ಕೀರ್ತನೆಗಳು 68:6 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 68:6 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 68:6 KANIRV Desktop Wallpaper - ಒಬ್ಬೊಂಟಿಗರನ್ನು - Desktop Bible Verse Wallpaper

ಕೀರ್ತನೆಗಳು 68:6 KANIRV

ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 68:6 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 68:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 68:6 KANIRV. Please click on any image below to navigate to that specific Bible verse page.

ಕೀರ್ತನೆಗಳು 113:9 KANIRV Bible Verse Image
ಕೀರ್ತನೆಗಳು 113:9 (KANIRV) »
ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!

ಕೀರ್ತನೆಗಳು 107:10 KANIRV Bible Verse Image
ಕೀರ್ತನೆಗಳು 107:10 (KANIRV) »
ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.

ಕೀರ್ತನೆಗಳು 69:33 KANIRV Bible Verse Image
ಕೀರ್ತನೆಗಳು 69:33 (KANIRV) »
ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.

ಕೀರ್ತನೆಗಳು 107:14 KANIRV Bible Verse Image
ಕೀರ್ತನೆಗಳು 107:14 (KANIRV) »
ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.

ಕೀರ್ತನೆಗಳು 146:7 KANIRV Bible Verse Image
ಕೀರ್ತನೆಗಳು 146:7 (KANIRV) »
ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.

ಯೆಶಾಯನು 61:1 KANIRV Bible Verse Image
ಯೆಶಾಯನು 61:1 (KANIRV) »
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

ಗಲಾತ್ಯದವರಿಗೆ 4:27 KANIRV Bible Verse Image
ಗಲಾತ್ಯದವರಿಗೆ 4:27 (KANIRV) »
“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ.

1 ಸಮುವೇಲನು 2:5 KANIRV Bible Verse Image
1 ಸಮುವೇಲನು 2:5 (KANIRV) »
ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.

ಕೀರ್ತನೆಗಳು 107:40 KANIRV Bible Verse Image
ಕೀರ್ತನೆಗಳು 107:40 (KANIRV) »
ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.

ಅಪೊಸ್ತಲರ ಕೃತ್ಯಗಳು 12:6 KANIRV Bible Verse Image
ಅಪೊಸ್ತಲರ ಕೃತ್ಯಗಳು 12:6 (KANIRV) »
ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.

ಅಪೊಸ್ತಲರ ಕೃತ್ಯಗಳು 16:26 KANIRV Bible Verse Image
ಅಪೊಸ್ತಲರ ಕೃತ್ಯಗಳು 16:26 (KANIRV) »
ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

ಕೀರ್ತನೆಗಳು 107:34 KANIRV Bible Verse Image
ಕೀರ್ತನೆಗಳು 107:34 (KANIRV) »
ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.

Available Bible Translations

American Standard Version
Psalms 68:6 (ASV) »
King James Version
Psalms 68:6 (KJV) »
GOD’S WORD® (GW)
Psalms 68:6 (GW) »
World English Bible
Psalms 68:6 (WEB) »
Louis Segond 1910
Psaumes 68:6 (LSG) »
Luther Bibel 1912
Psalm 68:6 (LUTH1912) »
इंडियन रिवाइज्ड वर्जन - हिंदी
भजन संहिता 68:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 68:6 (PANIRV) »
ভারতীয় সংশোধিত সংস্করণ - বাংলা
গীতমালা 68:6 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 68:6 (TAMIRV) »
इंडियन रिवाइज्ड वर्जन - मराठी
स्तोत्रसंहिता 68:6 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 68:6 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 68:6 (GUJIRV) »
الكتاب المقدس باللغة العربية، فان دايك
اَلْمَزَامِيرُ 68:6 (AVD) »
תנ ך עברי מודרני
תהלים 68:6 (HEB) »
Bíblia Sagrada Português
Salmos 68:6 (BSL) »
Kinh Thánh: Tiếng Việt
Thánh Thi 68:6 (VIE) »
Reina Valera Antigua
Salmos 68:6 (RVA) »
La Sacra Bibbia
Salmi 68:6 (RIV) »
圣 经 简体中文和合本
诗 篇 68:6 (CUVS) »
聖 經 繁體中文和合本
詩 篇 68:6 (CUVT) »
Bibla e Shenjtë
Psalmet 68:6 (ALB) »
Svenska Bibeln 1917
Psaltaren 68:6 (SV1917) »
Библия на русском
Псалтирь 68:6 (RUSV) »
Українська Біблія
Псалми 68:6 (UKR) »
Szent Biblia - Magyar
Zsoltárok 68:6 (KAR) »
Българска Библия
Псалми 68:6 (BULG) »
聖書 日本語
詩篇 68:6 (JPN) »
Kitaabka Quduuska Ah
Sabuurradii 68:6 (SOM) »
De Heilige Schrift
Psalmen 68:6 (NLD) »
Dansk Bibel 1871
Salme 68:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »