ತೀತನಿಗೆ 3:8 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ತೀತನಿಗೆ 3:8 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ತೀತನಿಗೆ 3:8 KANIRV Desktop Wallpaper - ಇದು ನಂಬತಕ್ಕ - Desktop Bible Verse Wallpaper

ತೀತನಿಗೆ 3:8 KANIRV

ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ತೀತನಿಗೆ 3:8 KANIRV desktop wallpapers are generated using nature scenery backgrounds and scenic photos.

ತೀತನಿಗೆ 3:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ತೀತನಿಗೆ 3:8 KANIRV. Please click on any image below to navigate to that specific Bible verse page.

ತೀತನಿಗೆ 3:14 KANIRV Bible Verse Image
ತೀತನಿಗೆ 3:14 (KANIRV) »
ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.

ತೀತನಿಗೆ 2:14 KANIRV Bible Verse Image
ತೀತನಿಗೆ 2:14 (KANIRV) »
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

1 ತಿಮೊಥೆಯನಿಗೆ 1:15 KANIRV Bible Verse Image
1 ತಿಮೊಥೆಯನಿಗೆ 1:15 (KANIRV) »
ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.

ತೀತನಿಗೆ 3:1 KANIRV Bible Verse Image
ತೀತನಿಗೆ 3:1 (KANIRV) »
ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,

ಕೀರ್ತನೆಗಳು 16:2 KANIRV Bible Verse Image
ಕೀರ್ತನೆಗಳು 16:2 (KANIRV) »
ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.

ರೋಮಾಪುರದವರಿಗೆ 4:5 KANIRV Bible Verse Image
ರೋಮಾಪುರದವರಿಗೆ 4:5 (KANIRV) »
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.

ಫಿಲಿಪ್ಪಿಯವರಿಗೆ 1:11 KANIRV Bible Verse Image
ಫಿಲಿಪ್ಪಿಯವರಿಗೆ 1:11 (KANIRV) »
ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.

1 ಪೇತ್ರನು 1:21 KANIRV Bible Verse Image
1 ಪೇತ್ರನು 1:21 (KANIRV) »
ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.

ತೀತನಿಗೆ 1:9 KANIRV Bible Verse Image
ತೀತನಿಗೆ 1:9 (KANIRV) »
ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.

ಯೋಬನು 22:2 KANIRV Bible Verse Image
ಯೋಬನು 22:2 (KANIRV) »
“ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ.

2 ಕೊರಿಂಥದವರಿಗೆ 4:13 KANIRV Bible Verse Image
2 ಕೊರಿಂಥದವರಿಗೆ 4:13 (KANIRV) »
“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.

2 ಕೊರಿಂಥದವರಿಗೆ 9:12 KANIRV Bible Verse Image
2 ಕೊರಿಂಥದವರಿಗೆ 9:12 (KANIRV) »
ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.

Available Bible Translations

American Standard Version
Titus 3:8 (ASV) »
King James Version
Titus 3:8 (KJV) »
GOD’S WORD® (GW)
Titus 3:8 (GW) »
World English Bible
Titus 3:8 (WEB) »
Louis Segond 1910
Tite 3:8 (LSG) »
Luther Bibel 1912
Titus 3:8 (LUTH1912) »
इंडियन रिवाइज्ड वर्जन - हिंदी
तीतुस 3:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਤੀਤੁਸ 3:8 (PANIRV) »
ভারতীয় সংশোধিত সংস্করণ - বাংলা
তীত 3:8 (BENIRV) »
இந்தியன் ரீவைஸ்டு வேர்ஷன் - தமிழ்
தீத்து 3:8 (TAMIRV) »
इंडियन रिवाइज्ड वर्जन - मराठी
तीताला 3:8 (MARIRV) »
ఇండియన్ రేవిజ్డ్ వెర్షన్ - తెలుగు
తీతు పత్రిక 3:8 (TELIRV) »
ઇન્ડિયન રિવાયઝ્ડ વર્ઝન - ગુજરાતી
તિતસને 3:8 (GUJIRV) »
الكتاب المقدس باللغة العربية، فان دايك
تِيطُس 3:8 (AVD) »
Bíblia Sagrada Português
Tito 3:8 (BSL) »
Kinh Thánh: Tiếng Việt
Tít 3:8 (VIE) »
Reina Valera Antigua
Tito 3:8 (RVA) »
La Sacra Bibbia
Tito 3:8 (RIV) »
圣 经 简体中文和合本
提 多 书 3:8 (CUVS) »
聖 經 繁體中文和合本
提 多 書 3:8 (CUVT) »
Bibla e Shenjtë
Titi 3:8 (ALB) »
Svenska Bibeln 1917
Titusbrevet 3:8 (SV1917) »
Библия на русском
Титу 3:8 (RUSV) »
Українська Біблія
Тита 3:8 (UKR) »
Szent Biblia - Magyar
Titusz 3:8 (KAR) »
Българска Библия
Тит 3:8 (BULG) »
Det Norsk Bibel
Titus 3:8 (NORSK) »
Biblia Takatifu
Tito 3:8 (SWHULB) »
Kitaabka Quduuska Ah
Tiitos 3:8 (SOM) »
De Heilige Schrift
Titus 3:8 (NLD) »
Dansk Bibel 1871
Titus 3:8 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »