ಅಪೊಸ್ತಲರ ಕೃತ್ಯಗಳು 3:20 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಅಪೊಸ್ತಲರ ಕೃತ್ಯಗಳು 3:20 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅಪೊಸ್ತಲರ ಕೃತ್ಯಗಳು 3:20 KANIRV Mobile Phone Wallpaper - ಪುನರುಜ್ಜೀವನದ - Mobile Bible Verse Wallpaper

ಅಪೊಸ್ತಲರ ಕೃತ್ಯಗಳು 3:20 KANIRV

ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅಪೊಸ್ತಲರ ಕೃತ್ಯಗಳು 3:20 KANIRV Bible images with quotes are generated using nature scenery backgrounds and scenic photos.

ಅಪೊಸ್ತಲರ ಕೃತ್ಯಗಳು 3:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅಪೊಸ್ತಲರ ಕೃತ್ಯಗಳು 3:20 KANIRV. Please click on any image below to navigate to that specific Bible verse page.

ಪ್ರಕಟಣೆ 1:7 KANIRV Bible Verse Image
ಪ್ರಕಟಣೆ 1:7 (KANIRV) »
ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.

ಪ್ರಕಟಣೆ 19:11 KANIRV Bible Verse Image
ಪ್ರಕಟಣೆ 19:11 (KANIRV) »
ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.

2 ಥೆಸಲೋನಿಕದವರಿಗೆ 2:8 KANIRV Bible Verse Image
2 ಥೆಸಲೋನಿಕದವರಿಗೆ 2:8 (KANIRV) »
ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.

2 ಥೆಸಲೋನಿಕದವರಿಗೆ 2:2 KANIRV Bible Verse Image
2 ಥೆಸಲೋನಿಕದವರಿಗೆ 2:2 (KANIRV) »
ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.

ಲೂಕನು 19:11 KANIRV Bible Verse Image
ಲೂಕನು 19:11 (KANIRV) »
ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.

ಮತ್ತಾಯನು 24:30 KANIRV Bible Verse Image
ಮತ್ತಾಯನು 24:30 (KANIRV) »
ಆಗಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.

ಲೂಕನು 21:27 KANIRV Bible Verse Image
ಲೂಕನು 21:27 (KANIRV) »
ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.

ಮಾರ್ಕನು 13:30 KANIRV Bible Verse Image
ಮಾರ್ಕನು 13:30 (KANIRV) »
ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಪೊಸ್ತಲರ ಕೃತ್ಯಗಳು 17:31 KANIRV Bible Verse Image
ಅಪೊಸ್ತಲರ ಕೃತ್ಯಗಳು 17:31 (KANIRV) »
ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.

ಮಾರ್ಕನು 13:26 KANIRV Bible Verse Image
ಮಾರ್ಕನು 13:26 (KANIRV) »
ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.

ಮತ್ತಾಯನು 24:3 KANIRV Bible Verse Image
ಮತ್ತಾಯನು 24:3 (KANIRV) »
ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು

ಇಬ್ರಿಯರಿಗೆ 9:28 KANIRV Bible Verse Image
ಇಬ್ರಿಯರಿಗೆ 9:28 (KANIRV) »
ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

Available Bible Translations

American Standard Version
Acts 3:20 (ASV) »
King James Version
Acts 3:20 (KJV) »
GOD’S WORD® (GW)
Acts 3:20 (GW) »
World English Bible
Acts 3:20 (WEB) »
Louis Segond 1910
Actes 3:20 (LSG) »
इंडियन रिवाइज्ड वर्जन - हिंदी
प्रेरितों के काम 3:20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰਸੂਲਾਂ ਦੇ ਕਰਤੱਬ 3:20 (PANIRV) »
ভারতীয় সংশোধিত সংস্করণ - বাংলা
पশিষ্যচরিত 3:20 (BENIRV) »
இந்தியன் ரீவைஸ்டு வேர்ஷன் - தமிழ்
அப்போஸ்தலருடைய நடபடிகள் 3:20 (TAMIRV) »
इंडियन रिवाइज्ड वर्जन - मराठी
प्रेषितांचीं कृत्यें 3:20 (MARIRV) »
ఇండియన్ రేవిజ్డ్ వెర్షన్ - తెలుగు
అపొస్తలుల కార్యములు 3:20 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રેરિતોનાં ક્રત્યો 3:20 (GUJIRV) »
الكتاب المقدس باللغة العربية، فان دايك
أَعْمَالُ ٱلرُّسُلِ 3:20 (AVD) »
תנ ך עברי מודרני
מעשי השליחים 3:20 (HEB) »
Bíblia Sagrada Português
Atos 3:20 (BSL) »
Reina Valera Antigua
Hechos 3:20 (RVA) »
La Sacra Bibbia
Atti 3:20 (RIV) »
圣 经 简体中文和合本
使 徒 行 传 3:20 (CUVS) »
聖 經 繁體中文和合本
使 徒 行 傳 3:20 (CUVT) »
Библия на русском
Деяния 3:20 (RUSV) »
Українська Біблія
Дії 3:20 (UKR) »
Szent Biblia - Magyar
Apostolok 3:20 (KAR) »
Българска Библия
Деяния 3:20 (BULG) »
De Heilige Schrift
Handelingen 3:20 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »