ಕೀರ್ತನೆಗಳು 99:2 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 99:2 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 99:2 KANIRV Desktop Wallpaper - ಚೀಯೋನಿನಲ್ಲಿರುವ - Desktop Bible Verse Wallpaper

ಕೀರ್ತನೆಗಳು 99:2 KANIRV

ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 99:2 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 99:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 99:2 KANIRV. Please click on any image below to navigate to that specific Bible verse page.

ಕೀರ್ತನೆಗಳು 97:9 KANIRV Bible Verse Image
ಕೀರ್ತನೆಗಳು 97:9 (KANIRV) »
ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.

ಯೆಶಾಯನು 12:6 KANIRV Bible Verse Image
ಯೆಶಾಯನು 12:6 (KANIRV) »
ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

ಕೀರ್ತನೆಗಳು 66:7 KANIRV Bible Verse Image
ಕೀರ್ತನೆಗಳು 66:7 (KANIRV) »
ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ

ಯಾಕೋಬನು 4:6 KANIRV Bible Verse Image
ಯಾಕೋಬನು 4:6 (KANIRV) »
ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.

ಇಬ್ರಿಯರಿಗೆ 12:22 KANIRV Bible Verse Image
ಇಬ್ರಿಯರಿಗೆ 12:22 (KANIRV) »
ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,

ದಾನಿಯೇಲನು 4:34 KANIRV Bible Verse Image
ದಾನಿಯೇಲನು 4:34 (KANIRV) »
ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.

ಯೆಶಾಯನು 14:32 KANIRV Bible Verse Image
ಯೆಶಾಯನು 14:32 (KANIRV) »
ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.

ಕೀರ್ತನೆಗಳು 48:1 KANIRV Bible Verse Image
ಕೀರ್ತನೆಗಳು 48:1 (KANIRV) »
ಹಾಡು; ಕೋರಹೀಯರ ಕೀರ್ತನೆ. ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.

ಕೀರ್ತನೆಗಳು 50:2 KANIRV Bible Verse Image
ಕೀರ್ತನೆಗಳು 50:2 (KANIRV) »
ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.

ಕೀರ್ತನೆಗಳು 113:4 KANIRV Bible Verse Image
ಕೀರ್ತನೆಗಳು 113:4 (KANIRV) »
ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.

ಕೀರ್ತನೆಗಳು 76:1 KANIRV Bible Verse Image
ಕೀರ್ತನೆಗಳು 76:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು. ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.

ಪ್ರಕಟಣೆ 14:1 KANIRV Bible Verse Image
ಪ್ರಕಟಣೆ 14:1 (KANIRV) »
ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.

Available Bible Translations

American Standard Version
Psalms 99:2 (ASV) »
King James Version
Psalms 99:2 (KJV) »
GOD’S WORD® (GW)
Psalms 99:2 (GW) »
World English Bible
Psalms 99:2 (WEB) »
Louis Segond 1910
Psaumes 99:2 (LSG) »
Luther Bibel 1912
Psalm 99:2 (LUTH1912) »
इंडियन रिवाइज्ड वर्जन - हिंदी
भजन संहिता 99:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 99:2 (PANIRV) »
ভারতীয় সংশোধিত সংস্করণ - বাংলা
গীতমালা 99:2 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 99:2 (TAMIRV) »
इंडियन रिवाइज्ड वर्जन - मराठी
स्तोत्रसंहिता 99:2 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 99:2 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 99:2 (GUJIRV) »
الكتاب المقدس باللغة العربية، فان دايك
اَلْمَزَامِيرُ 99:2 (AVD) »
תנ ך עברי מודרני
תהלים 99:2 (HEB) »
Bíblia Sagrada Português
Salmos 99:2 (BSL) »
Kinh Thánh: Tiếng Việt
Thánh Thi 99:2 (VIE) »
Reina Valera Antigua
Salmos 99:2 (RVA) »
La Sacra Bibbia
Salmi 99:2 (RIV) »
圣 经 简体中文和合本
诗 篇 99:2 (CUVS) »
聖 經 繁體中文和合本
詩 篇 99:2 (CUVT) »
Bibla e Shenjtë
Psalmet 99:2 (ALB) »
Svenska Bibeln 1917
Psaltaren 99:2 (SV1917) »
Библия на русском
Псалтирь 99:2 (RUSV) »
Українська Біблія
Псалми 99:2 (UKR) »
Szent Biblia - Magyar
Zsoltárok 99:2 (KAR) »
Българска Библия
Псалми 99:2 (BULG) »
聖書 日本語
詩篇 99:2 (JPN) »
Kitaabka Quduuska Ah
Sabuurradii 99:2 (SOM) »
De Heilige Schrift
Psalmen 99:2 (NLD) »
Dansk Bibel 1871
Salme 99:2 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »