2 ಪೂರ್ವಕಾಲವೃತ್ತಾಂತ 12:14 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 2 ಪೂರ್ವಕಾಲವೃತ್ತಾಂತ 12:14 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೂರ್ವಕಾಲವೃತ್ತಾಂತ 12:14 KANIRV Mobile Phone Wallpaper - ಅವನು ಯೆಹೋವನನ್ನು - Mobile Bible Verse Wallpaper

2 ಪೂರ್ವಕಾಲವೃತ್ತಾಂತ 12:14 KANIRV

ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಪೂರ್ವಕಾಲವೃತ್ತಾಂತ 12:14 KANIRV Bible images with quotes are generated using nature scenery backgrounds and scenic photos.

2 ಪೂರ್ವಕಾಲವೃತ್ತಾಂತ 12:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೂರ್ವಕಾಲವೃತ್ತಾಂತ 12:14 KANIRV. Please click on any image below to navigate to that specific Bible verse page.

2 ಪೂರ್ವಕಾಲವೃತ್ತಾಂತ 19:3 KANIRV Bible Verse Image
2 ಪೂರ್ವಕಾಲವೃತ್ತಾಂತ 19:3 (KANIRV) »
ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.

1 ಕೊರಿಂಥದವರಿಗೆ 16:13 KANIRV Bible Verse Image
1 ಕೊರಿಂಥದವರಿಗೆ 16:13 (KANIRV) »
ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.

1 ಕೊರಿಂಥದವರಿಗೆ 15:58 KANIRV Bible Verse Image
1 ಕೊರಿಂಥದವರಿಗೆ 15:58 (KANIRV) »
ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.

ಯೆಶಾಯನು 55:6 KANIRV Bible Verse Image
ಯೆಶಾಯನು 55:6 (KANIRV) »
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಮತ್ತಾಯನು 7:7 KANIRV Bible Verse Image
ಮತ್ತಾಯನು 7:7 (KANIRV) »
“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;

ಯೆಹೆಜ್ಕೇಲನು 33:31 KANIRV Bible Verse Image
ಯೆಹೆಜ್ಕೇಲನು 33:31 (KANIRV) »
ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.

ಯೆಶಾಯನು 45:19 KANIRV Bible Verse Image
ಯೆಶಾಯನು 45:19 (KANIRV) »
ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.

ಕೀರ್ತನೆಗಳು 105:3 KANIRV Bible Verse Image
ಕೀರ್ತನೆಗಳು 105:3 (KANIRV) »
ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.

ಕೀರ್ತನೆಗಳು 78:37 KANIRV Bible Verse Image
ಕೀರ್ತನೆಗಳು 78:37 (KANIRV) »
ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.

2 ಪೂರ್ವಕಾಲವೃತ್ತಾಂತ 11:16 KANIRV Bible Verse Image
2 ಪೂರ್ವಕಾಲವೃತ್ತಾಂತ 11:16 (KANIRV) »
ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.

2 ಪೂರ್ವಕಾಲವೃತ್ತಾಂತ 30:19 KANIRV Bible Verse Image
2 ಪೂರ್ವಕಾಲವೃತ್ತಾಂತ 30:19 (KANIRV) »
ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.

ಕೀರ್ತನೆಗಳು 57:7 KANIRV Bible Verse Image
ಕೀರ್ತನೆಗಳು 57:7 (KANIRV) »
ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.

Available Bible Translations

American Standard Version
2 Chronicles 12:14 (ASV) »
GOD’S WORD® (GW)
2 Chronicles 12:14 (GW) »
World English Bible
2 Chronicles 12:14 (WEB) »
इंडियन रिवाइज्ड वर्जन - हिंदी
2 इतिहास 12:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਇਤਿਹਾਸ 12:14 (PANIRV) »
ভারতীয় সংশোধিত সংস্করণ - বাংলা
2 বংশাৱলি 12:14 (BENIRV) »
இந்தியன் ரீவைஸ்டு வேர்ஷன் - தமிழ்
2 நாளாகமம் 12:14 (TAMIRV) »
इंडियन रिवाइज्ड वर्जन - मराठी
2 इतिहास 12:14 (MARIRV) »
ఇండియన్ రేవిజ్డ్ వెర్షన్ - తెలుగు
2 దినవృత్తాంతాలు 12:14 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કાળવૃતાંત 12:14 (GUJIRV) »
الكتاب المقدس باللغة العربية، فان دايك
٢ أخبار 12:14 (AVD) »
תנ ך עברי מודרני
דברי הימים ב 12:14 (HEB) »
Bíblia Sagrada Português
2 Crônicas 12:14 (BSL) »
Kinh Thánh: Tiếng Việt
2 Sử Ký 12:14 (VIE) »
Reina Valera Antigua
2 Crónicas 12:14 (RVA) »
圣 经 简体中文和合本
历 代 志 下 12:14 (CUVS) »
聖 經 繁體中文和合本
歷 代 志 下 12:14 (CUVT) »
Библия на русском
2 Паралипоменон 12:14 (RUSV) »
Українська Біблія
2 хроніки 12:14 (UKR) »
Szent Biblia - Magyar
2 Krónika 12:14 (KAR) »
Българска Библия
2 Летописи 12:14 (BULG) »
De Heilige Schrift
2 Kronieken 12:14 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »