ರೂತಳು 1:14 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ರೂತಳು 1:14 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೂತಳು 1:14 KANIRV Desktop Wallpaper - ಆಗ ಅವರು ಬಹಳವಾಗಿ - Desktop Bible Verse Wallpaper

ರೂತಳು 1:14 KANIRV

ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ರೂತಳು 1:14 KANIRV desktop wallpapers are generated using nature scenery backgrounds and scenic photos.

ರೂತಳು 1:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೂತಳು 1:14 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 18:24 KANIRV Bible Verse Image
ಜ್ಞಾನೋಕ್ತಿಗಳು 18:24 (KANIRV) »
ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.

ಮತ್ತಾಯನು 10:37 KANIRV Bible Verse Image
ಮತ್ತಾಯನು 10:37 (KANIRV) »
ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.

ಇಬ್ರಿಯರಿಗೆ 10:39 KANIRV Bible Verse Image
ಇಬ್ರಿಯರಿಗೆ 10:39 (KANIRV) »
ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.

ಯೋಹಾನನು 6:66 KANIRV Bible Verse Image
ಯೋಹಾನನು 6:66 (KANIRV) »
ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.

ಮತ್ತಾಯನು 16:24 KANIRV Bible Verse Image
ಮತ್ತಾಯನು 16:24 (KANIRV) »
ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಮತ್ತಾಯನು 19:22 KANIRV Bible Verse Image
ಮತ್ತಾಯನು 19:22 (KANIRV) »
ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.

ಜೆಕರ್ಯನು 8:23 KANIRV Bible Verse Image
ಜೆಕರ್ಯನು 8:23 (KANIRV) »
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.

ಯೆಶಾಯನು 14:1 KANIRV Bible Verse Image
ಯೆಶಾಯನು 14:1 (KANIRV) »
ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

ಜ್ಞಾನೋಕ್ತಿಗಳು 17:17 KANIRV Bible Verse Image
ಜ್ಞಾನೋಕ್ತಿಗಳು 17:17 (KANIRV) »
ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.

1 ಅರಸುಗಳು 19:20 KANIRV Bible Verse Image
1 ಅರಸುಗಳು 19:20 (KANIRV) »
ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.

ಧರ್ಮೋಪದೇಶಕಾಂಡ 10:20 KANIRV Bible Verse Image
ಧರ್ಮೋಪದೇಶಕಾಂಡ 10:20 (KANIRV) »
ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.

ಮಾರ್ಕನು 10:21 KANIRV Bible Verse Image
ಮಾರ್ಕನು 10:21 (KANIRV) »
ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

Available Bible Translations

American Standard Version
Ruth 1:14 (ASV) »
King James Version
Ruth 1:14 (KJV) »
GOD’S WORD® (GW)
Ruth 1:14 (GW) »
World English Bible
Ruth 1:14 (WEB) »
Louis Segond 1910
Ruth 1:14 (LSG) »
Luther Bibel 1912
Rut 1:14 (LUTH1912) »
इंडियन रिवाइज्ड वर्जन - हिंदी
रूत 1:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੁੱਤ 1:14 (PANIRV) »
ভারতীয় সংশোধিত সংস্করণ - বাংলা
ৰূথ 1:14 (BENIRV) »
இந்தியன் ரீவைஸ்டு வேர்ஷன் - தமிழ்
ரூத் 1:14 (TAMIRV) »
इंडियन रिवाइज्ड वर्जन - मराठी
रूथ 1:14 (MARIRV) »
ఇండియన్ రేవిజ్డ్ వెర్షన్ - తెలుగు
రూతు 1:14 (TELIRV) »
ઇન્ડિયન રિવાયઝ્ડ વર્ઝન - ગુજરાતી
રૂથ 1:14 (GUJIRV) »
الكتاب المقدس باللغة العربية، فان دايك
رَاعُوث 1:14 (AVD) »
תנ ך עברי מודרני
רות 1:14 (HEB) »
Bíblia Sagrada Português
Rute 1:14 (BSL) »
Kinh Thánh: Tiếng Việt
Ru-tơ 1:14 (VIE) »
Reina Valera Antigua
Rut 1:14 (RVA) »
La Sacra Bibbia
Rut 1:14 (RIV) »
圣 经 简体中文和合本
路 得 记 1:14 (CUVS) »
聖 經 繁體中文和合本
路 得 記 1:14 (CUVT) »
Bibla e Shenjtë
Ruthi 1:14 (ALB) »
Svenska Bibeln 1917
Rut 1:14 (SV1917) »
Библия на русском
Руфь 1:14 (RUSV) »
Українська Біблія
Рут 1:14 (UKR) »
Szent Biblia - Magyar
Ruth 1:14 (KAR) »
Българска Библия
Рут 1:14 (BULG) »
聖書 日本語
ルツ記 1:14 (JPN) »
Det Norsk Bibel
Rut 1:14 (NORSK) »
Biblia Takatifu
Ruth 1:14 (SWHULB) »
Kitaabka Quduuska Ah
Ruud 1:14 (SOM) »
De Heilige Schrift
Ruth 1:14 (NLD) »
Dansk Bibel 1871
Rut 1:14 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »