ಜ್ಞಾನೋಕ್ತಿಗಳು 7:13 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಜ್ಞಾನೋಕ್ತಿಗಳು 7:13 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜ್ಞಾನೋಕ್ತಿಗಳು 7:13 KANIRV Desktop Wallpaper - ಅವನನ್ನು ಹಿಡಿದು, - Desktop Bible Verse Wallpaper

ಜ್ಞಾನೋಕ್ತಿಗಳು 7:13 KANIRV

ಅವನನ್ನು ಹಿಡಿದು, ಮುದ್ದಾಡಿ ನಾಚಿಕೆಗೆಟ್ಟವಳಾಗಿ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜ್ಞಾನೋಕ್ತಿಗಳು 7:13 KANIRV desktop wallpapers are generated using nature scenery backgrounds and scenic photos.

ಜ್ಞಾನೋಕ್ತಿಗಳು 7:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜ್ಞಾನೋಕ್ತಿಗಳು 7:13 KANIRV. Please click on any image below to navigate to that specific Bible verse page.

ಆದಿಕಾಂಡ 39:12 KANIRV Bible Verse Image
ಆದಿಕಾಂಡ 39:12 (KANIRV) »
ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನೊಂದಿಗೆ ಸಂಗಮಿಸಲು ಬಾ” ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು.

ಯೆಹೆಜ್ಕೇಲನು 3:7 KANIRV Bible Verse Image
ಯೆಹೆಜ್ಕೇಲನು 3:7 (KANIRV) »
ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ.

ಯೆಹೆಜ್ಕೇಲನು 16:33 KANIRV Bible Verse Image
ಯೆಹೆಜ್ಕೇಲನು 16:33 (KANIRV) »
ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.

ಯೆಹೆಜ್ಕೇಲನು 2:4 KANIRV Bible Verse Image
ಯೆಹೆಜ್ಕೇಲನು 2:4 (KANIRV) »
“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.

ಯೆಹೆಜ್ಕೇಲನು 2:6 KANIRV Bible Verse Image
ಯೆಹೆಜ್ಕೇಲನು 2:6 (KANIRV) »
“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.

ಯೆಶಾಯನು 50:7 KANIRV Bible Verse Image
ಯೆಶಾಯನು 50:7 (KANIRV) »
ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.

ಜ್ಞಾನೋಕ್ತಿಗಳು 21:29 KANIRV Bible Verse Image
ಜ್ಞಾನೋಕ್ತಿಗಳು 21:29 (KANIRV) »
ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.

ಅರಣ್ಯಕಾಂಡ 31:16 KANIRV Bible Verse Image
ಅರಣ್ಯಕಾಂಡ 31:16 (KANIRV) »
ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.

ಅರಣ್ಯಕಾಂಡ 25:1 KANIRV Bible Verse Image
ಅರಣ್ಯಕಾಂಡ 25:1 (KANIRV) »
ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.

ಅರಣ್ಯಕಾಂಡ 25:6 KANIRV Bible Verse Image
ಅರಣ್ಯಕಾಂಡ 25:6 (KANIRV) »
ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.

ಆದಿಕಾಂಡ 39:7 KANIRV Bible Verse Image
ಆದಿಕಾಂಡ 39:7 (KANIRV) »
ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು.

ಪ್ರಕಟಣೆ 2:20 KANIRV Bible Verse Image
ಪ್ರಕಟಣೆ 2:20 (KANIRV) »
ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು,ಜಾರತ್ವಮಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.

Available Bible Translations

American Standard Version
Proverbs 7:13 (ASV) »
King James Version
Proverbs 7:13 (KJV) »
GOD’S WORD® (GW)
Proverbs 7:13 (GW) »
World English Bible
Proverbs 7:13 (WEB) »
Louis Segond 1910
Proverbes 7:13 (LSG) »
इंडियन रिवाइज्ड वर्जन - हिंदी
नीतिवचन 7:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਹਾਉਤਾਂ 7:13 (PANIRV) »
ভারতীয় সংশোধিত সংস্করণ - বাংলা
হিতোপদেশ 7:13 (BENIRV) »
இந்தியன் ரீவைஸ்டு வேர்ஷன் - தமிழ்
நீதிமொழிகள் 7:13 (TAMIRV) »
इंडियन रिवाइज्ड वर्जन - मराठी
नीतिसूत्रे 7:13 (MARIRV) »
ఇండియన్ రేవిజ్డ్ వెర్షన్ - తెలుగు
సామెత 7:13 (TELIRV) »
ઇન્ડિયન રિવાયઝ્ડ વર્ઝન - ગુજરાતી
નીતિવચનો 7:13 (GUJIRV) »
الكتاب المقدس باللغة العربية، فان دايك
أَمْثَالٌ 7:13 (AVD) »
תנ ך עברי מודרני
משלי 7:13 (HEB) »
Bíblia Sagrada Português
Provérbios 7:13 (BSL) »
Kinh Thánh: Tiếng Việt
Châm Ngôn 7:13 (VIE) »
Reina Valera Antigua
Proverbios 7:13 (RVA) »
圣 经 简体中文和合本
箴 言 7:13 (CUVS) »
聖 經 繁體中文和合本
箴 言 7:13 (CUVT) »
Библия на русском
Притчи 7:13 (RUSV) »
Українська Біблія
Екклезіяст 7:13 (UKR) »
Szent Biblia - Magyar
Példabeszédek 7:13 (KAR) »
Българска Библия
Притчи 7:13 (BULG) »
聖書 日本語
箴言 7:13 (JPN) »
Kitaabka Quduuska Ah
Maahmaahyadii 7:13 (SOM) »
De Heilige Schrift
Spreuken 7:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »