ಕೀರ್ತನೆಗಳು 118:5 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 118:5 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 118:5 KANIRV Desktop Wallpaper - ಇಕ್ಕಟ್ಟಿನಲ್ಲಿ - Desktop Bible Verse Wallpaper

ಕೀರ್ತನೆಗಳು 118:5 KANIRV

ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 118:5 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 118:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 118:5 KANIRV. Please click on any image below to navigate to that specific Bible verse page.

ಕೀರ್ತನೆಗಳು 18:19 KANIRV Bible Verse Image
ಕೀರ್ತನೆಗಳು 18:19 (KANIRV) »
ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.

ಕೀರ್ತನೆಗಳು 18:6 KANIRV Bible Verse Image
ಕೀರ್ತನೆಗಳು 18:6 (KANIRV) »
ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.

ಕೀರ್ತನೆಗಳು 120:1 KANIRV Bible Verse Image
ಕೀರ್ತನೆಗಳು 120:1 (KANIRV) »
ಯಾತ್ರಾಗೀತೆ. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.

ಕೀರ್ತನೆಗಳು 40:1 KANIRV Bible Verse Image
ಕೀರ್ತನೆಗಳು 40:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.

ಕೀರ್ತನೆಗಳು 107:19 KANIRV Bible Verse Image
ಕೀರ್ತನೆಗಳು 107:19 (KANIRV) »
ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.

ಕೀರ್ತನೆಗಳು 130:1 KANIRV Bible Verse Image
ಕೀರ್ತನೆಗಳು 130:1 (KANIRV) »
ಯಾತ್ರಾಗೀತೆ. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.

ಕೀರ್ತನೆಗಳು 31:8 KANIRV Bible Verse Image
ಕೀರ್ತನೆಗಳು 31:8 (KANIRV) »
ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.

ಮಾರ್ಕನು 14:31 KANIRV Bible Verse Image
ಮಾರ್ಕನು 14:31 (KANIRV) »
ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.

ಕೀರ್ತನೆಗಳು 116:3 KANIRV Bible Verse Image
ಕೀರ್ತನೆಗಳು 116:3 (KANIRV) »
ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.

ಕೀರ್ತನೆಗಳು 107:13 KANIRV Bible Verse Image
ಕೀರ್ತನೆಗಳು 107:13 (KANIRV) »
ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.

1 ಸಮುವೇಲನು 30:6 KANIRV Bible Verse Image
1 ಸಮುವೇಲನು 30:6 (KANIRV) »
ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಕೀರ್ತನೆಗಳು 77:2 KANIRV Bible Verse Image
ಕೀರ್ತನೆಗಳು 77:2 (KANIRV) »
ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.

Available Bible Translations

American Standard Version
Psalms 118:5 (ASV) »
King James Version
Psalms 118:5 (KJV) »
GOD’S WORD® (GW)
Psalms 118:5 (GW) »
World English Bible
Psalms 118:5 (WEB) »
Louis Segond 1910
Psaumes 118:5 (LSG) »
इंडियन रिवाइज्ड वर्जन - हिंदी
भजन संहिता 118:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 118:5 (PANIRV) »
ভারতীয় সংশোধিত সংস্করণ - বাংলা
গীতমালা 118:5 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 118:5 (TAMIRV) »
इंडियन रिवाइज्ड वर्जन - मराठी
स्तोत्रसंहिता 118:5 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 118:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 118:5 (GUJIRV) »
الكتاب المقدس باللغة العربية، فان دايك
اَلْمَزَامِيرُ 118:5 (AVD) »
תנ ך עברי מודרני
תהלים 118:5 (HEB) »
Bíblia Sagrada Português
Salmos 118:5 (BSL) »
Kinh Thánh: Tiếng Việt
Thánh Thi 118:5 (VIE) »
Reina Valera Antigua
Salmos 118:5 (RVA) »
La Sacra Bibbia
Salmi 118:5 (RIV) »
圣 经 简体中文和合本
诗 篇 118:5 (CUVS) »
聖 經 繁體中文和合本
詩 篇 118:5 (CUVT) »
Bibla e Shenjtë
Psalmet 118:5 (ALB) »
Svenska Bibeln 1917
Psaltaren 118:5 (SV1917) »
Библия на русском
Псалтирь 118:5 (RUSV) »
Українська Біблія
Псалми 118:5 (UKR) »
Szent Biblia - Magyar
Zsoltárok 118:5 (KAR) »
Българска Библия
Псалми 118:5 (BULG) »
聖書 日本語
詩篇 118:5 (JPN) »
Kitaabka Quduuska Ah
Sabuurradii 118:5 (SOM) »
De Heilige Schrift
Psalmen 118:5 (NLD) »
Dansk Bibel 1871
Salme 118:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »