ರೋಮಾಪುರದವರಿಗೆ 14:6 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ರೋಮಾಪುರದವರಿಗೆ 14:6 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 14:6 KANIRV Desktop Wallpaper - ದಿನವನ್ನು - Desktop Bible Verse Wallpaper

ರೋಮಾಪುರದವರಿಗೆ 14:6 KANIRV

ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ರೋಮಾಪುರದವರಿಗೆ 14:6 KANIRV desktop wallpapers are generated using nature scenery backgrounds and scenic photos.

ರೋಮಾಪುರದವರಿಗೆ 14:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 14:6 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 10:30 KANIRV Bible Verse Image
1 ಕೊರಿಂಥದವರಿಗೆ 10:30 (KANIRV) »
ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?

1 ತಿಮೊಥೆಯನಿಗೆ 4:3 KANIRV Bible Verse Image
1 ತಿಮೊಥೆಯನಿಗೆ 4:3 (KANIRV) »
ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.

ಮತ್ತಾಯನು 15:36 KANIRV Bible Verse Image
ಮತ್ತಾಯನು 15:36 (KANIRV) »
ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.

ಮತ್ತಾಯನು 14:19 KANIRV Bible Verse Image
ಮತ್ತಾಯನು 14:19 (KANIRV) »
ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.

ಜೆಕರ್ಯನು 7:5 KANIRV Bible Verse Image
ಜೆಕರ್ಯನು 7:5 (KANIRV) »
“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?

ಯೆಶಾಯನು 58:5 KANIRV Bible Verse Image
ಯೆಶಾಯನು 58:5 (KANIRV) »
ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?

ವಿಮೋಚನಕಾಂಡ 12:42 KANIRV Bible Verse Image
ವಿಮೋಚನಕಾಂಡ 12:42 (KANIRV) »
ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ.

ಯೋಹಾನನು 6:28 KANIRV Bible Verse Image
ಯೋಹಾನನು 6:28 (KANIRV) »
ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,

ವಿಮೋಚನಕಾಂಡ 16:25 KANIRV Bible Verse Image
ವಿಮೋಚನಕಾಂಡ 16:25 (KANIRV) »
ಆಗ ಮೋಶೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಗಲಾತ್ಯದವರಿಗೆ 4:10 KANIRV Bible Verse Image
ಗಲಾತ್ಯದವರಿಗೆ 4:10 (KANIRV) »
ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ.

ವಿಮೋಚನಕಾಂಡ 12:14 KANIRV Bible Verse Image
ವಿಮೋಚನಕಾಂಡ 12:14 (KANIRV) »
ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.

Available Bible Translations

American Standard Version
Romans 14:6 (ASV) »
King James Version
Romans 14:6 (KJV) »
GOD’S WORD® (GW)
Romans 14:6 (GW) »
World English Bible
Romans 14:6 (WEB) »
Louis Segond 1910
Romains 14:6 (LSG) »
इंडियन रिवाइज्ड वर्जन - हिंदी
रोमियों 14:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 14:6 (PANIRV) »
ভারতীয় সংশোধিত সংস্করণ - বাংলা
ৰোমীয়া 14:6 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 14:6 (TAMIRV) »
इंडियन रिवाइज्ड वर्जन - मराठी
रोमकरांस 14:6 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 14:6 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 14:6 (GUJIRV) »
الكتاب المقدس باللغة العربية، فان دايك
رُومِيَةَ 14:6 (AVD) »
Bíblia Sagrada Português
Romanos 14:6 (BSL) »
Kinh Thánh: Tiếng Việt
Rô-ma 14:6 (VIE) »
Reina Valera Antigua
Romanos 14:6 (RVA) »
La Sacra Bibbia
Romani 14:6 (RIV) »
圣 经 简体中文和合本
罗 马 书 14:6 (CUVS) »
聖 經 繁體中文和合本
羅 馬 書 14:6 (CUVT) »
Bibla e Shenjtë
Romakëve 14:6 (ALB) »
Библия на русском
Римлянам 14:6 (RUSV) »
Українська Біблія
римлян 14:6 (UKR) »
Szent Biblia - Magyar
Róma 14:6 (KAR) »
Българска Библия
Римляни 14:6 (BULG) »
Kitaabka Quduuska Ah
Rooma 14:6 (SOM) »
De Heilige Schrift
Romeinen 14:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »