1 ಕೊರಿಂಥದವರಿಗೆ 5:13 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 1 ಕೊರಿಂಥದವರಿಗೆ 5:13 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಕೊರಿಂಥದವರಿಗೆ 5:13 KANIRV Mobile Phone Wallpaper - ಹೊರಗಿರುವವರನ್ನು - Mobile Bible Verse Wallpaper

1 ಕೊರಿಂಥದವರಿಗೆ 5:13 KANIRV

ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಕೊರಿಂಥದವರಿಗೆ 5:13 KANIRV Bible images with quotes are generated using nature scenery backgrounds and scenic photos.

1 ಕೊರಿಂಥದವರಿಗೆ 5:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಕೊರಿಂಥದವರಿಗೆ 5:13 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 17:7 KANIRV Bible Verse Image
ಧರ್ಮೋಪದೇಶಕಾಂಡ 17:7 (KANIRV) »
ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಧರ್ಮೋಪದೇಶಕಾಂಡ 13:5 KANIRV Bible Verse Image
ಧರ್ಮೋಪದೇಶಕಾಂಡ 13:5 (KANIRV) »
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಧರ್ಮೋಪದೇಶಕಾಂಡ 21:21 KANIRV Bible Verse Image
ಧರ್ಮೋಪದೇಶಕಾಂಡ 21:21 (KANIRV) »
ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.

ಮತ್ತಾಯನು 18:17 KANIRV Bible Verse Image
ಮತ್ತಾಯನು 18:17 (KANIRV) »
ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂಸುಂಕದವನಂತೆಯೂ ಇರಲಿ.

1 ಕೊರಿಂಥದವರಿಗೆ 5:5 KANIRV Bible Verse Image
1 ಕೊರಿಂಥದವರಿಗೆ 5:5 (KANIRV) »
ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.

ಧರ್ಮೋಪದೇಶಕಾಂಡ 22:21 KANIRV Bible Verse Image
ಧರ್ಮೋಪದೇಶಕಾಂಡ 22:21 (KANIRV) »
ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.

ಧರ್ಮೋಪದೇಶಕಾಂಡ 17:12 KANIRV Bible Verse Image
ಧರ್ಮೋಪದೇಶಕಾಂಡ 17:12 (KANIRV) »
ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.

ಧರ್ಮೋಪದೇಶಕಾಂಡ 22:24 KANIRV Bible Verse Image
ಧರ್ಮೋಪದೇಶಕಾಂಡ 22:24 (KANIRV) »
ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಕೀರ್ತನೆಗಳು 50:6 KANIRV Bible Verse Image
ಕೀರ್ತನೆಗಳು 50:6 (KANIRV) »
ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ

ಇಬ್ರಿಯರಿಗೆ 13:4 KANIRV Bible Verse Image
ಇಬ್ರಿಯರಿಗೆ 13:4 (KANIRV) »
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.

1 ಕೊರಿಂಥದವರಿಗೆ 5:1 KANIRV Bible Verse Image
1 ಕೊರಿಂಥದವರಿಗೆ 5:1 (KANIRV) »
ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.

1 ಕೊರಿಂಥದವರಿಗೆ 5:7 KANIRV Bible Verse Image
1 ಕೊರಿಂಥದವರಿಗೆ 5:7 (KANIRV) »
ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.

Available Bible Translations

American Standard Version
1 Corinthians 5:13 (ASV) »
GOD’S WORD® (GW)
1 Corinthians 5:13 (GW) »
World English Bible
1 Corinthians 5:13 (WEB) »
इंडियन रिवाइज्ड वर्जन - हिंदी
1 कुरिन्थियों 5:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਕੁਰਿੰਥੀਆਂ 5:13 (PANIRV) »
ভারতীয় সংশোধিত সংস্করণ - বাংলা
1 কৰিন্থীয়া 5:13 (BENIRV) »
இந்தியன் ரீவைஸ்டு வேர்ஷன் - தமிழ்
1 கொரிந்தியர் 5:13 (TAMIRV) »
इंडियन रिवाइज्ड वर्जन - मराठी
1 करिंथकरांस 5:13 (MARIRV) »
ఇండియన్ రేవిజ్డ్ వెర్షన్ - తెలుగు
1 కొరింథీయులకు 5:13 (TELIRV) »
ઇન્ડિયન રિવાયઝ્ડ વર્ઝન - ગુજરાતી
1 કરિંથીઓને 5:13 (GUJIRV) »
الكتاب المقدس باللغة العربية، فان دايك
١ كورنثوس 5:13 (AVD) »
Bíblia Sagrada Português
1 Coríntios 5:13 (BSL) »
Kinh Thánh: Tiếng Việt
1 Cô-rinh-tô 5:13 (VIE) »
Reina Valera Antigua
1 Corintios 5:13 (RVA) »
圣 经 简体中文和合本
哥 林 多 前 书 5:13 (CUVS) »
聖 經 繁體中文和合本
歌 林 多 前 書 5:13 (CUVT) »
Библия на русском
1 Коринфянам 5:13 (RUSV) »
Українська Біблія
1 коринтян 5:13 (UKR) »
Szent Biblia - Magyar
1 Korinthus 5:13 (KAR) »
Българска Библия
1 Коринтяни 5:13 (BULG) »
Kitaabka Quduuska Ah
1 Korintos 5:13 (SOM) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »