2 ಸಮುವೇಲನು 24:10 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 2 ಸಮುವೇಲನು 24:10 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 24:10 KANIRV Mobile Phone Wallpaper - ಜನಗಣತಿ ಮಾಡಿಸಿದ - Mobile Bible Verse Wallpaper

2 ಸಮುವೇಲನು 24:10 KANIRV

ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 24:10 KANIRV Bible images with quotes are generated using nature scenery backgrounds and scenic photos.

2 ಸಮುವೇಲನು 24:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 24:10 KANIRV. Please click on any image below to navigate to that specific Bible verse page.

2 ಸಮುವೇಲನು 12:13 KANIRV Bible Verse Image
2 ಸಮುವೇಲನು 12:13 (KANIRV) »
ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.

1 ಸಮುವೇಲನು 13:13 KANIRV Bible Verse Image
1 ಸಮುವೇಲನು 13:13 (KANIRV) »
ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.

ಜ್ಞಾನೋಕ್ತಿಗಳು 28:13 KANIRV Bible Verse Image
ಜ್ಞಾನೋಕ್ತಿಗಳು 28:13 (KANIRV) »
ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.

1 ಸಮುವೇಲನು 24:5 KANIRV Bible Verse Image
1 ಸಮುವೇಲನು 24:5 (KANIRV) »
ಅನಂತರ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿಯು ಅವನನ್ನು ಚುಚ್ಚತೊಡಗಿತು.

1 ಯೋಹಾನನು 1:9 KANIRV Bible Verse Image
1 ಯೋಹಾನನು 1:9 (KANIRV) »
ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.

2 ಪೂರ್ವಕಾಲವೃತ್ತಾಂತ 16:9 KANIRV Bible Verse Image
2 ಪೂರ್ವಕಾಲವೃತ್ತಾಂತ 16:9 (KANIRV) »
ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.

ಮೀಕನು 7:8 KANIRV Bible Verse Image
ಮೀಕನು 7:8 (KANIRV) »
ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.

ಮಾರ್ಕನು 7:22 KANIRV Bible Verse Image
ಮಾರ್ಕನು 7:22 (KANIRV) »
ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.

ಯೋಹಾನನು 1:29 KANIRV Bible Verse Image
ಯೋಹಾನನು 1:29 (KANIRV) »
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

ಯೋಹಾನನು 8:9 KANIRV Bible Verse Image
ಯೋಹಾನನು 8:9 (KANIRV) »
ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.

ತೀತನಿಗೆ 3:3 KANIRV Bible Verse Image
ತೀತನಿಗೆ 3:3 (KANIRV) »
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

ಧರ್ಮೋಪದೇಶಕಾಂಡ 32:6 KANIRV Bible Verse Image
ಧರ್ಮೋಪದೇಶಕಾಂಡ 32:6 (KANIRV) »
ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.

Available Bible Translations

American Standard Version
2 Samuel 24:10 (ASV) »
King James Version
2 Samuel 24:10 (KJV) »
GOD’S WORD® (GW)
2 Samuel 24:10 (GW) »
World English Bible
2 Samuel 24:10 (WEB) »
Louis Segond 1910
2 Samuel 24:10 (LSG) »
इंडियन रिवाइज्ड वर्जन - हिंदी
2 शमूएल 24:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 24:10 (PANIRV) »
ভারতীয় সংশোধিত সংস্করণ - বাংলা
2 চমূৱেল 24:10 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 24:10 (TAMIRV) »
इंडियन रिवाइज्ड वर्जन - मराठी
2 शमुवेल 24:10 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 24:10 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 24:10 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 24:10 (AVD) »
תנ ך עברי מודרני
שמואל ב 24:10 (HEB) »
Bíblia Sagrada Português
2 Samuel 24:10 (BSL) »
Kinh Thánh: Tiếng Việt
2 Sa-mu-ên 24:10 (VIE) »
Reina Valera Antigua
2 Samuel 24:10 (RVA) »
圣 经 简体中文和合本
撒 母 耳 记 下 24:10 (CUVS) »
聖 經 繁體中文和合本
撒 母 耳 記 下 24:10 (CUVT) »
Библия на русском
2 Царств 24:10 (RUSV) »
Українська Біблія
2 Самуїлова 24:10 (UKR) »
Szent Biblia - Magyar
2 Sámuel 24:10 (KAR) »
Българска Библия
2 Царе 24:10 (BULG) »
De Heilige Schrift
2 Samuël 24:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »