ದಾನಿಯೇಲನು 7:28 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ದಾನಿಯೇಲನು 7:28 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ದಾನಿಯೇಲನು 7:28 KANIRV Mobile Phone Wallpaper - ಈ ಕನಸಿನ - Mobile Bible Verse Wallpaper

ದಾನಿಯೇಲನು 7:28 KANIRV

ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ದಾನಿಯೇಲನು 7:28 KANIRV Bible images with quotes are generated using nature scenery backgrounds and scenic photos.

ದಾನಿಯೇಲನು 7:28 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ದಾನಿಯೇಲನು 7:28 KANIRV. Please click on any image below to navigate to that specific Bible verse page.

ಲೂಕನು 2:19 KANIRV Bible Verse Image
ಲೂಕನು 2:19 (KANIRV) »
ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.

ಲೂಕನು 2:51 KANIRV Bible Verse Image
ಲೂಕನು 2:51 (KANIRV) »
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.

ದಾನಿಯೇಲನು 10:8 KANIRV Bible Verse Image
ದಾನಿಯೇಲನು 10:8 (KANIRV) »
ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.

ದಾನಿಯೇಲನು 8:27 KANIRV Bible Verse Image
ದಾನಿಯೇಲನು 8:27 (KANIRV) »
ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.

ದಾನಿಯೇಲನು 7:15 KANIRV Bible Verse Image
ದಾನಿಯೇಲನು 7:15 (KANIRV) »
“ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.

ದಾನಿಯೇಲನು 4:19 KANIRV Bible Verse Image
ದಾನಿಯೇಲನು 4:19 (KANIRV) »
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!

ಆದಿಕಾಂಡ 37:10 KANIRV Bible Verse Image
ಆದಿಕಾಂಡ 37:10 (KANIRV) »
ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು.

ಮಾರ್ಕನು 9:15 KANIRV Bible Verse Image
ಮಾರ್ಕನು 9:15 (KANIRV) »
ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.

ದಾನಿಯೇಲನು 12:9 KANIRV Bible Verse Image
ದಾನಿಯೇಲನು 12:9 (KANIRV) »
ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.

ದಾನಿಯೇಲನು 8:17 KANIRV Bible Verse Image
ದಾನಿಯೇಲನು 8:17 (KANIRV) »
ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.

ದಾನಿಯೇಲನು 12:13 KANIRV Bible Verse Image
ದಾನಿಯೇಲನು 12:13 (KANIRV) »
ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.

ದಾನಿಯೇಲನು 5:6 KANIRV Bible Verse Image
ದಾನಿಯೇಲನು 5:6 (KANIRV) »
ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.

Available Bible Translations

American Standard Version
Daniel 7:28 (ASV) »
King James Version
Daniel 7:28 (KJV) »
GOD’S WORD® (GW)
Daniel 7:28 (GW) »
World English Bible
Daniel 7:28 (WEB) »
Louis Segond 1910
Daniel 7:28 (LSG) »
इंडियन रिवाइज्ड वर्जन - हिंदी
दानिय्येल 7:28 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਦਾਨੀਏਲ 7:28 (PANIRV) »
ভারতীয় সংশোধিত সংস্করণ - বাংলা
দানিয়েল 7:28 (BENIRV) »
இந்தியன் ரீவைஸ்டு வேர்ஷன் - தமிழ்
தானியேல் 7:28 (TAMIRV) »
इंडियन रिवाइज्ड वर्जन - मराठी
दानिएल 7:28 (MARIRV) »
ఇండియన్ రేవిజ్డ్ వెర్షన్ - తెలుగు
దానియేలు 7:28 (TELIRV) »
ઇન્ડિયન રિવાયઝ્ડ વર્ઝન - ગુજરાતી
દાનિયેલ 7:28 (GUJIRV) »
الكتاب المقدس باللغة العربية، فان دايك
دَانِيآل 7:28 (AVD) »
תנ ך עברי מודרני
דניאל 7:28 (HEB) »
Bíblia Sagrada Português
Daniel 7:28 (BSL) »
Kinh Thánh: Tiếng Việt
Ða-ni-ên 7:28 (VIE) »
Reina Valera Antigua
Daniel 7:28 (RVA) »
La Sacra Bibbia
Daniele 7:28 (RIV) »
圣 经 简体中文和合本
但 以 理 书 7:28 (CUVS) »
聖 經 繁體中文和合本
但 以 理 書 7:28 (CUVT) »
Bibla e Shenjtë
Danieli 7:28 (ALB) »
Svenska Bibeln 1917
Daniel 7:28 (SV1917) »
Библия на русском
Даниил 7:28 (RUSV) »
Українська Біблія
Даниїл 7:28 (UKR) »
Szent Biblia - Magyar
Dániel 7:28 (KAR) »
Българска Библия
Данаил 7:28 (BULG) »
Kitaabka Quduuska Ah
Daanyeel 7:28 (SOM) »
De Heilige Schrift
Daniël 7:28 (NLD) »
Dansk Bibel 1871
Daniel 7:28 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »