1 ಅರಸುಗಳು 18:12 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 1 ಅರಸುಗಳು 18:12 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 18:12 KANIRV Mobile Phone Wallpaper - ನಾನು ನಿನ್ನನ್ನು - Mobile Bible Verse Wallpaper

1 ಅರಸುಗಳು 18:12 KANIRV

ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 18:12 KANIRV Bible images with quotes are generated using nature scenery backgrounds and scenic photos.

1 ಅರಸುಗಳು 18:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 18:12 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 8:39 KANIRV Bible Verse Image
ಅಪೊಸ್ತಲರ ಕೃತ್ಯಗಳು 8:39 (KANIRV) »
ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.

2 ಅರಸುಗಳು 2:16 KANIRV Bible Verse Image
2 ಅರಸುಗಳು 2:16 (KANIRV) »
ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು.

ಯೆಹೆಜ್ಕೇಲನು 8:3 KANIRV Bible Verse Image
ಯೆಹೆಜ್ಕೇಲನು 8:3 (KANIRV) »
ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.

ಯೆಹೆಜ್ಕೇಲನು 3:12 KANIRV Bible Verse Image
ಯೆಹೆಜ್ಕೇಲನು 3:12 (KANIRV) »
ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.

ಯೆಹೆಜ್ಕೇಲನು 37:1 KANIRV Bible Verse Image
ಯೆಹೆಜ್ಕೇಲನು 37:1 (KANIRV) »
ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.

ಯೆಹೆಜ್ಕೇಲನು 11:24 KANIRV Bible Verse Image
ಯೆಹೆಜ್ಕೇಲನು 11:24 (KANIRV) »
ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.

ಯೆಹೆಜ್ಕೇಲನು 40:1 KANIRV Bible Verse Image
ಯೆಹೆಜ್ಕೇಲನು 40:1 (KANIRV) »
ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.

2 ಅರಸುಗಳು 2:11 KANIRV Bible Verse Image
2 ಅರಸುಗಳು 2:11 (KANIRV) »
ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.

2 ಕೊರಿಂಥದವರಿಗೆ 12:2 KANIRV Bible Verse Image
2 ಕೊರಿಂಥದವರಿಗೆ 12:2 (KANIRV) »
ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.

ಮತ್ತಾಯನು 4:1 KANIRV Bible Verse Image
ಮತ್ತಾಯನು 4:1 (KANIRV) »
ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.

ದಾನಿಯೇಲನು 2:5 KANIRV Bible Verse Image
ದಾನಿಯೇಲನು 2:5 (KANIRV) »
ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.

ಅಪೊಸ್ತಲರ ಕೃತ್ಯಗಳು 12:19 KANIRV Bible Verse Image
ಅಪೊಸ್ತಲರ ಕೃತ್ಯಗಳು 12:19 (KANIRV) »
ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.

Available Bible Translations

American Standard Version
1 Kings 18:12 (ASV) »
King James Version
1 Kings 18:12 (KJV) »
GOD’S WORD® (GW)
1 Kings 18:12 (GW) »
World English Bible
1 Kings 18:12 (WEB) »
Louis Segond 1910
1 Rois 18:12 (LSG) »
इंडियन रिवाइज्ड वर्जन - हिंदी
1 राजाओं 18:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 18:12 (PANIRV) »
ভারতীয় সংশোধিত সংস্করণ - বাংলা
1 ৰাজাৱলী 18:12 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 18:12 (TAMIRV) »
इंडियन रिवाइज्ड वर्जन - मराठी
1 राजे 18:12 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 18:12 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 18:12 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 18:12 (AVD) »
תנ ך עברי מודרני
מלכים א 18:12 (HEB) »
Bíblia Sagrada Português
1 Reis 18:12 (BSL) »
Kinh Thánh: Tiếng Việt
1 Các Vua 18:12 (VIE) »
Reina Valera Antigua
1 Reyes 18:12 (RVA) »
La Sacra Bibbia
1 Re 18:12 (RIV) »
圣 经 简体中文和合本
列 王 记 上 18:12 (CUVS) »
聖 經 繁體中文和合本
列 王 紀 上 18:12 (CUVT) »
Библия на русском
3 Царств 18:12 (RUSV) »
Українська Біблія
1 царів 18:12 (UKR) »
Szent Biblia - Magyar
1 Királyok 18:12 (KAR) »
Българска Библия
3 Царе 18:12 (BULG) »
De Heilige Schrift
1 Koningen 18:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »