ಕೀರ್ತನೆಗಳು 86:1 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 86:1 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 86:1 KANIRV Desktop Wallpaper - ದಾವೀದನ ಕೀರ್ತನೆ. - Desktop Bible Verse Wallpaper

ಕೀರ್ತನೆಗಳು 86:1 KANIRV

ದಾವೀದನ ಕೀರ್ತನೆ. ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 86:1 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 86:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 86:1 KANIRV. Please click on any image below to navigate to that specific Bible verse page.

ಕೀರ್ತನೆಗಳು 31:2 KANIRV Bible Verse Image
ಕೀರ್ತನೆಗಳು 31:2 (KANIRV) »
ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.

ಕೀರ್ತನೆಗಳು 40:17 KANIRV Bible Verse Image
ಕೀರ್ತನೆಗಳು 40:17 (KANIRV) »
ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.

ಯಾಕೋಬನು 1:9 KANIRV Bible Verse Image
ಯಾಕೋಬನು 1:9 (KANIRV) »
ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.

ಮತ್ತಾಯನು 5:3 KANIRV Bible Verse Image
ಮತ್ತಾಯನು 5:3 (KANIRV) »
“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.

ದಾನಿಯೇಲನು 9:18 KANIRV Bible Verse Image
ದಾನಿಯೇಲನು 9:18 (KANIRV) »
ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.

ಯಾಕೋಬನು 2:5 KANIRV Bible Verse Image
ಯಾಕೋಬನು 2:5 (KANIRV) »
ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಕೀರ್ತನೆಗಳು 34:6 KANIRV Bible Verse Image
ಕೀರ್ತನೆಗಳು 34:6 (KANIRV) »
ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.

ಕೀರ್ತನೆಗಳು 142:1 KANIRV Bible Verse Image
ಕೀರ್ತನೆಗಳು 142:1 (KANIRV) »
ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.

ಲೂಕನು 4:18 KANIRV Bible Verse Image
ಲೂಕನು 4:18 (KANIRV) »
“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ

ಕೀರ್ತನೆಗಳು 102:17 KANIRV Bible Verse Image
ಕೀರ್ತನೆಗಳು 102:17 (KANIRV) »
ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.

ಕೀರ್ತನೆಗಳು 119:22 KANIRV Bible Verse Image
ಕೀರ್ತನೆಗಳು 119:22 (KANIRV) »
ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ, ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.

ಯೆಶಾಯನು 37:17 KANIRV Bible Verse Image
ಯೆಶಾಯನು 37:17 (KANIRV) »
ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.

Available Bible Translations

American Standard Version
Psalms 86:1 (ASV) »
King James Version
Psalms 86:1 (KJV) »
GOD’S WORD® (GW)
Psalms 86:1 (GW) »
World English Bible
Psalms 86:1 (WEB) »
Louis Segond 1910
Psaumes 86:1 (LSG) »
Luther Bibel 1912
Psalm 86:1 (LUTH1912) »
इंडियन रिवाइज्ड वर्जन - हिंदी
भजन संहिता 86:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 86:1 (PANIRV) »
ভারতীয় সংশোধিত সংস্করণ - বাংলা
গীতমালা 86:1 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 86:1 (TAMIRV) »
इंडियन रिवाइज्ड वर्जन - मराठी
स्तोत्रसंहिता 86:1 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 86:1 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 86:1 (GUJIRV) »
الكتاب المقدس باللغة العربية، فان دايك
اَلْمَزَامِيرُ 86:1 (AVD) »
תנ ך עברי מודרני
תהלים 86:1 (HEB) »
Bíblia Sagrada Português
Salmos 86:1 (BSL) »
Kinh Thánh: Tiếng Việt
Thánh Thi 86:1 (VIE) »
Reina Valera Antigua
Salmos 86:1 (RVA) »
La Sacra Bibbia
Salmi 86:1 (RIV) »
圣 经 简体中文和合本
诗 篇 86:1 (CUVS) »
聖 經 繁體中文和合本
詩 篇 86:1 (CUVT) »
Bibla e Shenjtë
Psalmet 86:1 (ALB) »
Svenska Bibeln 1917
Psaltaren 86:1 (SV1917) »
Библия на русском
Псалтирь 86:1 (RUSV) »
Українська Біблія
Псалми 86:1 (UKR) »
Szent Biblia - Magyar
Zsoltárok 86:1 (KAR) »
Българска Библия
Псалми 86:1 (BULG) »
聖書 日本語
詩篇 86:1 (JPN) »
Kitaabka Quduuska Ah
Sabuurradii 86:1 (SOM) »
De Heilige Schrift
Psalmen 86:1 (NLD) »
Dansk Bibel 1871
Salme 86:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »