ಮಾರ್ಕನು 7:37 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಮಾರ್ಕನು 7:37 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಾರ್ಕನು 7:37 KANIRV Desktop Wallpaper - ಅವರು ಅತ್ಯಂತ - Desktop Bible Verse Wallpaper

ಮಾರ್ಕನು 7:37 KANIRV

ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಾರ್ಕನು 7:37 KANIRV desktop wallpapers are generated using nature scenery backgrounds and scenic photos.

ಮಾರ್ಕನು 7:37 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಾರ್ಕನು 7:37 KANIRV. Please click on any image below to navigate to that specific Bible verse page.

ಮಾರ್ಕನು 6:51 KANIRV Bible Verse Image
ಮಾರ್ಕನು 6:51 (KANIRV) »
ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.

ಮಾರ್ಕನು 5:42 KANIRV Bible Verse Image
ಮಾರ್ಕನು 5:42 (KANIRV) »
ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.

ಮಾರ್ಕನು 2:12 KANIRV Bible Verse Image
ಮಾರ್ಕನು 2:12 (KANIRV) »
ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.

ಮಾರ್ಕನು 4:41 KANIRV Bible Verse Image
ಮಾರ್ಕನು 4:41 (KANIRV) »
ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಆದಿಕಾಂಡ 1:31 KANIRV Bible Verse Image
ಆದಿಕಾಂಡ 1:31 (KANIRV) »
ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.

ಮಾರ್ಕನು 1:27 KANIRV Bible Verse Image
ಮಾರ್ಕನು 1:27 (KANIRV) »
ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.

ಕೀರ್ತನೆಗಳು 139:14 KANIRV Bible Verse Image
ಕೀರ್ತನೆಗಳು 139:14 (KANIRV) »
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.

ವಿಮೋಚನಕಾಂಡ 4:10 KANIRV Bible Verse Image
ವಿಮೋಚನಕಾಂಡ 4:10 (KANIRV) »
ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.

ಲೂಕನು 23:41 KANIRV Bible Verse Image
ಲೂಕನು 23:41 (KANIRV) »
ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,

ಅಪೊಸ್ತಲರ ಕೃತ್ಯಗಳು 14:11 KANIRV Bible Verse Image
ಅಪೊಸ್ತಲರ ಕೃತ್ಯಗಳು 14:11 (KANIRV) »
ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.

ಅಪೊಸ್ತಲರ ಕೃತ್ಯಗಳು 2:7 KANIRV Bible Verse Image
ಅಪೊಸ್ತಲರ ಕೃತ್ಯಗಳು 2:7 (KANIRV) »
ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.

ಅಪೊಸ್ತಲರ ಕೃತ್ಯಗಳು 3:10 KANIRV Bible Verse Image
ಅಪೊಸ್ತಲರ ಕೃತ್ಯಗಳು 3:10 (KANIRV) »
ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.

Available Bible Translations

American Standard Version
Mark 7:37 (ASV) »
King James Version
Mark 7:37 (KJV) »
GOD’S WORD® (GW)
Mark 7:37 (GW) »
World English Bible
Mark 7:37 (WEB) »
Louis Segond 1910
Marc 7:37 (LSG) »
इंडियन रिवाइज्ड वर्जन - हिंदी
मरकुस 7:37 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਰਕੁਸ 7:37 (PANIRV) »
ভারতীয় সংশোধিত সংস্করণ - বাংলা
মার্ক 7:37 (BENIRV) »
இந்தியன் ரீவைஸ்டு வேர்ஷன் - தமிழ்
மாற்கு 7:37 (TAMIRV) »
इंडियन रिवाइज्ड वर्जन - मराठी
मार्क 7:37 (MARIRV) »
ఇండియన్ రేవిజ్డ్ వెర్షన్ - తెలుగు
మార్కు 7:37 (TELIRV) »
ઇન્ડિયન રિવાયઝ્ડ વર્ઝન - ગુજરાતી
માર્ક 7:37 (GUJIRV) »
الكتاب المقدس باللغة العربية، فان دايك
مَرْقُس 7:37 (AVD) »
Bíblia Sagrada Português
Marcos 7:37 (BSL) »
Kinh Thánh: Tiếng Việt
Mác 7:37 (VIE) »
Reina Valera Antigua
Marcos 7:37 (RVA) »
La Sacra Bibbia
Marco 7:37 (RIV) »
圣 经 简体中文和合本
马 可 福 音 7:37 (CUVS) »
聖 經 繁體中文和合本
馬 可 福 音 7:37 (CUVT) »
Bibla e Shenjtë
Marku 7:37 (ALB) »
Svenska Bibeln 1917
Markus 7:37 (SV1917) »
Библия на русском
Марка 7:37 (RUSV) »
Українська Біблія
Марка 7:37 (UKR) »
Szent Biblia - Magyar
Márk 7:37 (KAR) »
Българска Библия
Марко 7:37 (BULG) »
Kitaabka Quduuska Ah
Markos 7:37 (SOM) »
De Heilige Schrift
Markus 7:37 (NLD) »
Dansk Bibel 1871
Markus 7:37 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »