2 ಸಮುವೇಲನು 7:10 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 2 ಸಮುವೇಲನು 7:10 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 7:10 KANIRV Mobile Phone Wallpaper - ನನ್ನ ಪ್ರಜೆಗಳಾದ - Mobile Bible Verse Wallpaper

2 ಸಮುವೇಲನು 7:10 KANIRV

ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 7:10 KANIRV Bible images with quotes are generated using nature scenery backgrounds and scenic photos.

2 ಸಮುವೇಲನು 7:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 7:10 KANIRV. Please click on any image below to navigate to that specific Bible verse page.

1 ಪೂರ್ವಕಾಲವೃತ್ತಾಂತ 17:9 KANIRV Bible Verse Image
1 ಪೂರ್ವಕಾಲವೃತ್ತಾಂತ 17:9 (KANIRV) »
ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು.

ಆಮೋಸನು 9:15 KANIRV Bible Verse Image
ಆಮೋಸನು 9:15 (KANIRV) »
ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.

ಯೆರೆಮೀಯನು 24:6 KANIRV Bible Verse Image
ಯೆರೆಮೀಯನು 24:6 (KANIRV) »
ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.

ಯೆಶಾಯನು 60:18 KANIRV Bible Verse Image
ಯೆಶಾಯನು 60:18 (KANIRV) »
ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

ಯೆಹೆಜ್ಕೇಲನು 37:25 KANIRV Bible Verse Image
ಯೆಹೆಜ್ಕೇಲನು 37:25 (KANIRV) »
ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.

ಯೆಹೆಜ್ಕೇಲನು 28:24 KANIRV Bible Verse Image
ಯೆಹೆಜ್ಕೇಲನು 28:24 (KANIRV) »
“ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು.

ಕೀರ್ತನೆಗಳು 89:22 KANIRV Bible Verse Image
ಕೀರ್ತನೆಗಳು 89:22 (KANIRV) »
ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.

ಕೀರ್ತನೆಗಳು 80:8 KANIRV Bible Verse Image
ಕೀರ್ತನೆಗಳು 80:8 (KANIRV) »
ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.

ಯೆರೆಮೀಯನು 18:9 KANIRV Bible Verse Image
ಯೆರೆಮೀಯನು 18:9 (KANIRV) »
ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ,

ವಿಮೋಚನಕಾಂಡ 15:17 KANIRV Bible Verse Image
ವಿಮೋಚನಕಾಂಡ 15:17 (KANIRV) »
ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ.

ಹೋಶೇಯನು 2:18 KANIRV Bible Verse Image
ಹೋಶೇಯನು 2:18 (KANIRV) »
ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.

ಯೆಶಾಯನು 5:7 KANIRV Bible Verse Image
ಯೆಶಾಯನು 5:7 (KANIRV) »
ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.

Available Bible Translations

American Standard Version
2 Samuel 7:10 (ASV) »
King James Version
2 Samuel 7:10 (KJV) »
GOD’S WORD® (GW)
2 Samuel 7:10 (GW) »
World English Bible
2 Samuel 7:10 (WEB) »
Louis Segond 1910
2 Samuel 7:10 (LSG) »
इंडियन रिवाइज्ड वर्जन - हिंदी
2 शमूएल 7:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 7:10 (PANIRV) »
ভারতীয় সংশোধিত সংস্করণ - বাংলা
2 চমূৱেল 7:10 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 7:10 (TAMIRV) »
इंडियन रिवाइज्ड वर्जन - मराठी
2 शमुवेल 7:10 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 7:10 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 7:10 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 7:10 (AVD) »
תנ ך עברי מודרני
שמואל ב 7:10 (HEB) »
Bíblia Sagrada Português
2 Samuel 7:10 (BSL) »
Kinh Thánh: Tiếng Việt
2 Sa-mu-ên 7:10 (VIE) »
Reina Valera Antigua
2 Samuel 7:10 (RVA) »
圣 经 简体中文和合本
撒 母 耳 记 下 7:10 (CUVS) »
聖 經 繁體中文和合本
撒 母 耳 記 下 7:10 (CUVT) »
Библия на русском
2 Царств 7:10 (RUSV) »
Українська Біблія
2 Самуїлова 7:10 (UKR) »
Szent Biblia - Magyar
2 Sámuel 7:10 (KAR) »
Българска Библия
2 Царе 7:10 (BULG) »
De Heilige Schrift
2 Samuël 7:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »