1 ಸಮುವೇಲನು 6:3 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 1 ಸಮುವೇಲನು 6:3 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಸಮುವೇಲನು 6:3 KANIRV Mobile Phone Wallpaper - ಅವರು, “ನೀವು - Mobile Bible Verse Wallpaper

1 ಸಮುವೇಲನು 6:3 KANIRV

ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಸಮುವೇಲನು 6:3 KANIRV Bible images with quotes are generated using nature scenery backgrounds and scenic photos.

1 ಸಮುವೇಲನು 6:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಸಮುವೇಲನು 6:3 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 16:16 KANIRV Bible Verse Image
ಧರ್ಮೋಪದೇಶಕಾಂಡ 16:16 (KANIRV) »
ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.

ವಿಮೋಚನಕಾಂಡ 23:15 KANIRV Bible Verse Image
ವಿಮೋಚನಕಾಂಡ 23:15 (KANIRV) »
ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.

1 ಸಮುವೇಲನು 6:9 KANIRV Bible Verse Image
1 ಸಮುವೇಲನು 6:9 (KANIRV) »
ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.

ವಿಮೋಚನಕಾಂಡ 34:20 KANIRV Bible Verse Image
ವಿಮೋಚನಕಾಂಡ 34:20 (KANIRV) »
ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.

ಯಾಜಕಕಾಂಡ 6:6 KANIRV Bible Verse Image
ಯಾಜಕಕಾಂಡ 6:6 (KANIRV) »
ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.

ಯಾಜಕಕಾಂಡ 7:1 KANIRV Bible Verse Image
ಯಾಜಕಕಾಂಡ 7:1 (KANIRV) »
“‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.

ಯಾಜಕಕಾಂಡ 5:6 KANIRV Bible Verse Image
ಯಾಜಕಕಾಂಡ 5:6 (KANIRV) »
ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.

1 ಸಮುವೇಲನು 5:11 KANIRV Bible Verse Image
1 ಸಮುವೇಲನು 5:11 (KANIRV) »
ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.

ಯಾಜಕಕಾಂಡ 5:15 KANIRV Bible Verse Image
ಯಾಜಕಕಾಂಡ 5:15 (KANIRV) »
“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.

1 ಸಮುವೇಲನು 5:9 KANIRV Bible Verse Image
1 ಸಮುವೇಲನು 5:9 (KANIRV) »
ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.

1 ಸಮುವೇಲನು 5:7 KANIRV Bible Verse Image
1 ಸಮುವೇಲನು 5:7 (KANIRV) »
ಅಷ್ಡೋದಿನ ಜನರು ಅದನ್ನು ನೋಡಿ, “ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ” ಎಂದು ಹೇಳಿ

ಯೋಬನು 34:31 KANIRV Bible Verse Image
ಯೋಬನು 34:31 (KANIRV) »
ಮನುಷ್ಯನು ದೇವರನ್ನು ಕುರಿತು, ‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ,

Available Bible Translations

American Standard Version
1 Samuel 6:3 (ASV) »
King James Version
1 Samuel 6:3 (KJV) »
GOD’S WORD® (GW)
1 Samuel 6:3 (GW) »
World English Bible
1 Samuel 6:3 (WEB) »
Louis Segond 1910
1 Samuel 6:3 (LSG) »
इंडियन रिवाइज्ड वर्जन - हिंदी
1 शमूएल 6:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਸਮੂਏਲ 6:3 (PANIRV) »
ভারতীয় সংশোধিত সংস্করণ - বাংলা
1 চমূৱেল 6:3 (BENIRV) »
இந்தியன் ரீவைஸ்டு வேர்ஷன் - தமிழ்
1 சாமுவேல் 6:3 (TAMIRV) »
इंडियन रिवाइज्ड वर्जन - मराठी
1 शमुवेल 6:3 (MARIRV) »
ఇండియన్ రేవిజ్డ్ వెర్షన్ - తెలుగు
1 సమూయేలు 6:3 (TELIRV) »
ઇન્ડિયન રિવાયઝ્ડ વર્ઝન - ગુજરાતી
1 શમુએલ 6:3 (GUJIRV) »
الكتاب المقدس باللغة العربية، فان دايك
صَمُوئِيلَ ٱلْأَوَّلُ 6:3 (AVD) »
תנ ך עברי מודרני
שמואל א 6:3 (HEB) »
Bíblia Sagrada Português
1 Samuel 6:3 (BSL) »
Kinh Thánh: Tiếng Việt
1 Sa-mu-ên 6:3 (VIE) »
Reina Valera Antigua
1 Samuel 6:3 (RVA) »
圣 经 简体中文和合本
撒 母 耳 记 上 6:3 (CUVS) »
聖 經 繁體中文和合本
撒 母 耳 記 上 6:3 (CUVT) »
Bibla e Shenjtë
1 Samuelit 6:3 (ALB) »
Библия на русском
1 Царств 6:3 (RUSV) »
Українська Біблія
1 Самуїлова 6:3 (UKR) »
Szent Biblia - Magyar
1 Sámuel 6:3 (KAR) »
Българска Библия
1 Царе 6:3 (BULG) »
Kitaabka Quduuska Ah
Samuu'eel Kowaad 6:3 (SOM) »
De Heilige Schrift
1 Samuël 6:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »