ಕೀರ್ತನೆಗಳು 79:7 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 79:7 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 79:7 KANIRV Desktop Wallpaper - ಅವರು ಯಾಕೋಬ್ - Desktop Bible Verse Wallpaper

ಕೀರ್ತನೆಗಳು 79:7 KANIRV

ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 79:7 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 79:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 79:7 KANIRV. Please click on any image below to navigate to that specific Bible verse page.

ಯೆರೆಮೀಯನು 51:34 KANIRV Bible Verse Image
ಯೆರೆಮೀಯನು 51:34 (KANIRV) »
ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.

ಜೆಕರ್ಯನು 1:15 KANIRV Bible Verse Image
ಜೆಕರ್ಯನು 1:15 (KANIRV) »
ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”

ಯೆಶಾಯನು 24:1 KANIRV Bible Verse Image
ಯೆಶಾಯನು 24:1 (KANIRV) »
ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.

ಯೆಶಾಯನು 64:10 KANIRV Bible Verse Image
ಯೆಶಾಯನು 64:10 (KANIRV) »
ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.

ಯೆರೆಮೀಯನು 50:7 KANIRV Bible Verse Image
ಯೆರೆಮೀಯನು 50:7 (KANIRV) »
ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.

2 ಪೂರ್ವಕಾಲವೃತ್ತಾಂತ 36:21 KANIRV Bible Verse Image
2 ಪೂರ್ವಕಾಲವೃತ್ತಾಂತ 36:21 (KANIRV) »
ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.

ಕೀರ್ತನೆಗಳು 80:13 KANIRV Bible Verse Image
ಕೀರ್ತನೆಗಳು 80:13 (KANIRV) »
ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.

ಯೆಶಾಯನು 9:12 KANIRV Bible Verse Image
ಯೆಶಾಯನು 9:12 (KANIRV) »
ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.

Available Bible Translations

American Standard Version
Psalms 79:7 (ASV) »
King James Version
Psalms 79:7 (KJV) »
GOD’S WORD® (GW)
Psalms 79:7 (GW) »
World English Bible
Psalms 79:7 (WEB) »
Louis Segond 1910
Psaumes 79:7 (LSG) »
Luther Bibel 1912
Psalm 79:7 (LUTH1912) »
इंडियन रिवाइज्ड वर्जन - हिंदी
भजन संहिता 79:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 79:7 (PANIRV) »
ভারতীয় সংশোধিত সংস্করণ - বাংলা
গীতমালা 79:7 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 79:7 (TAMIRV) »
इंडियन रिवाइज्ड वर्जन - मराठी
स्तोत्रसंहिता 79:7 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 79:7 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 79:7 (GUJIRV) »
الكتاب المقدس باللغة العربية، فان دايك
اَلْمَزَامِيرُ 79:7 (AVD) »
תנ ך עברי מודרני
תהלים 79:7 (HEB) »
Bíblia Sagrada Português
Salmos 79:7 (BSL) »
Kinh Thánh: Tiếng Việt
Thánh Thi 79:7 (VIE) »
Reina Valera Antigua
Salmos 79:7 (RVA) »
La Sacra Bibbia
Salmi 79:7 (RIV) »
圣 经 简体中文和合本
诗 篇 79:7 (CUVS) »
聖 經 繁體中文和合本
詩 篇 79:7 (CUVT) »
Bibla e Shenjtë
Psalmet 79:7 (ALB) »
Svenska Bibeln 1917
Psaltaren 79:7 (SV1917) »
Библия на русском
Псалтирь 79:7 (RUSV) »
Українська Біблія
Псалми 79:7 (UKR) »
Szent Biblia - Magyar
Zsoltárok 79:7 (KAR) »
Българска Библия
Псалми 79:7 (BULG) »
聖書 日本語
詩篇 79:7 (JPN) »
Kitaabka Quduuska Ah
Sabuurradii 79:7 (SOM) »
De Heilige Schrift
Psalmen 79:7 (NLD) »
Dansk Bibel 1871
Salme 79:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »