ಅರಣ್ಯಕಾಂಡ 12:6 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಅರಣ್ಯಕಾಂಡ 12:6 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 12:6 KANIRV Desktop Wallpaper - ಯೆಹೋವನು ಅವರಿಗೆ, - Desktop Bible Verse Wallpaper

ಅರಣ್ಯಕಾಂಡ 12:6 KANIRV

ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅರಣ್ಯಕಾಂಡ 12:6 KANIRV desktop wallpapers are generated using nature scenery backgrounds and scenic photos.

ಅರಣ್ಯಕಾಂಡ 12:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 12:6 KANIRV. Please click on any image below to navigate to that specific Bible verse page.

1 ಅರಸುಗಳು 3:5 KANIRV Bible Verse Image
1 ಅರಸುಗಳು 3:5 (KANIRV) »
ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,

ಅಪೊಸ್ತಲರ ಕೃತ್ಯಗಳು 22:17 KANIRV Bible Verse Image
ಅಪೊಸ್ತಲರ ಕೃತ್ಯಗಳು 22:17 (KANIRV) »
“ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.

ಆದಿಕಾಂಡ 31:10 KANIRV Bible Verse Image
ಆದಿಕಾಂಡ 31:10 (KANIRV) »
“ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.

ಆದಿಕಾಂಡ 46:2 KANIRV Bible Verse Image
ಆದಿಕಾಂಡ 46:2 (KANIRV) »
ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.

ದಾನಿಯೇಲನು 10:8 KANIRV Bible Verse Image
ದಾನಿಯೇಲನು 10:8 (KANIRV) »
ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.

ಲೂಕನು 1:22 KANIRV Bible Verse Image
ಲೂಕನು 1:22 (KANIRV) »
ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.

ಲೂಕನು 1:11 KANIRV Bible Verse Image
ಲೂಕನು 1:11 (KANIRV) »
ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.

ಯೆಹೆಜ್ಕೇಲನು 1:1 KANIRV Bible Verse Image
ಯೆಹೆಜ್ಕೇಲನು 1:1 (KANIRV) »
ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.

ಅಪೊಸ್ತಲರ ಕೃತ್ಯಗಳು 10:11 KANIRV Bible Verse Image
ಅಪೊಸ್ತಲರ ಕೃತ್ಯಗಳು 10:11 (KANIRV) »
ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.

ಮತ್ತಾಯನು 1:20 KANIRV Bible Verse Image
ಮತ್ತಾಯನು 1:20 (KANIRV) »
ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.

ದಾನಿಯೇಲನು 8:2 KANIRV Bible Verse Image
ದಾನಿಯೇಲನು 8:2 (KANIRV) »
ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.

ಮತ್ತಾಯನು 2:19 KANIRV Bible Verse Image
ಮತ್ತಾಯನು 2:19 (KANIRV) »
ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,

Available Bible Translations

American Standard Version
Numbers 12:6 (ASV) »
King James Version
Numbers 12:6 (KJV) »
GOD’S WORD® (GW)
Numbers 12:6 (GW) »
World English Bible
Numbers 12:6 (WEB) »
Louis Segond 1910
Nombres 12:6 (LSG) »
इंडियन रिवाइज्ड वर्जन - हिंदी
गिनती 12:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 12:6 (PANIRV) »
ভারতীয় সংশোধিত সংস্করণ - বাংলা
গননা 12:6 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 12:6 (TAMIRV) »
इंडियन रिवाइज्ड वर्जन - मराठी
गणना 12:6 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 12:6 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 12:6 (GUJIRV) »
الكتاب المقدس باللغة العربية، فان دايك
اَلْعَدَد 12:6 (AVD) »
תנ ך עברי מודרני
במדבר 12:6 (HEB) »
Bíblia Sagrada Português
Números 12:6 (BSL) »
Kinh Thánh: Tiếng Việt
Dân Số 12:6 (VIE) »
Reina Valera Antigua
Números 12:6 (RVA) »
La Sacra Bibbia
Numeri 12:6 (RIV) »
圣 经 简体中文和合本
民 数 记 12:6 (CUVS) »
聖 經 繁體中文和合本
民 數 記 12:6 (CUVT) »
Bibla e Shenjtë
Numrat 12:6 (ALB) »
Svenska Bibeln 1917
4 Mosebok 12:6 (SV1917) »
Библия на русском
Числа 12:6 (RUSV) »
Українська Біблія
Числа 12:6 (UKR) »
Szent Biblia - Magyar
4 Mózes 12:6 (KAR) »
Българска Библия
Числа 12:6 (BULG) »
聖書 日本語
民数記 12:6 (JPN) »
Kitaabka Quduuska Ah
Tirintii 12:6 (SOM) »
De Heilige Schrift
Numberi 12:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »