ರೋಮಾಪುರದವರಿಗೆ 1:16 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ರೋಮಾಪುರದವರಿಗೆ 1:16 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 1:16 KANIRV Desktop Wallpaper - ಸುವಾರ್ತೆಯ - Desktop Bible Verse Wallpaper

ರೋಮಾಪುರದವರಿಗೆ 1:16 KANIRV

ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ರೋಮಾಪುರದವರಿಗೆ 1:16 KANIRV desktop wallpapers are generated using nature scenery backgrounds and scenic photos.

ರೋಮಾಪುರದವರಿಗೆ 1:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 1:16 KANIRV. Please click on any image below to navigate to that specific Bible verse page.

ಮಾರ್ಕನು 8:38 KANIRV Bible Verse Image
ಮಾರ್ಕನು 8:38 (KANIRV) »
ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

2 ತಿಮೊಥೆಯನಿಗೆ 1:8 KANIRV Bible Verse Image
2 ತಿಮೊಥೆಯನಿಗೆ 1:8 (KANIRV) »
ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.

ಕೀರ್ತನೆಗಳು 40:9 KANIRV Bible Verse Image
ಕೀರ್ತನೆಗಳು 40:9 (KANIRV) »
ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.

1 ಪೇತ್ರನು 4:16 KANIRV Bible Verse Image
1 ಪೇತ್ರನು 4:16 (KANIRV) »
ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.

2 ತಿಮೊಥೆಯನಿಗೆ 1:12 KANIRV Bible Verse Image
2 ತಿಮೊಥೆಯನಿಗೆ 1:12 (KANIRV) »
ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.

ಲೂಕನು 9:26 KANIRV Bible Verse Image
ಲೂಕನು 9:26 (KANIRV) »
ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.

2 ಕೊರಿಂಥದವರಿಗೆ 4:4 KANIRV Bible Verse Image
2 ಕೊರಿಂಥದವರಿಗೆ 4:4 (KANIRV) »
ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.

1 ಥೆಸಲೋನಿಕದವರಿಗೆ 1:5 KANIRV Bible Verse Image
1 ಥೆಸಲೋನಿಕದವರಿಗೆ 1:5 (KANIRV) »
ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.

1 ಕೊರಿಂಥದವರಿಗೆ 1:18 KANIRV Bible Verse Image
1 ಕೊರಿಂಥದವರಿಗೆ 1:18 (KANIRV) »
ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.

ರೋಮಾಪುರದವರಿಗೆ 10:17 KANIRV Bible Verse Image
ರೋಮಾಪುರದವರಿಗೆ 10:17 (KANIRV) »
ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.

1 ಕೊರಿಂಥದವರಿಗೆ 2:4 KANIRV Bible Verse Image
1 ಕೊರಿಂಥದವರಿಗೆ 2:4 (KANIRV) »
ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.

1 ಕೊರಿಂಥದವರಿಗೆ 2:2 KANIRV Bible Verse Image
1 ಕೊರಿಂಥದವರಿಗೆ 2:2 (KANIRV) »
ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.

Available Bible Translations

American Standard Version
Romans 1:16 (ASV) »
King James Version
Romans 1:16 (KJV) »
GOD’S WORD® (GW)
Romans 1:16 (GW) »
World English Bible
Romans 1:16 (WEB) »
Louis Segond 1910
Romains 1:16 (LSG) »
इंडियन रिवाइज्ड वर्जन - हिंदी
रोमियों 1:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 1:16 (PANIRV) »
ভারতীয় সংশোধিত সংস্করণ - বাংলা
ৰোমীয়া 1:16 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 1:16 (TAMIRV) »
इंडियन रिवाइज्ड वर्जन - मराठी
रोमकरांस 1:16 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 1:16 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 1:16 (GUJIRV) »
الكتاب المقدس باللغة العربية، فان دايك
رُومِيَةَ 1:16 (AVD) »
Bíblia Sagrada Português
Romanos 1:16 (BSL) »
Kinh Thánh: Tiếng Việt
Rô-ma 1:16 (VIE) »
Reina Valera Antigua
Romanos 1:16 (RVA) »
La Sacra Bibbia
Romani 1:16 (RIV) »
圣 经 简体中文和合本
罗 马 书 1:16 (CUVS) »
聖 經 繁體中文和合本
羅 馬 書 1:16 (CUVT) »
Bibla e Shenjtë
Romakëve 1:16 (ALB) »
Библия на русском
Римлянам 1:16 (RUSV) »
Українська Біблія
римлян 1:16 (UKR) »
Szent Biblia - Magyar
Róma 1:16 (KAR) »
Българска Библия
Римляни 1:16 (BULG) »
Kitaabka Quduuska Ah
Rooma 1:16 (SOM) »
De Heilige Schrift
Romeinen 1:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »