ಮತ್ತಾಯನು 22:29 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಮತ್ತಾಯನು 22:29 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 22:29 KANIRV Desktop Wallpaper - ಅದಕ್ಕೆ ಯೇಸು - Desktop Bible Verse Wallpaper

ಮತ್ತಾಯನು 22:29 KANIRV

ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 22:29 KANIRV desktop wallpapers are generated using nature scenery backgrounds and scenic photos.

ಮತ್ತಾಯನು 22:29 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 22:29 KANIRV. Please click on any image below to navigate to that specific Bible verse page.

ಯೋಹಾನನು 20:9 KANIRV Bible Verse Image
ಯೋಹಾನನು 20:9 (KANIRV) »
ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.

ಯೆರೆಮೀಯನು 32:17 KANIRV Bible Verse Image
ಯೆರೆಮೀಯನು 32:17 (KANIRV) »
“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.

ರೋಮಾಪುರದವರಿಗೆ 15:4 KANIRV Bible Verse Image
ರೋಮಾಪುರದವರಿಗೆ 15:4 (KANIRV) »
ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.

ಲೂಕನು 1:37 KANIRV Bible Verse Image
ಲೂಕನು 1:37 (KANIRV) »
ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.

ದಾನಿಯೇಲನು 12:2 KANIRV Bible Verse Image
ದಾನಿಯೇಲನು 12:2 (KANIRV) »
ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.

ಯೆಶಾಯನು 26:19 KANIRV Bible Verse Image
ಯೆಶಾಯನು 26:19 (KANIRV) »
ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.

ಫಿಲಿಪ್ಪಿಯವರಿಗೆ 3:21 KANIRV Bible Verse Image
ಫಿಲಿಪ್ಪಿಯವರಿಗೆ 3:21 (KANIRV) »
ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.

ಯೋಬನು 19:25 KANIRV Bible Verse Image
ಯೋಬನು 19:25 (KANIRV) »
ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.

ಅಪೊಸ್ತಲರ ಕೃತ್ಯಗಳು 26:8 KANIRV Bible Verse Image
ಅಪೊಸ್ತಲರ ಕೃತ್ಯಗಳು 26:8 (KANIRV) »
ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?

ಕೀರ್ತನೆಗಳು 17:15 KANIRV Bible Verse Image
ಕೀರ್ತನೆಗಳು 17:15 (KANIRV) »
ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.

ಯೆಶಾಯನು 25:8 KANIRV Bible Verse Image
ಯೆಶಾಯನು 25:8 (KANIRV) »
ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.

ಕೀರ್ತನೆಗಳು 49:14 KANIRV Bible Verse Image
ಕೀರ್ತನೆಗಳು 49:14 (KANIRV) »
ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.

Available Bible Translations

American Standard Version
Matthew 22:29 (ASV) »
King James Version
Matthew 22:29 (KJV) »
GOD’S WORD® (GW)
Matthew 22:29 (GW) »
World English Bible
Matthew 22:29 (WEB) »
Louis Segond 1910
Matthieu 22:29 (LSG) »
इंडियन रिवाइज्ड वर्जन - हिंदी
मत्ती 22:29 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 22:29 (PANIRV) »
ভারতীয় সংশোধিত সংস্করণ - বাংলা
মথি 22:29 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 22:29 (TAMIRV) »
इंडियन रिवाइज्ड वर्जन - मराठी
मत्तय 22:29 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 22:29 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 22:29 (GUJIRV) »
الكتاب المقدس باللغة العربية، فان دايك
مَتَّى 22:29 (AVD) »
Bíblia Sagrada Português
Mateus 22:29 (BSL) »
Kinh Thánh: Tiếng Việt
Ma-thi-ơ 22:29 (VIE) »
Reina Valera Antigua
Mateo 22:29 (RVA) »
La Sacra Bibbia
Matteo 22:29 (RIV) »
圣 经 简体中文和合本
马 太 福 音 22:29 (CUVS) »
聖 經 繁體中文和合本
馬 太 福 音 22:29 (CUVT) »
Bibla e Shenjtë
Mateu 22:29 (ALB) »
Svenska Bibeln 1917
Matteus 22:29 (SV1917) »
Библия на русском
Матфея 22:29 (RUSV) »
Українська Біблія
Матвія 22:29 (UKR) »
Szent Biblia - Magyar
Máté 22:29 (KAR) »
Българска Библия
Матей 22:29 (BULG) »
Kitaabka Quduuska Ah
Matayos 22:29 (SOM) »
De Heilige Schrift
Mattheüs 22:29 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »