ಕೀರ್ತನೆಗಳು 8:5 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 8:5 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 8:5 KANIRV Desktop Wallpaper - ಅವನನ್ನು ದೇವರಿಗಿಂತ - Desktop Bible Verse Wallpaper

ಕೀರ್ತನೆಗಳು 8:5 KANIRV

ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 8:5 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 8:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 8:5 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 2:9 KANIRV Bible Verse Image
ಇಬ್ರಿಯರಿಗೆ 2:9 (KANIRV) »
ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.

ಇಬ್ರಿಯರಿಗೆ 2:7 KANIRV Bible Verse Image
ಇಬ್ರಿಯರಿಗೆ 2:7 (KANIRV) »
ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.

ಆದಿಕಾಂಡ 1:26 KANIRV Bible Verse Image
ಆದಿಕಾಂಡ 1:26 (KANIRV) »
ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಫಿಲಿಪ್ಪಿಯವರಿಗೆ 2:7 KANIRV Bible Verse Image
ಫಿಲಿಪ್ಪಿಯವರಿಗೆ 2:7 (KANIRV) »
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.

ಕೀರ್ತನೆಗಳು 103:4 KANIRV Bible Verse Image
ಕೀರ್ತನೆಗಳು 103:4 (KANIRV) »
ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.

ಇಬ್ರಿಯರಿಗೆ 2:16 KANIRV Bible Verse Image
ಇಬ್ರಿಯರಿಗೆ 2:16 (KANIRV) »
ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ.

ಕೀರ್ತನೆಗಳು 21:3 KANIRV Bible Verse Image
ಕೀರ್ತನೆಗಳು 21:3 (KANIRV) »
ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.

ಎಫೆಸದವರಿಗೆ 1:21 KANIRV Bible Verse Image
ಎಫೆಸದವರಿಗೆ 1:21 (KANIRV) »
ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.

1 ಪೇತ್ರನು 1:20 KANIRV Bible Verse Image
1 ಪೇತ್ರನು 1:20 (KANIRV) »
ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.

ಯೋಹಾನನು 13:31 KANIRV Bible Verse Image
ಯೋಹಾನನು 13:31 (KANIRV) »
ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತುದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.

ಕೀರ್ತನೆಗಳು 103:20 KANIRV Bible Verse Image
ಕೀರ್ತನೆಗಳು 103:20 (KANIRV) »
ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.

ಆದಿಕಾಂಡ 2:7 KANIRV Bible Verse Image
ಆದಿಕಾಂಡ 2:7 (KANIRV) »
ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.

Available Bible Translations

American Standard Version
Psalms 8:5 (ASV) »
King James Version
Psalms 8:5 (KJV) »
GOD’S WORD® (GW)
Psalms 8:5 (GW) »
World English Bible
Psalms 8:5 (WEB) »
Louis Segond 1910
Psaumes 8:5 (LSG) »
Luther Bibel 1912
Psalm 8:5 (LUTH1912) »
इंडियन रिवाइज्ड वर्जन - हिंदी
भजन संहिता 8:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 8:5 (PANIRV) »
ভারতীয় সংশোধিত সংস্করণ - বাংলা
গীতমালা 8:5 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 8:5 (TAMIRV) »
इंडियन रिवाइज्ड वर्जन - मराठी
स्तोत्रसंहिता 8:5 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 8:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 8:5 (GUJIRV) »
الكتاب المقدس باللغة العربية، فان دايك
اَلْمَزَامِيرُ 8:5 (AVD) »
תנ ך עברי מודרני
תהלים 8:5 (HEB) »
Bíblia Sagrada Português
Salmos 8:5 (BSL) »
Kinh Thánh: Tiếng Việt
Thánh Thi 8:5 (VIE) »
Reina Valera Antigua
Salmos 8:5 (RVA) »
La Sacra Bibbia
Salmi 8:5 (RIV) »
圣 经 简体中文和合本
诗 篇 8:5 (CUVS) »
聖 經 繁體中文和合本
詩 篇 8:5 (CUVT) »
Bibla e Shenjtë
Psalmet 8:5 (ALB) »
Svenska Bibeln 1917
Psaltaren 8:5 (SV1917) »
Библия на русском
Псалтирь 8:5 (RUSV) »
Українська Біблія
Псалми 8:5 (UKR) »
Szent Biblia - Magyar
Zsoltárok 8:5 (KAR) »
Българска Библия
Псалми 8:5 (BULG) »
聖書 日本語
詩篇 8:5 (JPN) »
Kitaabka Quduuska Ah
Sabuurradii 8:5 (SOM) »
De Heilige Schrift
Psalmen 8:5 (NLD) »
Dansk Bibel 1871
Salme 8:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »