2 ಕೊರಿಂಥದವರಿಗೆ 7:4 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 2 ಕೊರಿಂಥದವರಿಗೆ 7:4 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಕೊರಿಂಥದವರಿಗೆ 7:4 KANIRV Mobile Phone Wallpaper - ನಿಮ್ಮಲ್ಲಿ ನನಗೆ - Mobile Bible Verse Wallpaper

2 ಕೊರಿಂಥದವರಿಗೆ 7:4 KANIRV

ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಕೊರಿಂಥದವರಿಗೆ 7:4 KANIRV Bible images with quotes are generated using nature scenery backgrounds and scenic photos.

2 ಕೊರಿಂಥದವರಿಗೆ 7:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಕೊರಿಂಥದವರಿಗೆ 7:4 KANIRV. Please click on any image below to navigate to that specific Bible verse page.

2 ಕೊರಿಂಥದವರಿಗೆ 1:4 KANIRV Bible Verse Image
2 ಕೊರಿಂಥದವರಿಗೆ 1:4 (KANIRV) »
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.

2 ಕೊರಿಂಥದವರಿಗೆ 3:12 KANIRV Bible Verse Image
2 ಕೊರಿಂಥದವರಿಗೆ 3:12 (KANIRV) »
ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.

ಕೊಲೊಸ್ಸೆಯವರಿಗೆ 1:24 KANIRV Bible Verse Image
ಕೊಲೊಸ್ಸೆಯವರಿಗೆ 1:24 (KANIRV) »
ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.

ಫಿಲಿಪ್ಪಿಯವರಿಗೆ 2:17 KANIRV Bible Verse Image
ಫಿಲಿಪ್ಪಿಯವರಿಗೆ 2:17 (KANIRV) »
ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.

ಎಫೆಸದವರಿಗೆ 6:19 KANIRV Bible Verse Image
ಎಫೆಸದವರಿಗೆ 6:19 (KANIRV) »
ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.

ಫಿಲಿಪ್ಪಿಯವರಿಗೆ 1:20 KANIRV Bible Verse Image
ಫಿಲಿಪ್ಪಿಯವರಿಗೆ 1:20 (KANIRV) »
ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.

ಅಪೊಸ್ತಲರ ಕೃತ್ಯಗಳು 5:41 KANIRV Bible Verse Image
ಅಪೊಸ್ತಲರ ಕೃತ್ಯಗಳು 5:41 (KANIRV) »
ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.

1 ಥೆಸಲೋನಿಕದವರಿಗೆ 3:7 KANIRV Bible Verse Image
1 ಥೆಸಲೋನಿಕದವರಿಗೆ 3:7 (KANIRV) »
ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.

1 ಥೆಸಲೋನಿಕದವರಿಗೆ 2:19 KANIRV Bible Verse Image
1 ಥೆಸಲೋನಿಕದವರಿಗೆ 2:19 (KANIRV) »
ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.

1 ಥೆಸಲೋನಿಕದವರಿಗೆ 2:2 KANIRV Bible Verse Image
1 ಥೆಸಲೋನಿಕದವರಿಗೆ 2:2 (KANIRV) »
ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.

2 ಕೊರಿಂಥದವರಿಗೆ 11:21 KANIRV Bible Verse Image
2 ಕೊರಿಂಥದವರಿಗೆ 11:21 (KANIRV) »
ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.

2 ಕೊರಿಂಥದವರಿಗೆ 6:10 KANIRV Bible Verse Image
2 ಕೊರಿಂಥದವರಿಗೆ 6:10 (KANIRV) »
ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.

Available Bible Translations

American Standard Version
2 Corinthians 7:4 (ASV) »
King James Version
2 Corinthians 7:4 (KJV) »
GOD’S WORD® (GW)
2 Corinthians 7:4 (GW) »
World English Bible
2 Corinthians 7:4 (WEB) »
इंडियन रिवाइज्ड वर्जन - हिंदी
2 कुरिन्थियों 7:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਕੁਰਿੰਥੀਆਂ 7:4 (PANIRV) »
ভারতীয় সংশোধিত সংস্করণ - বাংলা
2 কৰিন্থীয়া 7:4 (BENIRV) »
இந்தியன் ரீவைஸ்டு வேர்ஷன் - தமிழ்
2 கொரிந்தியர் 7:4 (TAMIRV) »
इंडियन रिवाइज्ड वर्जन - मराठी
2 करिंथकरांस 7:4 (MARIRV) »
ఇండియన్ రేవిజ్డ్ వెర్షన్ - తెలుగు
2 కొరింథీయులకు 7:4 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કરિંથીઓને 7:4 (GUJIRV) »
الكتاب المقدس باللغة العربية، فان دايك
٢ كورنثوس 7:4 (AVD) »
Bíblia Sagrada Português
2 Coríntios 7:4 (BSL) »
Kinh Thánh: Tiếng Việt
2 Cô-rinh-tô 7:4 (VIE) »
Reina Valera Antigua
2 Corintios 7:4 (RVA) »
圣 经 简体中文和合本
哥 林 多 后 书 7:4 (CUVS) »
聖 經 繁體中文和合本
歌 林 多 後 書 7:4 (CUVT) »
Библия на русском
2 Коринфянам 7:4 (RUSV) »
Українська Біблія
2 коринтян 7:4 (UKR) »
Szent Biblia - Magyar
2 Korinthus 7:4 (KAR) »
Българска Библия
2 Коринтяни 7:4 (BULG) »
Kitaabka Quduuska Ah
2 Korintos 7:4 (SOM) »
De Heilige Schrift
2 Corinthiër 7:4 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »