ಅರಣ್ಯಕಾಂಡ 22:17 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಅರಣ್ಯಕಾಂಡ 22:17 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 22:17 KANIRV Desktop Wallpaper - ಏಕೆಂದರೆ ನಾನು - Desktop Bible Verse Wallpaper

ಅರಣ್ಯಕಾಂಡ 22:17 KANIRV

ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅರಣ್ಯಕಾಂಡ 22:17 KANIRV desktop wallpapers are generated using nature scenery backgrounds and scenic photos.

ಅರಣ್ಯಕಾಂಡ 22:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 22:17 KANIRV. Please click on any image below to navigate to that specific Bible verse page.

ಅರಣ್ಯಕಾಂಡ 24:11 KANIRV Bible Verse Image
ಅರಣ್ಯಕಾಂಡ 24:11 (KANIRV) »
ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.

ಅರಣ್ಯಕಾಂಡ 23:29 KANIRV Bible Verse Image
ಅರಣ್ಯಕಾಂಡ 23:29 (KANIRV) »
ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು

ಮತ್ತಾಯನು 14:7 KANIRV Bible Verse Image
ಮತ್ತಾಯನು 14:7 (KANIRV) »
ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.

ಮತ್ತಾಯನು 4:8 KANIRV Bible Verse Image
ಮತ್ತಾಯನು 4:8 (KANIRV) »
ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,

ಎಸ್ತೇರಳು 7:9 KANIRV Bible Verse Image
ಎಸ್ತೇರಳು 7:9 (KANIRV) »
ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.

ಎಸ್ತೇರಳು 5:11 KANIRV Bible Verse Image
ಎಸ್ತೇರಳು 5:11 (KANIRV) »
ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,

ಧರ್ಮೋಪದೇಶಕಾಂಡ 16:9 KANIRV Bible Verse Image
ಧರ್ಮೋಪದೇಶಕಾಂಡ 16:9 (KANIRV) »
ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,

ಅರಣ್ಯಕಾಂಡ 22:37 KANIRV Bible Verse Image
ಅರಣ್ಯಕಾಂಡ 22:37 (KANIRV) »
ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು.

ಅರಣ್ಯಕಾಂಡ 22:6 KANIRV Bible Verse Image
ಅರಣ್ಯಕಾಂಡ 22:6 (KANIRV) »
ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.

ಅರಣ್ಯಕಾಂಡ 23:2 KANIRV Bible Verse Image
ಅರಣ್ಯಕಾಂಡ 23:2 (KANIRV) »
ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು.

ಮತ್ತಾಯನು 16:26 KANIRV Bible Verse Image
ಮತ್ತಾಯನು 16:26 (KANIRV) »
ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?

Available Bible Translations

American Standard Version
Numbers 22:17 (ASV) »
King James Version
Numbers 22:17 (KJV) »
GOD’S WORD® (GW)
Numbers 22:17 (GW) »
World English Bible
Numbers 22:17 (WEB) »
Louis Segond 1910
Nombres 22:17 (LSG) »
इंडियन रिवाइज्ड वर्जन - हिंदी
गिनती 22:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 22:17 (PANIRV) »
ভারতীয় সংশোধিত সংস্করণ - বাংলা
গননা 22:17 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 22:17 (TAMIRV) »
इंडियन रिवाइज्ड वर्जन - मराठी
गणना 22:17 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 22:17 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 22:17 (GUJIRV) »
الكتاب المقدس باللغة العربية، فان دايك
اَلْعَدَد 22:17 (AVD) »
תנ ך עברי מודרני
במדבר 22:17 (HEB) »
Bíblia Sagrada Português
Números 22:17 (BSL) »
Kinh Thánh: Tiếng Việt
Dân Số 22:17 (VIE) »
Reina Valera Antigua
Números 22:17 (RVA) »
La Sacra Bibbia
Numeri 22:17 (RIV) »
圣 经 简体中文和合本
民 数 记 22:17 (CUVS) »
聖 經 繁體中文和合本
民 數 記 22:17 (CUVT) »
Bibla e Shenjtë
Numrat 22:17 (ALB) »
Svenska Bibeln 1917
4 Mosebok 22:17 (SV1917) »
Библия на русском
Числа 22:17 (RUSV) »
Українська Біблія
Числа 22:17 (UKR) »
Szent Biblia - Magyar
4 Mózes 22:17 (KAR) »
Българска Библия
Числа 22:17 (BULG) »
Kitaabka Quduuska Ah
Tirintii 22:17 (SOM) »
De Heilige Schrift
Numberi 22:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »