ಜ್ಞಾನೋಕ್ತಿಗಳು 18:12 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಜ್ಞಾನೋಕ್ತಿಗಳು 18:12 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜ್ಞಾನೋಕ್ತಿಗಳು 18:12 KANIRV Desktop Wallpaper - ಭಂಗಕ್ಕೆ ಮೊದಲು - Desktop Bible Verse Wallpaper

ಜ್ಞಾನೋಕ್ತಿಗಳು 18:12 KANIRV

ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜ್ಞಾನೋಕ್ತಿಗಳು 18:12 KANIRV desktop wallpapers are generated using nature scenery backgrounds and scenic photos.

ಜ್ಞಾನೋಕ್ತಿಗಳು 18:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜ್ಞಾನೋಕ್ತಿಗಳು 18:12 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 15:33 KANIRV Bible Verse Image
ಜ್ಞಾನೋಕ್ತಿಗಳು 15:33 (KANIRV) »
ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.

ಜ್ಞಾನೋಕ್ತಿಗಳು 11:2 KANIRV Bible Verse Image
ಜ್ಞಾನೋಕ್ತಿಗಳು 11:2 (KANIRV) »
ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.

1 ಪೇತ್ರನು 5:5 KANIRV Bible Verse Image
1 ಪೇತ್ರನು 5:5 (KANIRV) »
ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

ಜ್ಞಾನೋಕ್ತಿಗಳು 16:18 KANIRV Bible Verse Image
ಜ್ಞಾನೋಕ್ತಿಗಳು 16:18 (KANIRV) »
ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.

ಜ್ಞಾನೋಕ್ತಿಗಳು 29:23 KANIRV Bible Verse Image
ಜ್ಞಾನೋಕ್ತಿಗಳು 29:23 (KANIRV) »
ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.

ಯೆಹೆಜ್ಕೇಲನು 28:9 KANIRV Bible Verse Image
ಯೆಹೆಜ್ಕೇಲನು 28:9 (KANIRV) »
ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.

ಲೂಕನು 14:11 KANIRV Bible Verse Image
ಲೂಕನು 14:11 (KANIRV) »
ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

ಯೆಹೆಜ್ಕೇಲನು 28:2 KANIRV Bible Verse Image
ಯೆಹೆಜ್ಕೇಲನು 28:2 (KANIRV) »
“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.

ದಾನಿಯೇಲನು 9:20 KANIRV Bible Verse Image
ದಾನಿಯೇಲನು 9:20 (KANIRV) »
ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.

ಅಪೊಸ್ತಲರ ಕೃತ್ಯಗಳು 12:21 KANIRV Bible Verse Image
ಅಪೊಸ್ತಲರ ಕೃತ್ಯಗಳು 12:21 (KANIRV) »
ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.

ದಾನಿಯೇಲನು 9:23 KANIRV Bible Verse Image
ದಾನಿಯೇಲನು 9:23 (KANIRV) »
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.

ದಾನಿಯೇಲನು 5:23 KANIRV Bible Verse Image
ದಾನಿಯೇಲನು 5:23 (KANIRV) »
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.

Available Bible Translations

American Standard Version
Proverbs 18:12 (ASV) »
King James Version
Proverbs 18:12 (KJV) »
GOD’S WORD® (GW)
Proverbs 18:12 (GW) »
World English Bible
Proverbs 18:12 (WEB) »
Louis Segond 1910
Proverbes 18:12 (LSG) »
इंडियन रिवाइज्ड वर्जन - हिंदी
नीतिवचन 18:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਹਾਉਤਾਂ 18:12 (PANIRV) »
ভারতীয় সংশোধিত সংস্করণ - বাংলা
হিতোপদেশ 18:12 (BENIRV) »
இந்தியன் ரீவைஸ்டு வேர்ஷன் - தமிழ்
நீதிமொழிகள் 18:12 (TAMIRV) »
इंडियन रिवाइज्ड वर्जन - मराठी
नीतिसूत्रे 18:12 (MARIRV) »
ఇండియన్ రేవిజ్డ్ వెర్షన్ - తెలుగు
సామెత 18:12 (TELIRV) »
ઇન્ડિયન રિવાયઝ્ડ વર્ઝન - ગુજરાતી
નીતિવચનો 18:12 (GUJIRV) »
الكتاب المقدس باللغة العربية، فان دايك
أَمْثَالٌ 18:12 (AVD) »
תנ ך עברי מודרני
משלי 18:12 (HEB) »
Bíblia Sagrada Português
Provérbios 18:12 (BSL) »
Kinh Thánh: Tiếng Việt
Châm Ngôn 18:12 (VIE) »
Reina Valera Antigua
Proverbios 18:12 (RVA) »
圣 经 简体中文和合本
箴 言 18:12 (CUVS) »
聖 經 繁體中文和合本
箴 言 18:12 (CUVT) »
Библия на русском
Притчи 18:12 (RUSV) »
Українська Біблія
Екклезіяст 18:12 (UKR) »
Szent Biblia - Magyar
Példabeszédek 18:12 (KAR) »
Българска Библия
Притчи 18:12 (BULG) »
聖書 日本語
箴言 18:12 (JPN) »
Kitaabka Quduuska Ah
Maahmaahyadii 18:12 (SOM) »
De Heilige Schrift
Spreuken 18:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »