ಕೀರ್ತನೆಗಳು 25:12 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 25:12 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 25:12 KANIRV Desktop Wallpaper - ಯಾರು ಯೆಹೋವನಲ್ಲಿ - Desktop Bible Verse Wallpaper

ಕೀರ್ತನೆಗಳು 25:12 KANIRV

ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 25:12 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 25:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 25:12 KANIRV. Please click on any image below to navigate to that specific Bible verse page.

ಕೀರ್ತನೆಗಳು 37:23 KANIRV Bible Verse Image
ಕೀರ್ತನೆಗಳು 37:23 (KANIRV) »
ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.

ಕೀರ್ತನೆಗಳು 32:8 KANIRV Bible Verse Image
ಕೀರ್ತನೆಗಳು 32:8 (KANIRV) »
ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.

ಯೋಹಾನನು 7:17 KANIRV Bible Verse Image
ಯೋಹಾನನು 7:17 (KANIRV) »
ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.

ಜ್ಞಾನೋಕ್ತಿಗಳು 1:7 KANIRV Bible Verse Image
ಜ್ಞಾನೋಕ್ತಿಗಳು 1:7 (KANIRV) »
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.

ಅಪೊಸ್ತಲರ ಕೃತ್ಯಗಳು 10:22 KANIRV Bible Verse Image
ಅಪೊಸ್ತಲರ ಕೃತ್ಯಗಳು 10:22 (KANIRV) »
ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.

ಯೋಹಾನನು 8:31 KANIRV Bible Verse Image
ಯೋಹಾನನು 8:31 (KANIRV) »
ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.

ಯೋಹಾನನು 3:20 KANIRV Bible Verse Image
ಯೋಹಾನನು 3:20 (KANIRV) »
ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.

ಯೆಶಾಯನು 50:10 KANIRV Bible Verse Image
ಯೆಶಾಯನು 50:10 (KANIRV) »
ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.

ಯೆಶಾಯನು 35:8 KANIRV Bible Verse Image
ಯೆಶಾಯನು 35:8 (KANIRV) »
ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

ಪ್ರಸಂಗಿ 12:13 KANIRV Bible Verse Image
ಪ್ರಸಂಗಿ 12:13 (KANIRV) »
ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.

ಜ್ಞಾನೋಕ್ತಿಗಳು 15:33 KANIRV Bible Verse Image
ಜ್ಞಾನೋಕ್ತಿಗಳು 15:33 (KANIRV) »
ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.

ಜ್ಞಾನೋಕ್ತಿಗಳು 2:5 KANIRV Bible Verse Image
ಜ್ಞಾನೋಕ್ತಿಗಳು 2:5 (KANIRV) »
ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.

Available Bible Translations

American Standard Version
Psalms 25:12 (ASV) »
King James Version
Psalms 25:12 (KJV) »
GOD’S WORD® (GW)
Psalms 25:12 (GW) »
World English Bible
Psalms 25:12 (WEB) »
Louis Segond 1910
Psaumes 25:12 (LSG) »
इंडियन रिवाइज्ड वर्जन - हिंदी
भजन संहिता 25:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 25:12 (PANIRV) »
ভারতীয় সংশোধিত সংস্করণ - বাংলা
গীতমালা 25:12 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 25:12 (TAMIRV) »
इंडियन रिवाइज्ड वर्जन - मराठी
स्तोत्रसंहिता 25:12 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 25:12 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 25:12 (GUJIRV) »
الكتاب المقدس باللغة العربية، فان دايك
اَلْمَزَامِيرُ 25:12 (AVD) »
תנ ך עברי מודרני
תהלים 25:12 (HEB) »
Bíblia Sagrada Português
Salmos 25:12 (BSL) »
Kinh Thánh: Tiếng Việt
Thánh Thi 25:12 (VIE) »
Reina Valera Antigua
Salmos 25:12 (RVA) »
La Sacra Bibbia
Salmi 25:12 (RIV) »
圣 经 简体中文和合本
诗 篇 25:12 (CUVS) »
聖 經 繁體中文和合本
詩 篇 25:12 (CUVT) »
Bibla e Shenjtë
Psalmet 25:12 (ALB) »
Svenska Bibeln 1917
Psaltaren 25:12 (SV1917) »
Библия на русском
Псалтирь 25:12 (RUSV) »
Українська Біблія
Псалми 25:12 (UKR) »
Szent Biblia - Magyar
Zsoltárok 25:12 (KAR) »
Българска Библия
Псалми 25:12 (BULG) »
聖書 日本語
詩篇 25:12 (JPN) »
Kitaabka Quduuska Ah
Sabuurradii 25:12 (SOM) »
De Heilige Schrift
Psalmen 25:12 (NLD) »
Dansk Bibel 1871
Salme 25:12 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »