ಮತ್ತಾಯನು 21:10 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಮತ್ತಾಯನು 21:10 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 21:10 KANIRV Desktop Wallpaper - ಯೇಸು ಯೆರೂಸಲೇಮನ್ನು - Desktop Bible Verse Wallpaper

ಮತ್ತಾಯನು 21:10 KANIRV

ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 21:10 KANIRV desktop wallpapers are generated using nature scenery backgrounds and scenic photos.

ಮತ್ತಾಯನು 21:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 21:10 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 9:5 KANIRV Bible Verse Image
ಅಪೊಸ್ತಲರ ಕೃತ್ಯಗಳು 9:5 (KANIRV) »
ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;

ಯೋಹಾನನು 12:16 KANIRV Bible Verse Image
ಯೋಹಾನನು 12:16 (KANIRV) »
ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.

ಲೂಕನು 9:9 KANIRV Bible Verse Image
ಲೂಕನು 9:9 (KANIRV) »
ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.

ಲೂಕನು 5:21 KANIRV Bible Verse Image
ಲೂಕನು 5:21 (KANIRV) »
ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.

ಲೂಕನು 7:49 KANIRV Bible Verse Image
ಲೂಕನು 7:49 (KANIRV) »
ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.

ಮತ್ತಾಯನು 2:3 KANIRV Bible Verse Image
ಮತ್ತಾಯನು 2:3 (KANIRV) »
ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.

ಯೆಶಾಯನು 63:1 KANIRV Bible Verse Image
ಯೆಶಾಯನು 63:1 (KANIRV) »
ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.

ಲೂಕನು 20:2 KANIRV Bible Verse Image
ಲೂಕನು 20:2 (KANIRV) »
“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,

ಪರಮಗೀತೆ 3:6 KANIRV Bible Verse Image
ಪರಮಗೀತೆ 3:6 (KANIRV) »
ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?

1 ಸಮುವೇಲನು 16:4 KANIRV Bible Verse Image
1 ಸಮುವೇಲನು 16:4 (KANIRV) »
ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು

ಯೋಹಾನನು 2:18 KANIRV Bible Verse Image
ಯೋಹಾನನು 2:18 (KANIRV) »
ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.

ರೂತಳು 1:19 KANIRV Bible Verse Image
ರೂತಳು 1:19 (KANIRV) »
ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೊಮಿಯಲ್ಲವೇ?” ಎಂದು ವಿಚಾರಿಸಲು

Available Bible Translations

American Standard Version
Matthew 21:10 (ASV) »
King James Version
Matthew 21:10 (KJV) »
GOD’S WORD® (GW)
Matthew 21:10 (GW) »
World English Bible
Matthew 21:10 (WEB) »
Louis Segond 1910
Matthieu 21:10 (LSG) »
इंडियन रिवाइज्ड वर्जन - हिंदी
मत्ती 21:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 21:10 (PANIRV) »
ভারতীয় সংশোধিত সংস্করণ - বাংলা
মথি 21:10 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 21:10 (TAMIRV) »
इंडियन रिवाइज्ड वर्जन - मराठी
मत्तय 21:10 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 21:10 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 21:10 (GUJIRV) »
الكتاب المقدس باللغة العربية، فان دايك
مَتَّى 21:10 (AVD) »
Bíblia Sagrada Português
Mateus 21:10 (BSL) »
Kinh Thánh: Tiếng Việt
Ma-thi-ơ 21:10 (VIE) »
Reina Valera Antigua
Mateo 21:10 (RVA) »
La Sacra Bibbia
Matteo 21:10 (RIV) »
圣 经 简体中文和合本
马 太 福 音 21:10 (CUVS) »
聖 經 繁體中文和合本
馬 太 福 音 21:10 (CUVT) »
Bibla e Shenjtë
Mateu 21:10 (ALB) »
Svenska Bibeln 1917
Matteus 21:10 (SV1917) »
Библия на русском
Матфея 21:10 (RUSV) »
Українська Біблія
Матвія 21:10 (UKR) »
Szent Biblia - Magyar
Máté 21:10 (KAR) »
Българска Библия
Матей 21:10 (BULG) »
Kitaabka Quduuska Ah
Matayos 21:10 (SOM) »
De Heilige Schrift
Mattheüs 21:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »