ಕೊಲೊಸ್ಸೆಯವರಿಗೆ 3:9 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೊಲೊಸ್ಸೆಯವರಿಗೆ 3:9 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೊಲೊಸ್ಸೆಯವರಿಗೆ 3:9 KANIRV Mobile Phone Wallpaper - ಒಬ್ಬರಿಗೊಬ್ಬರು - Mobile Bible Verse Wallpaper

ಕೊಲೊಸ್ಸೆಯವರಿಗೆ 3:9 KANIRV

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೊಲೊಸ್ಸೆಯವರಿಗೆ 3:9 KANIRV Bible images with quotes are generated using nature scenery backgrounds and scenic photos.

ಕೊಲೊಸ್ಸೆಯವರಿಗೆ 3:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೊಲೊಸ್ಸೆಯವರಿಗೆ 3:9 KANIRV. Please click on any image below to navigate to that specific Bible verse page.

ಎಫೆಸದವರಿಗೆ 4:25 KANIRV Bible Verse Image
ಎಫೆಸದವರಿಗೆ 4:25 (KANIRV) »
ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.

ಎಫೆಸದವರಿಗೆ 4:22 KANIRV Bible Verse Image
ಎಫೆಸದವರಿಗೆ 4:22 (KANIRV) »
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.

ಯಾಜಕಕಾಂಡ 19:11 KANIRV Bible Verse Image
ಯಾಜಕಕಾಂಡ 19:11 (KANIRV) »
“‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.

ಯೋಹಾನನು 8:44 KANIRV Bible Verse Image
ಯೋಹಾನನು 8:44 (KANIRV) »
ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.

ಚೆಫನ್ಯನು 3:13 KANIRV Bible Verse Image
ಚೆಫನ್ಯನು 3:13 (KANIRV) »
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”

ರೋಮಾಪುರದವರಿಗೆ 6:6 KANIRV Bible Verse Image
ರೋಮಾಪುರದವರಿಗೆ 6:6 (KANIRV) »
ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.

ಯೆರೆಮೀಯನು 9:3 KANIRV Bible Verse Image
ಯೆರೆಮೀಯನು 9:3 (KANIRV) »
ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.

ಪ್ರಕಟಣೆ 21:27 KANIRV Bible Verse Image
ಪ್ರಕಟಣೆ 21:27 (KANIRV) »
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.

ಪ್ರಕಟಣೆ 22:15 KANIRV Bible Verse Image
ಪ್ರಕಟಣೆ 22:15 (KANIRV) »
ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂಹೊರಗಿರುವರು” ಎಂದು ಹೇಳಿದನು.

ಕೊಲೊಸ್ಸೆಯವರಿಗೆ 3:8 KANIRV Bible Verse Image
ಕೊಲೊಸ್ಸೆಯವರಿಗೆ 3:8 (KANIRV) »
ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.

1 ತಿಮೊಥೆಯನಿಗೆ 1:10 KANIRV Bible Verse Image
1 ತಿಮೊಥೆಯನಿಗೆ 1:10 (KANIRV) »
ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.

ತೀತನಿಗೆ 1:12 KANIRV Bible Verse Image
ತೀತನಿಗೆ 1:12 (KANIRV) »
“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.

Available Bible Translations

American Standard Version
Colossians 3:9 (ASV) »
King James Version
Colossians 3:9 (KJV) »
GOD’S WORD® (GW)
Colossians 3:9 (GW) »
World English Bible
Colossians 3:9 (WEB) »
Louis Segond 1910
Colossiens 3:9 (LSG) »
इंडियन रिवाइज्ड वर्जन - हिंदी
कुलुस्सियों 3:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕੁਲੁੱਸੀਆਂ 3:9 (PANIRV) »
ভারতীয় সংশোধিত সংস্করণ - বাংলা
কলচীয়া 3:9 (BENIRV) »
இந்தியன் ரீவைஸ்டு வேர்ஷன் - தமிழ்
கொலோசெயர் 3:9 (TAMIRV) »
इंडियन रिवाइज्ड वर्जन - मराठी
कलस्सैकरांस 3:9 (MARIRV) »
ఇండియన్ రేవిజ్డ్ వెర్షన్ - తెలుగు
కొలస్సీ పత్రిక 3:9 (TELIRV) »
ઇન્ડિયન રિવાયઝ્ડ વર્ઝન - ગુજરાતી
ક્લોસ્સીઓને 3:9 (GUJIRV) »
الكتاب المقدس باللغة العربية، فان دايك
كُولُوسِي 3:9 (AVD) »
Bíblia Sagrada Português
Colossenses 3:9 (BSL) »
Kinh Thánh: Tiếng Việt
Cô-lô-se 3:9 (VIE) »
Reina Valera Antigua
Colosenses 3:9 (RVA) »
圣 经 简体中文和合本
歌 罗 西 书 3:9 (CUVS) »
聖 經 繁體中文和合本
歌 羅 西 書 3:9 (CUVT) »
Библия на русском
Колоссянам 3:9 (RUSV) »
Українська Біблія
колоссян 3:9 (UKR) »
Szent Biblia - Magyar
Kolossé 3:9 (KAR) »
Българска Библия
Колосяни 3:9 (BULG) »
Kitaabka Quduuska Ah
Kolosay 3:9 (SOM) »
De Heilige Schrift
Colossenzen 3:9 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »