2 ಸಮುವೇಲನು 6:20 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 2 ಸಮುವೇಲನು 6:20 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 6:20 KANIRV Mobile Phone Wallpaper - ಅನಂತರ ದಾವೀದನು - Mobile Bible Verse Wallpaper

2 ಸಮುವೇಲನು 6:20 KANIRV

ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 6:20 KANIRV Bible images with quotes are generated using nature scenery backgrounds and scenic photos.

2 ಸಮುವೇಲನು 6:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 6:20 KANIRV. Please click on any image below to navigate to that specific Bible verse page.

2 ಸಮುವೇಲನು 6:16 KANIRV Bible Verse Image
2 ಸಮುವೇಲನು 6:16 (KANIRV) »
ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು

2 ಸಮುವೇಲನು 6:14 KANIRV Bible Verse Image
2 ಸಮುವೇಲನು 6:14 (KANIRV) »
ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.

ನ್ಯಾಯಸ್ಥಾಪಕರು 9:4 KANIRV Bible Verse Image
ನ್ಯಾಯಸ್ಥಾಪಕರು 9:4 (KANIRV) »
ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ,

ಆದಿಕಾಂಡ 18:19 KANIRV Bible Verse Image
ಆದಿಕಾಂಡ 18:19 (KANIRV) »
ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

ಮಾರ್ಕನು 3:21 KANIRV Bible Verse Image
ಮಾರ್ಕನು 3:21 (KANIRV) »
ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.

ಯೆಶಾಯನು 53:2 KANIRV Bible Verse Image
ಯೆಶಾಯನು 53:2 (KANIRV) »
ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

ಕೀರ್ತನೆಗಳು 69:7 KANIRV Bible Verse Image
ಕೀರ್ತನೆಗಳು 69:7 (KANIRV) »
ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದಿದೆ.

ಕೀರ್ತನೆಗಳು 101:2 KANIRV Bible Verse Image
ಕೀರ್ತನೆಗಳು 101:2 (KANIRV) »
ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.

ಕೀರ್ತನೆಗಳು 30:1 KANIRV Bible Verse Image
ಕೀರ್ತನೆಗಳು 30:1 (KANIRV) »
ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು. ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.

ಯೋಬನು 30:8 KANIRV Bible Verse Image
ಯೋಬನು 30:8 (KANIRV) »
ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ.

ನೆಹೆಮೀಯನು 4:3 KANIRV Bible Verse Image
ನೆಹೆಮೀಯನು 4:3 (KANIRV) »
ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯಾದ ಟೋಬೀಯನು, “ಅವರು ಹೇಗೆ ಕಟ್ಟಿದ್ದರೂ ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಉರುಳಿ ಬಿದ್ದು ಹೋಗುವುದು” ಎಂದನು.

1 ಪೂರ್ವಕಾಲವೃತ್ತಾಂತ 16:43 KANIRV Bible Verse Image
1 ಪೂರ್ವಕಾಲವೃತ್ತಾಂತ 16:43 (KANIRV) »
ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು.

Available Bible Translations

American Standard Version
2 Samuel 6:20 (ASV) »
King James Version
2 Samuel 6:20 (KJV) »
GOD’S WORD® (GW)
2 Samuel 6:20 (GW) »
World English Bible
2 Samuel 6:20 (WEB) »
Louis Segond 1910
2 Samuel 6:20 (LSG) »
इंडियन रिवाइज्ड वर्जन - हिंदी
2 शमूएल 6:20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 6:20 (PANIRV) »
ভারতীয় সংশোধিত সংস্করণ - বাংলা
2 চমূৱেল 6:20 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 6:20 (TAMIRV) »
इंडियन रिवाइज्ड वर्जन - मराठी
2 शमुवेल 6:20 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 6:20 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 6:20 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 6:20 (AVD) »
תנ ך עברי מודרני
שמואל ב 6:20 (HEB) »
Bíblia Sagrada Português
2 Samuel 6:20 (BSL) »
Kinh Thánh: Tiếng Việt
2 Sa-mu-ên 6:20 (VIE) »
Reina Valera Antigua
2 Samuel 6:20 (RVA) »
圣 经 简体中文和合本
撒 母 耳 记 下 6:20 (CUVS) »
聖 經 繁體中文和合本
撒 母 耳 記 下 6:20 (CUVT) »
Библия на русском
2 Царств 6:20 (RUSV) »
Українська Біблія
2 Самуїлова 6:20 (UKR) »
Szent Biblia - Magyar
2 Sámuel 6:20 (KAR) »
Българска Библия
2 Царе 6:20 (BULG) »
De Heilige Schrift
2 Samuël 6:20 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »