ಮತ್ತಾಯನು 28:5 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಮತ್ತಾಯನು 28:5 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 28:5 KANIRV Desktop Wallpaper - ಆಗ ದೂತನು ಆ - Desktop Bible Verse Wallpaper

ಮತ್ತಾಯನು 28:5 KANIRV

ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 28:5 KANIRV desktop wallpapers are generated using nature scenery backgrounds and scenic photos.

ಮತ್ತಾಯನು 28:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 28:5 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 1:14 KANIRV Bible Verse Image
ಇಬ್ರಿಯರಿಗೆ 1:14 (KANIRV) »
ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?

ಪ್ರಕಟಣೆ 1:17 KANIRV Bible Verse Image
ಪ್ರಕಟಣೆ 1:17 (KANIRV) »
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ,ನಾನು ಮೊದಲನೆಯವನೂ, ಕಡೆಯವನೂ,

ಯೆಶಾಯನು 41:10 KANIRV Bible Verse Image
ಯೆಶಾಯನು 41:10 (KANIRV) »
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಯೋಹಾನನು 20:13 KANIRV Bible Verse Image
ಯೋಹಾನನು 20:13 (KANIRV) »
ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.

ಲೂಕನು 24:5 KANIRV Bible Verse Image
ಲೂಕನು 24:5 (KANIRV) »
ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?

ಲೂಕನು 1:30 KANIRV Bible Verse Image
ಲೂಕನು 1:30 (KANIRV) »
ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.

ಲೂಕನು 1:12 KANIRV Bible Verse Image
ಲೂಕನು 1:12 (KANIRV) »
ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು.

ಮಾರ್ಕನು 16:6 KANIRV Bible Verse Image
ಮಾರ್ಕನು 16:6 (KANIRV) »
ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,

ಮತ್ತಾಯನು 28:10 KANIRV Bible Verse Image
ಮತ್ತಾಯನು 28:10 (KANIRV) »
ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.

ಮತ್ತಾಯನು 14:27 KANIRV Bible Verse Image
ಮತ್ತಾಯನು 14:27 (KANIRV) »
ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.

ದಾನಿಯೇಲನು 10:12 KANIRV Bible Verse Image
ದಾನಿಯೇಲನು 10:12 (KANIRV) »
ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.

ದಾನಿಯೇಲನು 10:19 KANIRV Bible Verse Image
ದಾನಿಯೇಲನು 10:19 (KANIRV) »
ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”

Available Bible Translations

American Standard Version
Matthew 28:5 (ASV) »
King James Version
Matthew 28:5 (KJV) »
GOD’S WORD® (GW)
Matthew 28:5 (GW) »
World English Bible
Matthew 28:5 (WEB) »
Louis Segond 1910
Matthieu 28:5 (LSG) »
इंडियन रिवाइज्ड वर्जन - हिंदी
मत्ती 28:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 28:5 (PANIRV) »
ভারতীয় সংশোধিত সংস্করণ - বাংলা
মথি 28:5 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 28:5 (TAMIRV) »
इंडियन रिवाइज्ड वर्जन - मराठी
मत्तय 28:5 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 28:5 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 28:5 (GUJIRV) »
الكتاب المقدس باللغة العربية، فان دايك
مَتَّى 28:5 (AVD) »
Bíblia Sagrada Português
Mateus 28:5 (BSL) »
Kinh Thánh: Tiếng Việt
Ma-thi-ơ 28:5 (VIE) »
Reina Valera Antigua
Mateo 28:5 (RVA) »
La Sacra Bibbia
Matteo 28:5 (RIV) »
圣 经 简体中文和合本
马 太 福 音 28:5 (CUVS) »
聖 經 繁體中文和合本
馬 太 福 音 28:5 (CUVT) »
Bibla e Shenjtë
Mateu 28:5 (ALB) »
Svenska Bibeln 1917
Matteus 28:5 (SV1917) »
Библия на русском
Матфея 28:5 (RUSV) »
Українська Біблія
Матвія 28:5 (UKR) »
Szent Biblia - Magyar
Máté 28:5 (KAR) »
Българска Библия
Матей 28:5 (BULG) »
Kitaabka Quduuska Ah
Matayos 28:5 (SOM) »
De Heilige Schrift
Mattheüs 28:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »