ಮಾರ್ಕನು 12:44 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಮಾರ್ಕನು 12:44 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಾರ್ಕನು 12:44 KANIRV Desktop Wallpaper - ಹೇಗೆಂದರೆ, ಎಲ್ಲರೂ - Desktop Bible Verse Wallpaper

ಮಾರ್ಕನು 12:44 KANIRV

ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಾರ್ಕನು 12:44 KANIRV desktop wallpapers are generated using nature scenery backgrounds and scenic photos.

ಮಾರ್ಕನು 12:44 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಾರ್ಕನು 12:44 KANIRV. Please click on any image below to navigate to that specific Bible verse page.

ಮಾರ್ಕನು 14:8 KANIRV Bible Verse Image
ಮಾರ್ಕನು 14:8 (KANIRV) »
ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.

ಲೂಕನು 8:43 KANIRV Bible Verse Image
ಲೂಕನು 8:43 (KANIRV) »
ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.

ಎಜ್ರನು 2:68 KANIRV Bible Verse Image
ಎಜ್ರನು 2:68 (KANIRV) »
ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.

2 ಕೊರಿಂಥದವರಿಗೆ 8:2 KANIRV Bible Verse Image
2 ಕೊರಿಂಥದವರಿಗೆ 8:2 (KANIRV) »
ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.

ಲೂಕನು 21:2 KANIRV Bible Verse Image
ಲೂಕನು 21:2 (KANIRV) »
ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ,

ಧರ್ಮೋಪದೇಶಕಾಂಡ 24:6 KANIRV Bible Verse Image
ಧರ್ಮೋಪದೇಶಕಾಂಡ 24:6 (KANIRV) »
ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.

ನೆಹೆಮೀಯನು 7:70 KANIRV Bible Verse Image
ನೆಹೆಮೀಯನು 7:70 (KANIRV) »
ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

2 ಪೂರ್ವಕಾಲವೃತ್ತಾಂತ 31:5 KANIRV Bible Verse Image
2 ಪೂರ್ವಕಾಲವೃತ್ತಾಂತ 31:5 (KANIRV) »
ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.

2 ಪೂರ್ವಕಾಲವೃತ್ತಾಂತ 24:10 KANIRV Bible Verse Image
2 ಪೂರ್ವಕಾಲವೃತ್ತಾಂತ 24:10 (KANIRV) »
ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.

2 ಪೂರ್ವಕಾಲವೃತ್ತಾಂತ 35:7 KANIRV Bible Verse Image
2 ಪೂರ್ವಕಾಲವೃತ್ತಾಂತ 35:7 (KANIRV) »
ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.

1 ಪೂರ್ವಕಾಲವೃತ್ತಾಂತ 29:2 KANIRV Bible Verse Image
1 ಪೂರ್ವಕಾಲವೃತ್ತಾಂತ 29:2 (KANIRV) »
ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.

ಲೂಕನು 15:30 KANIRV Bible Verse Image
ಲೂಕನು 15:30 (KANIRV) »
ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.

Available Bible Translations

American Standard Version
Mark 12:44 (ASV) »
King James Version
Mark 12:44 (KJV) »
GOD’S WORD® (GW)
Mark 12:44 (GW) »
World English Bible
Mark 12:44 (WEB) »
Louis Segond 1910
Marc 12:44 (LSG) »
इंडियन रिवाइज्ड वर्जन - हिंदी
मरकुस 12:44 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਰਕੁਸ 12:44 (PANIRV) »
ভারতীয় সংশোধিত সংস্করণ - বাংলা
মার্ক 12:44 (BENIRV) »
இந்தியன் ரீவைஸ்டு வேர்ஷன் - தமிழ்
மாற்கு 12:44 (TAMIRV) »
इंडियन रिवाइज्ड वर्जन - मराठी
मार्क 12:44 (MARIRV) »
ఇండియన్ రేవిజ్డ్ వెర్షన్ - తెలుగు
మార్కు 12:44 (TELIRV) »
ઇન્ડિયન રિવાયઝ્ડ વર્ઝન - ગુજરાતી
માર્ક 12:44 (GUJIRV) »
الكتاب المقدس باللغة العربية، فان دايك
مَرْقُس 12:44 (AVD) »
Bíblia Sagrada Português
Marcos 12:44 (BSL) »
Kinh Thánh: Tiếng Việt
Mác 12:44 (VIE) »
Reina Valera Antigua
Marcos 12:44 (RVA) »
La Sacra Bibbia
Marco 12:44 (RIV) »
圣 经 简体中文和合本
马 可 福 音 12:44 (CUVS) »
聖 經 繁體中文和合本
馬 可 福 音 12:44 (CUVT) »
Bibla e Shenjtë
Marku 12:44 (ALB) »
Svenska Bibeln 1917
Markus 12:44 (SV1917) »
Библия на русском
Марка 12:44 (RUSV) »
Українська Біблія
Марка 12:44 (UKR) »
Szent Biblia - Magyar
Márk 12:44 (KAR) »
Българска Библия
Марко 12:44 (BULG) »
Kitaabka Quduuska Ah
Markos 12:44 (SOM) »
De Heilige Schrift
Markus 12:44 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »