ಜೆಕರ್ಯನು 10:5 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಜೆಕರ್ಯನು 10:5 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜೆಕರ್ಯನು 10:5 KANIRV Desktop Wallpaper - ಇವರು ವೀರರಾಗಿ - Desktop Bible Verse Wallpaper

ಜೆಕರ್ಯನು 10:5 KANIRV

ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜೆಕರ್ಯನು 10:5 KANIRV desktop wallpapers are generated using nature scenery backgrounds and scenic photos.

ಜೆಕರ್ಯನು 10:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜೆಕರ್ಯನು 10:5 KANIRV. Please click on any image below to navigate to that specific Bible verse page.

ಹಗ್ಗಾಯನು 2:22 KANIRV Bible Verse Image
ಹಗ್ಗಾಯನು 2:22 (KANIRV) »
ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”

ಕೀರ್ತನೆಗಳು 20:7 KANIRV Bible Verse Image
ಕೀರ್ತನೆಗಳು 20:7 (KANIRV) »
ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.

ಜೆಕರ್ಯನು 9:13 KANIRV Bible Verse Image
ಜೆಕರ್ಯನು 9:13 (KANIRV) »
ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.

ಜೆಕರ್ಯನು 12:8 KANIRV Bible Verse Image
ಜೆಕರ್ಯನು 12:8 (KANIRV) »
ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.

ಜೆಕರ್ಯನು 14:13 KANIRV Bible Verse Image
ಜೆಕರ್ಯನು 14:13 (KANIRV) »
ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.

ಜೆಕರ್ಯನು 14:3 KANIRV Bible Verse Image
ಜೆಕರ್ಯನು 14:3 (KANIRV) »
ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.

ಜೆಕರ್ಯನು 12:4 KANIRV Bible Verse Image
ಜೆಕರ್ಯನು 12:4 (KANIRV) »
ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.

ಧರ್ಮೋಪದೇಶಕಾಂಡ 20:1 KANIRV Bible Verse Image
ಧರ್ಮೋಪದೇಶಕಾಂಡ 20:1 (KANIRV) »
ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.

ಮತ್ತಾಯನು 28:20 KANIRV Bible Verse Image
ಮತ್ತಾಯನು 28:20 (KANIRV) »
ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.

ಮತ್ತಾಯನು 4:3 KANIRV Bible Verse Image
ಮತ್ತಾಯನು 4:3 (KANIRV) »
ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,

ಲೂಕನು 24:19 KANIRV Bible Verse Image
ಲೂಕನು 24:19 (KANIRV) »
ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.

ಅಪೊಸ್ತಲರ ಕೃತ್ಯಗಳು 7:22 KANIRV Bible Verse Image
ಅಪೊಸ್ತಲರ ಕೃತ್ಯಗಳು 7:22 (KANIRV) »
ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.

Available Bible Translations

American Standard Version
Zechariah 10:5 (ASV) »
King James Version
Zechariah 10:5 (KJV) »
GOD’S WORD® (GW)
Zechariah 10:5 (GW) »
World English Bible
Zechariah 10:5 (WEB) »
Louis Segond 1910
Zacharie 10:5 (LSG) »
इंडियन रिवाइज्ड वर्जन - हिंदी
जकर्याह 10:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਕਰਯਾਹ 10:5 (PANIRV) »
ভারতীয় সংশোধিত সংস্করণ - বাংলা
জখৰিয়া 10:5 (BENIRV) »
இந்தியன் ரீவைஸ்டு வேர்ஷன் - தமிழ்
சகரியா 10:5 (TAMIRV) »
इंडियन रिवाइज्ड वर्जन - मराठी
जखऱ्या 10:5 (MARIRV) »
ఇండియన్ రేవిజ్డ్ వెర్షన్ - తెలుగు
జెకర్యా 10:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ઝખાર્યા 10:5 (GUJIRV) »
الكتاب المقدس باللغة العربية، فان دايك
زَكَريَّا 10:5 (AVD) »
תנ ך עברי מודרני
זכריה 10:5 (HEB) »
Bíblia Sagrada Português
Zacarias 10:5 (BSL) »
Kinh Thánh: Tiếng Việt
Xê-ca-ri-a 10:5 (VIE) »
Reina Valera Antigua
Zacarías 10:5 (RVA) »
圣 经 简体中文和合本
撒 迦 利 亚 书 10:5 (CUVS) »
聖 經 繁體中文和合本
撒 迦 利 亞 10:5 (CUVT) »
Bibla e Shenjtë
Zakaria 10:5 (ALB) »
Svenska Bibeln 1917
Sakaria 10:5 (SV1917) »
Библия на русском
Захария 10:5 (RUSV) »
Українська Біблія
Захарія 10:5 (UKR) »
Szent Biblia - Magyar
Zakariás 10:5 (KAR) »
Българска Библия
Захария 10:5 (BULG) »
Kitaabka Quduuska Ah
Sekaryaah 10:5 (SOM) »
De Heilige Schrift
Zacharia 10:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »