1 ಅರಸುಗಳು 18:19 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 1 ಅರಸುಗಳು 18:19 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 18:19 KANIRV Mobile Phone Wallpaper - ನೀನು ಈಗ ಎಲ್ಲಾ - Mobile Bible Verse Wallpaper

1 ಅರಸುಗಳು 18:19 KANIRV

ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 18:19 KANIRV Bible images with quotes are generated using nature scenery backgrounds and scenic photos.

1 ಅರಸುಗಳು 18:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 18:19 KANIRV. Please click on any image below to navigate to that specific Bible verse page.

ಯೆಹೋಶುವನು 19:26 KANIRV Bible Verse Image
ಯೆಹೋಶುವನು 19:26 (KANIRV) »
ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ,

1 ಅರಸುಗಳು 16:33 KANIRV Bible Verse Image
1 ಅರಸುಗಳು 16:33 (KANIRV) »
ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.

2 ಅರಸುಗಳು 2:25 KANIRV Bible Verse Image
2 ಅರಸುಗಳು 2:25 (KANIRV) »
ಎಲೀಷನು ಅಲ್ಲಿಂದ ಕರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಹಿಂದಿರುಗಿದನು.

ಪ್ರಕಟಣೆ 19:20 KANIRV Bible Verse Image
ಪ್ರಕಟಣೆ 19:20 (KANIRV) »
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.

2 ಪೇತ್ರನು 2:1 KANIRV Bible Verse Image
2 ಪೇತ್ರನು 2:1 (KANIRV) »
ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.

ಆಮೋಸನು 9:3 KANIRV Bible Verse Image
ಆಮೋಸನು 9:3 (KANIRV) »
ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.

ಆಮೋಸನು 1:2 KANIRV Bible Verse Image
ಆಮೋಸನು 1:2 (KANIRV) »
ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”

ಯೆರೆಮೀಯನು 46:18 KANIRV Bible Verse Image
ಯೆರೆಮೀಯನು 46:18 (KANIRV) »
ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.

2 ಅರಸುಗಳು 9:22 KANIRV Bible Verse Image
2 ಅರಸುಗಳು 9:22 (KANIRV) »
ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.

2 ಅರಸುಗಳು 13:6 KANIRV Bible Verse Image
2 ಅರಸುಗಳು 13:6 (KANIRV) »
ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.

1 ಅರಸುಗಳು 18:22 KANIRV Bible Verse Image
1 ಅರಸುಗಳು 18:22 (KANIRV) »
ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.

1 ಅರಸುಗಳು 19:1 KANIRV Bible Verse Image
1 ಅರಸುಗಳು 19:1 (KANIRV) »
ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.

Available Bible Translations

American Standard Version
1 Kings 18:19 (ASV) »
King James Version
1 Kings 18:19 (KJV) »
GOD’S WORD® (GW)
1 Kings 18:19 (GW) »
World English Bible
1 Kings 18:19 (WEB) »
Louis Segond 1910
1 Rois 18:19 (LSG) »
इंडियन रिवाइज्ड वर्जन - हिंदी
1 राजाओं 18:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 18:19 (PANIRV) »
ভারতীয় সংশোধিত সংস্করণ - বাংলা
1 ৰাজাৱলী 18:19 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 18:19 (TAMIRV) »
इंडियन रिवाइज्ड वर्जन - मराठी
1 राजे 18:19 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 18:19 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 18:19 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 18:19 (AVD) »
תנ ך עברי מודרני
מלכים א 18:19 (HEB) »
Bíblia Sagrada Português
1 Reis 18:19 (BSL) »
Kinh Thánh: Tiếng Việt
1 Các Vua 18:19 (VIE) »
Reina Valera Antigua
1 Reyes 18:19 (RVA) »
La Sacra Bibbia
1 Re 18:19 (RIV) »
圣 经 简体中文和合本
列 王 记 上 18:19 (CUVS) »
聖 經 繁體中文和合本
列 王 紀 上 18:19 (CUVT) »
Библия на русском
3 Царств 18:19 (RUSV) »
Українська Біблія
1 царів 18:19 (UKR) »
Szent Biblia - Magyar
1 Királyok 18:19 (KAR) »
Българска Библия
3 Царе 18:19 (BULG) »
De Heilige Schrift
1 Koningen 18:19 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »