ಕೀರ್ತನೆಗಳು 143:10 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 143:10 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 143:10 KANIRV Desktop Wallpaper - ನಿನ್ನ ಚಿತ್ತದಂತೆ - Desktop Bible Verse Wallpaper

ಕೀರ್ತನೆಗಳು 143:10 KANIRV

ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 143:10 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 143:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 143:10 KANIRV. Please click on any image below to navigate to that specific Bible verse page.

ಕೀರ್ತನೆಗಳು 25:4 KANIRV Bible Verse Image
ಕೀರ್ತನೆಗಳು 25:4 (KANIRV) »
ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.

ಯೋಹಾನನು 16:13 KANIRV Bible Verse Image
ಯೋಹಾನನು 16:13 (KANIRV) »
ಆದರೆಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.

ಇಬ್ರಿಯರಿಗೆ 13:21 KANIRV Bible Verse Image
ಇಬ್ರಿಯರಿಗೆ 13:21 (KANIRV) »
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

ಕೀರ್ತನೆಗಳು 23:3 KANIRV Bible Verse Image
ಕೀರ್ತನೆಗಳು 23:3 (KANIRV) »
ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.

ನೆಹೆಮೀಯನು 9:20 KANIRV Bible Verse Image
ನೆಹೆಮೀಯನು 9:20 (KANIRV) »
ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.

ಯೋಹಾನನು 14:26 KANIRV Bible Verse Image
ಯೋಹಾನನು 14:26 (KANIRV) »
ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.

2 ತಿಮೊಥೆಯನಿಗೆ 1:7 KANIRV Bible Verse Image
2 ತಿಮೊಥೆಯನಿಗೆ 1:7 (KANIRV) »
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.

ಕೀರ್ತನೆಗಳು 119:12 KANIRV Bible Verse Image
ಕೀರ್ತನೆಗಳು 119:12 (KANIRV) »
ಸ್ತುತಿಪಾತ್ರನಾದ ಯೆಹೋವನೇ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.

ರೋಮಾಪುರದವರಿಗೆ 15:13 KANIRV Bible Verse Image
ರೋಮಾಪುರದವರಿಗೆ 15:13 (KANIRV) »
ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.

1 ಯೋಹಾನನು 2:27 KANIRV Bible Verse Image
1 ಯೋಹಾನನು 2:27 (KANIRV) »
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.

ಕೀರ್ತನೆಗಳು 140:6 KANIRV Bible Verse Image
ಕೀರ್ತನೆಗಳು 140:6 (KANIRV) »
ನಾನು ಯೆಹೋವನಿಗೆ, “ನೀನೇ ನನ್ನ ದೇವರು, ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು,

ಕೀರ್ತನೆಗಳು 31:14 KANIRV Bible Verse Image
ಕೀರ್ತನೆಗಳು 31:14 (KANIRV) »
ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.

Available Bible Translations

American Standard Version
Psalms 143:10 (ASV) »
King James Version
Psalms 143:10 (KJV) »
GOD’S WORD® (GW)
Psalms 143:10 (GW) »
World English Bible
Psalms 143:10 (WEB) »
Louis Segond 1910
Psaumes 143:10 (LSG) »
इंडियन रिवाइज्ड वर्जन - हिंदी
भजन संहिता 143:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 143:10 (PANIRV) »
ভারতীয় সংশোধিত সংস্করণ - বাংলা
গীতমালা 143:10 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 143:10 (TAMIRV) »
इंडियन रिवाइज्ड वर्जन - मराठी
स्तोत्रसंहिता 143:10 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 143:10 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 143:10 (GUJIRV) »
الكتاب المقدس باللغة العربية، فان دايك
اَلْمَزَامِيرُ 143:10 (AVD) »
תנ ך עברי מודרני
תהלים 143:10 (HEB) »
Bíblia Sagrada Português
Salmos 143:10 (BSL) »
Kinh Thánh: Tiếng Việt
Thánh Thi 143:10 (VIE) »
Reina Valera Antigua
Salmos 143:10 (RVA) »
La Sacra Bibbia
Salmi 143:10 (RIV) »
圣 经 简体中文和合本
诗 篇 143:10 (CUVS) »
聖 經 繁體中文和合本
詩 篇 143:10 (CUVT) »
Bibla e Shenjtë
Psalmet 143:10 (ALB) »
Библия на русском
Псалтирь 143:10 (RUSV) »
Українська Біблія
Псалми 143:10 (UKR) »
Szent Biblia - Magyar
Zsoltárok 143:10 (KAR) »
Българска Библия
Псалми 143:10 (BULG) »
聖書 日本語
詩篇 143:10 (JPN) »
Kitaabka Quduuska Ah
Sabuurradii 143:10 (SOM) »
De Heilige Schrift
Psalmen 143:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »