ಕೀರ್ತನೆಗಳು 92:3 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 92:3 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 92:3 KANIRV Desktop Wallpaper - ಹೊತ್ತಾರೆಯಲ್ಲಿ - Desktop Bible Verse Wallpaper

ಕೀರ್ತನೆಗಳು 92:3 KANIRV

ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 92:3 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 92:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 92:3 KANIRV. Please click on any image below to navigate to that specific Bible verse page.

ಕೀರ್ತನೆಗಳು 33:2 KANIRV Bible Verse Image
ಕೀರ್ತನೆಗಳು 33:2 (KANIRV) »
ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.

ನೆಹೆಮೀಯನು 12:27 KANIRV Bible Verse Image
ನೆಹೆಮೀಯನು 12:27 (KANIRV) »
ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.

1 ಸಮುವೇಲನು 10:5 KANIRV Bible Verse Image
1 ಸಮುವೇಲನು 10:5 (KANIRV) »
ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.

1 ಪೂರ್ವಕಾಲವೃತ್ತಾಂತ 13:8 KANIRV Bible Verse Image
1 ಪೂರ್ವಕಾಲವೃತ್ತಾಂತ 13:8 (KANIRV) »
ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.

ಕೀರ್ತನೆಗಳು 150:3 KANIRV Bible Verse Image
ಕೀರ್ತನೆಗಳು 150:3 (KANIRV) »
ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.

ಕೀರ್ತನೆಗಳು 81:2 KANIRV Bible Verse Image
ಕೀರ್ತನೆಗಳು 81:2 (KANIRV) »
ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.

ಕೀರ್ತನೆಗಳು 149:3 KANIRV Bible Verse Image
ಕೀರ್ತನೆಗಳು 149:3 (KANIRV) »
ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.

ಕೀರ್ತನೆಗಳು 68:25 KANIRV Bible Verse Image
ಕೀರ್ತನೆಗಳು 68:25 (KANIRV) »
ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,

2 ಪೂರ್ವಕಾಲವೃತ್ತಾಂತ 29:25 KANIRV Bible Verse Image
2 ಪೂರ್ವಕಾಲವೃತ್ತಾಂತ 29:25 (KANIRV) »
ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.

2 ಪೂರ್ವಕಾಲವೃತ್ತಾಂತ 23:5 KANIRV Bible Verse Image
2 ಪೂರ್ವಕಾಲವೃತ್ತಾಂತ 23:5 (KANIRV) »
ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.

1 ಪೂರ್ವಕಾಲವೃತ್ತಾಂತ 15:16 KANIRV Bible Verse Image
1 ಪೂರ್ವಕಾಲವೃತ್ತಾಂತ 15:16 (KANIRV) »
ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.

1 ಪೂರ್ವಕಾಲವೃತ್ತಾಂತ 25:6 KANIRV Bible Verse Image
1 ಪೂರ್ವಕಾಲವೃತ್ತಾಂತ 25:6 (KANIRV) »
ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.

Available Bible Translations

American Standard Version
Psalms 92:3 (ASV) »
King James Version
Psalms 92:3 (KJV) »
GOD’S WORD® (GW)
Psalms 92:3 (GW) »
World English Bible
Psalms 92:3 (WEB) »
Louis Segond 1910
Psaumes 92:3 (LSG) »
Luther Bibel 1912
Psalm 92:3 (LUTH1912) »
इंडियन रिवाइज्ड वर्जन - हिंदी
भजन संहिता 92:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 92:3 (PANIRV) »
ভারতীয় সংশোধিত সংস্করণ - বাংলা
গীতমালা 92:3 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 92:3 (TAMIRV) »
इंडियन रिवाइज्ड वर्जन - मराठी
स्तोत्रसंहिता 92:3 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 92:3 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 92:3 (GUJIRV) »
الكتاب المقدس باللغة العربية، فان دايك
اَلْمَزَامِيرُ 92:3 (AVD) »
תנ ך עברי מודרני
תהלים 92:3 (HEB) »
Bíblia Sagrada Português
Salmos 92:3 (BSL) »
Kinh Thánh: Tiếng Việt
Thánh Thi 92:3 (VIE) »
Reina Valera Antigua
Salmos 92:3 (RVA) »
La Sacra Bibbia
Salmi 92:3 (RIV) »
圣 经 简体中文和合本
诗 篇 92:3 (CUVS) »
聖 經 繁體中文和合本
詩 篇 92:3 (CUVT) »
Bibla e Shenjtë
Psalmet 92:3 (ALB) »
Svenska Bibeln 1917
Psaltaren 92:3 (SV1917) »
Библия на русском
Псалтирь 92:3 (RUSV) »
Українська Біблія
Псалми 92:3 (UKR) »
Szent Biblia - Magyar
Zsoltárok 92:3 (KAR) »
Българска Библия
Псалми 92:3 (BULG) »
聖書 日本語
詩篇 92:3 (JPN) »
Kitaabka Quduuska Ah
Sabuurradii 92:3 (SOM) »
De Heilige Schrift
Psalmen 92:3 (NLD) »
Dansk Bibel 1871
Salme 92:3 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »