ನೆಹೆಮೀಯನು 9:27 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ನೆಹೆಮೀಯನು 9:27 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ನೆಹೆಮೀಯನು 9:27 KANIRV Desktop Wallpaper - ಆದ್ದರಿಂದ ನೀನು - Desktop Bible Verse Wallpaper

ನೆಹೆಮೀಯನು 9:27 KANIRV

ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ನೆಹೆಮೀಯನು 9:27 KANIRV desktop wallpapers are generated using nature scenery backgrounds and scenic photos.

ನೆಹೆಮೀಯನು 9:27 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ನೆಹೆಮೀಯನು 9:27 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 31:16 KANIRV Bible Verse Image
ಧರ್ಮೋಪದೇಶಕಾಂಡ 31:16 (KANIRV) »
ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ದಾನಿಯೇಲನು 9:10 KANIRV Bible Verse Image
ದಾನಿಯೇಲನು 9:10 (KANIRV) »
ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.

ಕೀರ್ತನೆಗಳು 106:41 KANIRV Bible Verse Image
ಕೀರ್ತನೆಗಳು 106:41 (KANIRV) »
ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;

2 ಪೂರ್ವಕಾಲವೃತ್ತಾಂತ 36:17 KANIRV Bible Verse Image
2 ಪೂರ್ವಕಾಲವೃತ್ತಾಂತ 36:17 (KANIRV) »
ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.

2 ಅರಸುಗಳು 13:5 KANIRV Bible Verse Image
2 ಅರಸುಗಳು 13:5 (KANIRV) »
ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.

2 ಅರಸುಗಳು 14:27 KANIRV Bible Verse Image
2 ಅರಸುಗಳು 14:27 (KANIRV) »
ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು.

1 ಸಮುವೇಲನು 12:10 KANIRV Bible Verse Image
1 ಸಮುವೇಲನು 12:10 (KANIRV) »
ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.

ನ್ಯಾಯಸ್ಥಾಪಕರು 2:14 KANIRV Bible Verse Image
ನ್ಯಾಯಸ್ಥಾಪಕರು 2:14 (KANIRV) »
ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ನ್ಯಾಯಸ್ಥಾಪಕರು 2:18 KANIRV Bible Verse Image
ನ್ಯಾಯಸ್ಥಾಪಕರು 2:18 (KANIRV) »
ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.

ನ್ಯಾಯಸ್ಥಾಪಕರು 10:15 KANIRV Bible Verse Image
ನ್ಯಾಯಸ್ಥಾಪಕರು 10:15 (KANIRV) »
ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.

ನ್ಯಾಯಸ್ಥಾಪಕರು 3:8 KANIRV Bible Verse Image
ನ್ಯಾಯಸ್ಥಾಪಕರು 3:8 (KANIRV) »
ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.

ನ್ಯಾಯಸ್ಥಾಪಕರು 6:6 KANIRV Bible Verse Image
ನ್ಯಾಯಸ್ಥಾಪಕರು 6:6 (KANIRV) »
ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು.

Available Bible Translations

American Standard Version
Nehemiah 9:27 (ASV) »
King James Version
Nehemiah 9:27 (KJV) »
GOD’S WORD® (GW)
Nehemiah 9:27 (GW) »
World English Bible
Nehemiah 9:27 (WEB) »
Louis Segond 1910
Néhémie 9:27 (LSG) »
इंडियन रिवाइज्ड वर्जन - हिंदी
नहेम्याह 9:27 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਨਹਮਯਾਹ 9:27 (PANIRV) »
ভারতীয় সংশোধিত সংস্করণ - বাংলা
নহিমিয়া 9:27 (BENIRV) »
இந்தியன் ரீவைஸ்டு வேர்ஷன் - தமிழ்
நெகேமியா 9:27 (TAMIRV) »
इंडियन रिवाइज्ड वर्जन - मराठी
नहेम्या 9:27 (MARIRV) »
ఇండియన్ రేవిజ్డ్ వెర్షన్ - తెలుగు
నెహెమ్యా 9:27 (TELIRV) »
ઇન્ડિયન રિવાયઝ્ડ વર્ઝન - ગુજરાતી
નહેમ્યા 9:27 (GUJIRV) »
الكتاب المقدس باللغة العربية، فان دايك
نَحَمْيَا 9:27 (AVD) »
תנ ך עברי מודרני
נחמיה 9:27 (HEB) »
Bíblia Sagrada Português
Neemias 9:27 (BSL) »
Kinh Thánh: Tiếng Việt
Nê-hê-mi-a 9:27 (VIE) »
Reina Valera Antigua
Nehemías 9:27 (RVA) »
La Sacra Bibbia
Neemia 9:27 (RIV) »
圣 经 简体中文和合本
尼 希 米 记 9:27 (CUVS) »
聖 經 繁體中文和合本
尼 希 米 記 9:27 (CUVT) »
Bibla e Shenjtë
Nehemia 9:27 (ALB) »
Svenska Bibeln 1917
Nehemja 9:27 (SV1917) »
Библия на русском
Неемия 9:27 (RUSV) »
Українська Біблія
Неемія 9:27 (UKR) »
Szent Biblia - Magyar
Nehémiás 9:27 (KAR) »
Българска Библия
Неемия 9:27 (BULG) »
Kitaabka Quduuska Ah
Nexemyaah 9:27 (SOM) »
De Heilige Schrift
Nehemia 9:27 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »