ಧರ್ಮೋಪದೇಶಕಾಂಡ 30:6 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಧರ್ಮೋಪದೇಶಕಾಂಡ 30:6 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 30:6 KANIRV Mobile Phone Wallpaper - ನಿಮ್ಮ ದೇವರಾದ - Mobile Bible Verse Wallpaper

ಧರ್ಮೋಪದೇಶಕಾಂಡ 30:6 KANIRV

ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 30:6 KANIRV Bible images with quotes are generated using nature scenery backgrounds and scenic photos.

ಧರ್ಮೋಪದೇಶಕಾಂಡ 30:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 30:6 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 10:16 KANIRV Bible Verse Image
ಧರ್ಮೋಪದೇಶಕಾಂಡ 10:16 (KANIRV) »
ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.

ಯೆಹೆಜ್ಕೇಲನು 36:26 KANIRV Bible Verse Image
ಯೆಹೆಜ್ಕೇಲನು 36:26 (KANIRV) »
ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.

ಯೆಹೆಜ್ಕೇಲನು 11:19 KANIRV Bible Verse Image
ಯೆಹೆಜ್ಕೇಲನು 11:19 (KANIRV) »
“ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.

ಯೆರೆಮೀಯನು 32:39 KANIRV Bible Verse Image
ಯೆರೆಮೀಯನು 32:39 (KANIRV) »
ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.

ರೋಮಾಪುರದವರಿಗೆ 2:28 KANIRV Bible Verse Image
ರೋಮಾಪುರದವರಿಗೆ 2:28 (KANIRV) »
ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ಯೆರೆಮೀಯನು 4:4 KANIRV Bible Verse Image
ಯೆರೆಮೀಯನು 4:4 (KANIRV) »
ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.

ಕೊಲೊಸ್ಸೆಯವರಿಗೆ 2:11 KANIRV Bible Verse Image
ಕೊಲೊಸ್ಸೆಯವರಿಗೆ 2:11 (KANIRV) »
ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.

1 ಯೋಹಾನನು 5:3 KANIRV Bible Verse Image
1 ಯೋಹಾನನು 5:3 (KANIRV) »
ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.

1 ಯೋಹಾನನು 4:7 KANIRV Bible Verse Image
1 ಯೋಹಾನನು 4:7 (KANIRV) »
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.

ಧರ್ಮೋಪದೇಶಕಾಂಡ 6:5 KANIRV Bible Verse Image
ಧರ್ಮೋಪದೇಶಕಾಂಡ 6:5 (KANIRV) »
ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.

ಮತ್ತಾಯನು 22:37 KANIRV Bible Verse Image
ಮತ್ತಾಯನು 22:37 (KANIRV) »
ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’

1 ಕೊರಿಂಥದವರಿಗೆ 8:3 KANIRV Bible Verse Image
1 ಕೊರಿಂಥದವರಿಗೆ 8:3 (KANIRV) »
ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.

Available Bible Translations

American Standard Version
Deuteronomy 30:6 (ASV) »
King James Version
Deuteronomy 30:6 (KJV) »
GOD’S WORD® (GW)
Deuteronomy 30:6 (GW) »
World English Bible
Deuteronomy 30:6 (WEB) »
इंडियन रिवाइज्ड वर्जन - हिंदी
व्यवस्थाविवरण 30:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 30:6 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 30:6 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 30:6 (TAMIRV) »
इंडियन रिवाइज्ड वर्जन - मराठी
अनुवाद 30:6 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 30:6 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 30:6 (GUJIRV) »
الكتاب المقدس باللغة العربية، فان دايك
اَلتَّثْنِيَة 30:6 (AVD) »
תנ ך עברי מודרני
דברים 30:6 (HEB) »
Bíblia Sagrada Português
Deuteronômio 30:6 (BSL) »
Reina Valera Antigua
Deuteronomio 30:6 (RVA) »
圣 经 简体中文和合本
申 命 记 30:6 (CUVS) »
聖 經 繁體中文和合本
申 命 記 30:6 (CUVT) »
Svenska Bibeln 1917
5 Mosebok 30:6 (SV1917) »
Библия на русском
Второзаконие 30:6 (RUSV) »
Українська Біблія
Повторення Закону 30:6 (UKR) »
Szent Biblia - Magyar
5 Mózes 30:6 (KAR) »
Българска Библия
Второзаконие 30:6 (BULG) »
聖書 日本語
申命記 30:6 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »