ಮಾರ್ಕನು 5:22 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಮಾರ್ಕನು 5:22 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಾರ್ಕನು 5:22 KANIRV Desktop Wallpaper - ಆಗ ಸಭಾಮಂದಿರದ - Desktop Bible Verse Wallpaper

ಮಾರ್ಕನು 5:22 KANIRV

ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಾರ್ಕನು 5:22 KANIRV desktop wallpapers are generated using nature scenery backgrounds and scenic photos.

ಮಾರ್ಕನು 5:22 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಾರ್ಕನು 5:22 KANIRV. Please click on any image below to navigate to that specific Bible verse page.

ಲೂಕನು 13:14 KANIRV Bible Verse Image
ಲೂಕನು 13:14 (KANIRV) »
ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 18:8 KANIRV Bible Verse Image
ಅಪೊಸ್ತಲರ ಕೃತ್ಯಗಳು 18:8 (KANIRV) »
ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಪೊಸ್ತಲರ ಕೃತ್ಯಗಳು 13:15 KANIRV Bible Verse Image
ಅಪೊಸ್ತಲರ ಕೃತ್ಯಗಳು 13:15 (KANIRV) »
ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.

ಮಾರ್ಕನು 5:35 KANIRV Bible Verse Image
ಮಾರ್ಕನು 5:35 (KANIRV) »
ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು.

ಅಪೊಸ್ತಲರ ಕೃತ್ಯಗಳು 18:17 KANIRV Bible Verse Image
ಅಪೊಸ್ತಲರ ಕೃತ್ಯಗಳು 18:17 (KANIRV) »
ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.

ಮತ್ತಾಯನು 2:11 KANIRV Bible Verse Image
ಮತ್ತಾಯನು 2:11 (KANIRV) »
ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.

ಲೂಕನು 5:8 KANIRV Bible Verse Image
ಲೂಕನು 5:8 (KANIRV) »
ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.

ಮಾರ್ಕನು 5:33 KANIRV Bible Verse Image
ಮಾರ್ಕನು 5:33 (KANIRV) »
ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.

ಲೂಕನು 8:28 KANIRV Bible Verse Image
ಲೂಕನು 8:28 (KANIRV) »
ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.

ಮಾರ್ಕನು 5:38 KANIRV Bible Verse Image
ಮಾರ್ಕನು 5:38 (KANIRV) »
ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.

ಮತ್ತಾಯನು 9:18 KANIRV Bible Verse Image
ಮತ್ತಾಯನು 9:18 (KANIRV) »
ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.

ಪ್ರಕಟಣೆ 22:8 KANIRV Bible Verse Image
ಪ್ರಕಟಣೆ 22:8 (KANIRV) »
ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.

Available Bible Translations

American Standard Version
Mark 5:22 (ASV) »
King James Version
Mark 5:22 (KJV) »
GOD’S WORD® (GW)
Mark 5:22 (GW) »
World English Bible
Mark 5:22 (WEB) »
Louis Segond 1910
Marc 5:22 (LSG) »
इंडियन रिवाइज्ड वर्जन - हिंदी
मरकुस 5:22 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਰਕੁਸ 5:22 (PANIRV) »
ভারতীয় সংশোধিত সংস্করণ - বাংলা
মার্ক 5:22 (BENIRV) »
இந்தியன் ரீவைஸ்டு வேர்ஷன் - தமிழ்
மாற்கு 5:22 (TAMIRV) »
इंडियन रिवाइज्ड वर्जन - मराठी
मार्क 5:22 (MARIRV) »
ఇండియన్ రేవిజ్డ్ వెర్షన్ - తెలుగు
మార్కు 5:22 (TELIRV) »
ઇન્ડિયન રિવાયઝ્ડ વર્ઝન - ગુજરાતી
માર્ક 5:22 (GUJIRV) »
الكتاب المقدس باللغة العربية، فان دايك
مَرْقُس 5:22 (AVD) »
Bíblia Sagrada Português
Marcos 5:22 (BSL) »
Kinh Thánh: Tiếng Việt
Mác 5:22 (VIE) »
Reina Valera Antigua
Marcos 5:22 (RVA) »
La Sacra Bibbia
Marco 5:22 (RIV) »
圣 经 简体中文和合本
马 可 福 音 5:22 (CUVS) »
聖 經 繁體中文和合本
馬 可 福 音 5:22 (CUVT) »
Bibla e Shenjtë
Marku 5:22 (ALB) »
Svenska Bibeln 1917
Markus 5:22 (SV1917) »
Библия на русском
Марка 5:22 (RUSV) »
Українська Біблія
Марка 5:22 (UKR) »
Szent Biblia - Magyar
Márk 5:22 (KAR) »
Българска Библия
Марко 5:22 (BULG) »
Kitaabka Quduuska Ah
Markos 5:22 (SOM) »
De Heilige Schrift
Markus 5:22 (NLD) »
Dansk Bibel 1871
Markus 5:22 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »