quduuska Ah
Luukos 8:44 (SOM) »
De Heilige Schrift
Lukas 8:44 (NLD) »
Dansk Bibel 1871
Lukas 8:44 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »