ಮತ್ತಾಯನು 25:35 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಮತ್ತಾಯನು 25:35 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 25:35 KANIRV Desktop Wallpaper - ನಾನು ಹಸಿದಿದ್ದೆನು, - Desktop Bible Verse Wallpaper

ಮತ್ತಾಯನು 25:35 KANIRV

ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 25:35 KANIRV desktop wallpapers are generated using nature scenery backgrounds and scenic photos.

ಮತ್ತಾಯನು 25:35 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 25:35 KANIRV. Please click on any image below to navigate to that specific Bible verse page.

1 ಯೋಹಾನನು 3:16 KANIRV Bible Verse Image
1 ಯೋಹಾನನು 3:16 (KANIRV) »
ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.

ಯಾಕೋಬನು 2:15 KANIRV Bible Verse Image
ಯಾಕೋಬನು 2:15 (KANIRV) »
ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,

ಯೆಹೆಜ್ಕೇಲನು 18:7 KANIRV Bible Verse Image
ಯೆಹೆಜ್ಕೇಲನು 18:7 (KANIRV) »
ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,

ಧರ್ಮೋಪದೇಶಕಾಂಡ 15:7 KANIRV Bible Verse Image
ಧರ್ಮೋಪದೇಶಕಾಂಡ 15:7 (KANIRV) »
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.

ಯೆಹೆಜ್ಕೇಲನು 18:16 KANIRV Bible Verse Image
ಯೆಹೆಜ್ಕೇಲನು 18:16 (KANIRV) »
ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,

ಇಬ್ರಿಯರಿಗೆ 13:1 KANIRV Bible Verse Image
ಇಬ್ರಿಯರಿಗೆ 13:1 (KANIRV) »
ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.

ಇಬ್ರಿಯರಿಗೆ 13:16 KANIRV Bible Verse Image
ಇಬ್ರಿಯರಿಗೆ 13:16 (KANIRV) »
ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

ಯಾಕೋಬನು 1:27 KANIRV Bible Verse Image
ಯಾಕೋಬನು 1:27 (KANIRV) »
ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

1 ಪೇತ್ರನು 4:9 KANIRV Bible Verse Image
1 ಪೇತ್ರನು 4:9 (KANIRV) »
ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.

ರೋಮಾಪುರದವರಿಗೆ 12:13 KANIRV Bible Verse Image
ರೋಮಾಪುರದವರಿಗೆ 12:13 (KANIRV) »
ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.

ಯೆಶಾಯನು 58:7 KANIRV Bible Verse Image
ಯೆಶಾಯನು 58:7 (KANIRV) »
ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.

ರೋಮಾಪುರದವರಿಗೆ 12:20 KANIRV Bible Verse Image
ರೋಮಾಪುರದವರಿಗೆ 12:20 (KANIRV) »
ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.

Available Bible Translations

American Standard Version
Matthew 25:35 (ASV) »
King James Version
Matthew 25:35 (KJV) »
GOD’S WORD® (GW)
Matthew 25:35 (GW) »
World English Bible
Matthew 25:35 (WEB) »
Louis Segond 1910
Matthieu 25:35 (LSG) »
इंडियन रिवाइज्ड वर्जन - हिंदी
मत्ती 25:35 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 25:35 (PANIRV) »
ভারতীয় সংশোধিত সংস্করণ - বাংলা
মথি 25:35 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 25:35 (TAMIRV) »
इंडियन रिवाइज्ड वर्जन - मराठी
मत्तय 25:35 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 25:35 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 25:35 (GUJIRV) »
الكتاب المقدس باللغة العربية، فان دايك
مَتَّى 25:35 (AVD) »
Bíblia Sagrada Português
Mateus 25:35 (BSL) »
Kinh Thánh: Tiếng Việt
Ma-thi-ơ 25:35 (VIE) »
Reina Valera Antigua
Mateo 25:35 (RVA) »
La Sacra Bibbia
Matteo 25:35 (RIV) »
圣 经 简体中文和合本
马 太 福 音 25:35 (CUVS) »
聖 經 繁體中文和合本
馬 太 福 音 25:35 (CUVT) »
Bibla e Shenjtë
Mateu 25:35 (ALB) »
Svenska Bibeln 1917
Matteus 25:35 (SV1917) »
Библия на русском
Матфея 25:35 (RUSV) »
Українська Біблія
Матвія 25:35 (UKR) »
Szent Biblia - Magyar
Máté 25:35 (KAR) »
Българска Библия
Матей 25:35 (BULG) »
Kitaabka Quduuska Ah
Matayos 25:35 (SOM) »
De Heilige Schrift
Mattheüs 25:35 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »