ಜೆಕರ್ಯನು 11:6 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಜೆಕರ್ಯನು 11:6 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜೆಕರ್ಯನು 11:6 KANIRV Desktop Wallpaper - ಯೆಹೋವನು - Desktop Bible Verse Wallpaper

ಜೆಕರ್ಯನು 11:6 KANIRV

ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.”

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜೆಕರ್ಯನು 11:6 KANIRV desktop wallpapers are generated using nature scenery backgrounds and scenic photos.

ಜೆಕರ್ಯನು 11:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜೆಕರ್ಯನು 11:6 KANIRV. Please click on any image below to navigate to that specific Bible verse page.

ಯೆರೆಮೀಯನು 13:14 KANIRV Bible Verse Image
ಯೆರೆಮೀಯನು 13:14 (KANIRV) »
ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.

ಮೀಕನು 5:8 KANIRV Bible Verse Image
ಮೀಕನು 5:8 (KANIRV) »
ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.

ಯೆಶಾಯನು 9:19 KANIRV Bible Verse Image
ಯೆಶಾಯನು 9:19 (KANIRV) »
ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.

ಮತ್ತಾಯನು 22:7 KANIRV Bible Verse Image
ಮತ್ತಾಯನು 22:7 (KANIRV) »
ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

ಕೀರ್ತನೆಗಳು 50:22 KANIRV Bible Verse Image
ಕೀರ್ತನೆಗಳು 50:22 (KANIRV) »
ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.

ಇಬ್ರಿಯರಿಗೆ 10:26 KANIRV Bible Verse Image
ಇಬ್ರಿಯರಿಗೆ 10:26 (KANIRV) »
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.

ಮತ್ತಾಯನು 24:10 KANIRV Bible Verse Image
ಮತ್ತಾಯನು 24:10 (KANIRV) »
ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.

ಮತ್ತಾಯನು 18:33 KANIRV Bible Verse Image
ಮತ್ತಾಯನು 18:33 (KANIRV) »
ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ,

ಮತ್ತಾಯನು 10:21 KANIRV Bible Verse Image
ಮತ್ತಾಯನು 10:21 (KANIRV) »
ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.

ಮತ್ತಾಯನು 10:34 KANIRV Bible Verse Image
ಮತ್ತಾಯನು 10:34 (KANIRV) »
“ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.

ಮತ್ತಾಯನು 23:35 KANIRV Bible Verse Image
ಮತ್ತಾಯನು 23:35 (KANIRV) »
ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.

ಲೂಕನು 21:22 KANIRV Bible Verse Image
ಲೂಕನು 21:22 (KANIRV) »
ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.

Available Bible Translations

American Standard Version
Zechariah 11:6 (ASV) »
King James Version
Zechariah 11:6 (KJV) »
GOD’S WORD® (GW)
Zechariah 11:6 (GW) »
World English Bible
Zechariah 11:6 (WEB) »
Louis Segond 1910
Zacharie 11:6 (LSG) »
इंडियन रिवाइज्ड वर्जन - हिंदी
जकर्याह 11:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਕਰਯਾਹ 11:6 (PANIRV) »
ভারতীয় সংশোধিত সংস্করণ - বাংলা
জখৰিয়া 11:6 (BENIRV) »
இந்தியன் ரீவைஸ்டு வேர்ஷன் - தமிழ்
சகரியா 11:6 (TAMIRV) »
इंडियन रिवाइज्ड वर्जन - मराठी
जखऱ्या 11:6 (MARIRV) »
ఇండియన్ రేవిజ్డ్ వెర్షన్ - తెలుగు
జెకర్యా 11:6 (TELIRV) »
ઇન્ડિયન રિવાયઝ્ડ વર્ઝન - ગુજરાતી
ઝખાર્યા 11:6 (GUJIRV) »
الكتاب المقدس باللغة العربية، فان دايك
زَكَريَّا 11:6 (AVD) »
תנ ך עברי מודרני
זכריה 11:6 (HEB) »
Bíblia Sagrada Português
Zacarias 11:6 (BSL) »
Kinh Thánh: Tiếng Việt
Xê-ca-ri-a 11:6 (VIE) »
Reina Valera Antigua
Zacarías 11:6 (RVA) »
圣 经 简体中文和合本
撒 迦 利 亚 书 11:6 (CUVS) »
聖 經 繁體中文和合本
撒 迦 利 亞 11:6 (CUVT) »
Bibla e Shenjtë
Zakaria 11:6 (ALB) »
Svenska Bibeln 1917
Sakaria 11:6 (SV1917) »
Библия на русском
Захария 11:6 (RUSV) »
Українська Біблія
Захарія 11:6 (UKR) »
Szent Biblia - Magyar
Zakariás 11:6 (KAR) »
Българска Библия
Захария 11:6 (BULG) »
Kitaabka Quduuska Ah
Sekaryaah 11:6 (SOM) »
De Heilige Schrift
Zacharia 11:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »