ಕೀರ್ತನೆಗಳು 142:1 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 142:1 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 142:1 KANIRV Desktop Wallpaper - ದಾವೀದನ ಪದ್ಯ, ಅವನು - Desktop Bible Verse Wallpaper

ಕೀರ್ತನೆಗಳು 142:1 KANIRV

ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 142:1 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 142:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 142:1 KANIRV. Please click on any image below to navigate to that specific Bible verse page.

ಕೀರ್ತನೆಗಳು 57:1 KANIRV Bible Verse Image
ಕೀರ್ತನೆಗಳು 57:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಕೀರ್ತನೆಗಳು 30:8 KANIRV Bible Verse Image
ಕೀರ್ತನೆಗಳು 30:8 (KANIRV) »
ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ,

ಕೀರ್ತನೆಗಳು 54:1 KANIRV Bible Verse Image
ಕೀರ್ತನೆಗಳು 54:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.

1 ಸಮುವೇಲನು 24:3 KANIRV Bible Verse Image
1 ಸಮುವೇಲನು 24:3 (KANIRV) »
ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಭಾಗದಲ್ಲಿ ಅಡಗಿಕೊಂಡಿದ್ದರು.

1 ಪೂರ್ವಕಾಲವೃತ್ತಾಂತ 4:10 KANIRV Bible Verse Image
1 ಪೂರ್ವಕಾಲವೃತ್ತಾಂತ 4:10 (KANIRV) »
ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.

ಕೀರ್ತನೆಗಳು 28:2 KANIRV Bible Verse Image
ಕೀರ್ತನೆಗಳು 28:2 (KANIRV) »
ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.

ಕೀರ್ತನೆಗಳು 141:1 KANIRV Bible Verse Image
ಕೀರ್ತನೆಗಳು 141:1 (KANIRV) »
ದಾವೀದನ ಕೀರ್ತನೆ. ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.

ಕೀರ್ತನೆಗಳು 77:1 KANIRV Bible Verse Image
ಕೀರ್ತನೆಗಳು 77:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ. ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.

ಕೀರ್ತನೆಗಳು 32:1 KANIRV Bible Verse Image
ಕೀರ್ತನೆಗಳು 32:1 (KANIRV) »
ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.

1 ಸಮುವೇಲನು 22:1 KANIRV Bible Verse Image
1 ಸಮುವೇಲನು 22:1 (KANIRV) »
ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು.

ಇಬ್ರಿಯರಿಗೆ 11:38 KANIRV Bible Verse Image
ಇಬ್ರಿಯರಿಗೆ 11:38 (KANIRV) »
ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.

Available Bible Translations

American Standard Version
Psalms 142:1 (ASV) »
King James Version
Psalms 142:1 (KJV) »
GOD’S WORD® (GW)
Psalms 142:1 (GW) »
World English Bible
Psalms 142:1 (WEB) »
Louis Segond 1910
Psaumes 142:1 (LSG) »
इंडियन रिवाइज्ड वर्जन - हिंदी
भजन संहिता 142:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 142:1 (PANIRV) »
ভারতীয় সংশোধিত সংস্করণ - বাংলা
গীতমালা 142:1 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 142:1 (TAMIRV) »
इंडियन रिवाइज्ड वर्जन - मराठी
स्तोत्रसंहिता 142:1 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 142:1 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 142:1 (GUJIRV) »
الكتاب المقدس باللغة العربية، فان دايك
اَلْمَزَامِيرُ 142:1 (AVD) »
תנ ך עברי מודרני
תהלים 142:1 (HEB) »
Bíblia Sagrada Português
Salmos 142:1 (BSL) »
Kinh Thánh: Tiếng Việt
Thánh Thi 142:1 (VIE) »
Reina Valera Antigua
Salmos 142:1 (RVA) »
La Sacra Bibbia
Salmi 142:1 (RIV) »
圣 经 简体中文和合本
诗 篇 142:1 (CUVS) »
聖 經 繁體中文和合本
詩 篇 142:1 (CUVT) »
Bibla e Shenjtë
Psalmet 142:1 (ALB) »
Svenska Bibeln 1917
Psaltaren 142:1 (SV1917) »
Библия на русском
Псалтирь 142:1 (RUSV) »
Українська Біблія
Псалми 142:1 (UKR) »
Szent Biblia - Magyar
Zsoltárok 142:1 (KAR) »
Българска Библия
Псалми 142:1 (BULG) »
聖書 日本語
詩篇 142:1 (JPN) »
Kitaabka Quduuska Ah
Sabuurradii 142:1 (SOM) »
De Heilige Schrift
Psalmen 142:1 (NLD) »
Dansk Bibel 1871
Salme 142:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »