ಅರಣ್ಯಕಾಂಡ 21:5 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಅರಣ್ಯಕಾಂಡ 21:5 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 21:5 KANIRV Desktop Wallpaper - ಆಗ ಅವರು ದೇವರಿಗೂ - Desktop Bible Verse Wallpaper

ಅರಣ್ಯಕಾಂಡ 21:5 KANIRV

ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅರಣ್ಯಕಾಂಡ 21:5 KANIRV desktop wallpapers are generated using nature scenery backgrounds and scenic photos.

ಅರಣ್ಯಕಾಂಡ 21:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 21:5 KANIRV. Please click on any image below to navigate to that specific Bible verse page.

ಕೀರ್ತನೆಗಳು 78:19 KANIRV Bible Verse Image
ಕೀರ್ತನೆಗಳು 78:19 (KANIRV) »
ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?

ಅರಣ್ಯಕಾಂಡ 16:41 KANIRV Bible Verse Image
ಅರಣ್ಯಕಾಂಡ 16:41 (KANIRV) »
ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.

ವಿಮೋಚನಕಾಂಡ 17:2 KANIRV Bible Verse Image
ವಿಮೋಚನಕಾಂಡ 17:2 (KANIRV) »
ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.

ಅರಣ್ಯಕಾಂಡ 16:13 KANIRV Bible Verse Image
ಅರಣ್ಯಕಾಂಡ 16:13 (KANIRV) »
ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?

ಅರಣ್ಯಕಾಂಡ 14:1 KANIRV Bible Verse Image
ಅರಣ್ಯಕಾಂಡ 14:1 (KANIRV) »
ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.

ಅರಣ್ಯಕಾಂಡ 17:12 KANIRV Bible Verse Image
ಅರಣ್ಯಕಾಂಡ 17:12 (KANIRV) »
ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.

ಅರಣ್ಯಕಾಂಡ 11:1 KANIRV Bible Verse Image
ಅರಣ್ಯಕಾಂಡ 11:1 (KANIRV) »
ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.

ವಿಮೋಚನಕಾಂಡ 14:11 KANIRV Bible Verse Image
ವಿಮೋಚನಕಾಂಡ 14:11 (KANIRV) »
ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?

ವಿಮೋಚನಕಾಂಡ 16:2 KANIRV Bible Verse Image
ವಿಮೋಚನಕಾಂಡ 16:2 (KANIRV) »
ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.

ಕೀರ್ತನೆಗಳು 78:24 KANIRV Bible Verse Image
ಕೀರ್ತನೆಗಳು 78:24 (KANIRV) »
ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.

ಕೀರ್ತನೆಗಳು 68:6 KANIRV Bible Verse Image
ಕೀರ್ತನೆಗಳು 68:6 (KANIRV) »
ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.

ವಿಮೋಚನಕಾಂಡ 15:24 KANIRV Bible Verse Image
ವಿಮೋಚನಕಾಂಡ 15:24 (KANIRV) »
ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು.

Available Bible Translations

American Standard Version
Numbers 21:5 (ASV) »
King James Version
Numbers 21:5 (KJV) »
GOD’S WORD® (GW)
Numbers 21:5 (GW) »
World English Bible
Numbers 21:5 (WEB) »
Louis Segond 1910
Nombres 21:5 (LSG) »
इंडियन रिवाइज्ड वर्जन - हिंदी
गिनती 21:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 21:5 (PANIRV) »
ভারতীয় সংশোধিত সংস্করণ - বাংলা
গননা 21:5 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 21:5 (TAMIRV) »
इंडियन रिवाइज्ड वर्जन - मराठी
गणना 21:5 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 21:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 21:5 (GUJIRV) »
الكتاب المقدس باللغة العربية، فان دايك
اَلْعَدَد 21:5 (AVD) »
תנ ך עברי מודרני
במדבר 21:5 (HEB) »
Bíblia Sagrada Português
Números 21:5 (BSL) »
Kinh Thánh: Tiếng Việt
Dân Số 21:5 (VIE) »
Reina Valera Antigua
Números 21:5 (RVA) »
La Sacra Bibbia
Numeri 21:5 (RIV) »
圣 经 简体中文和合本
民 数 记 21:5 (CUVS) »
聖 經 繁體中文和合本
民 數 記 21:5 (CUVT) »
Bibla e Shenjtë
Numrat 21:5 (ALB) »
Svenska Bibeln 1917
4 Mosebok 21:5 (SV1917) »
Библия на русском
Числа 21:5 (RUSV) »
Українська Біблія
Числа 21:5 (UKR) »
Szent Biblia - Magyar
4 Mózes 21:5 (KAR) »
Българска Библия
Числа 21:5 (BULG) »
聖書 日本語
民数記 21:5 (JPN) »
Kitaabka Quduuska Ah
Tirintii 21:5 (SOM) »
De Heilige Schrift
Numberi 21:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »