ಧರ್ಮೋಪದೇಶಕಾಂಡ 8:8 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಧರ್ಮೋಪದೇಶಕಾಂಡ 8:8 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 8:8 KANIRV Mobile Phone Wallpaper - ಆ ದೇಶದಲ್ಲಿ ಗೋದಿ, - Mobile Bible Verse Wallpaper

ಧರ್ಮೋಪದೇಶಕಾಂಡ 8:8 KANIRV

ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 8:8 KANIRV Bible images with quotes are generated using nature scenery backgrounds and scenic photos.

ಧರ್ಮೋಪದೇಶಕಾಂಡ 8:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 8:8 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 32:14 KANIRV Bible Verse Image
ಧರ್ಮೋಪದೇಶಕಾಂಡ 32:14 (KANIRV) »
ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”

ಯೋಹಾನನು 6:9 KANIRV Bible Verse Image
ಯೋಹಾನನು 6:9 (KANIRV) »
“ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,

ಹಬಕ್ಕೂಕನು 3:17 KANIRV Bible Verse Image
ಹಬಕ್ಕೂಕನು 3:17 (KANIRV) »
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,

ಮೀಕನು 4:4 KANIRV Bible Verse Image
ಮೀಕನು 4:4 (KANIRV) »
ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.

ಹೋಶೇಯನು 2:22 KANIRV Bible Verse Image
ಹೋಶೇಯನು 2:22 (KANIRV) »
ಬೇಡುವ ಧಾನ್ಯ, ದ್ರಾಕ್ಷಾರಸ, ತೈಲಗಳಿಗೆ ಭೂಮಿಯು ಒಲಿಯುವುದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.

ಹೋಶೇಯನು 2:8 KANIRV Bible Verse Image
ಹೋಶೇಯನು 2:8 (KANIRV) »
ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.

ಯೆಹೆಜ್ಕೇಲನು 27:17 KANIRV Bible Verse Image
ಯೆಹೆಜ್ಕೇಲನು 27:17 (KANIRV) »
“ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.

ಯೆರೆಮೀಯನು 5:17 KANIRV Bible Verse Image
ಯೆರೆಮೀಯನು 5:17 (KANIRV) »
ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.

ಯೆಶಾಯನು 7:23 KANIRV Bible Verse Image
ಯೆಶಾಯನು 7:23 (KANIRV) »
ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.

ಕೀರ್ತನೆಗಳು 147:14 KANIRV Bible Verse Image
ಕೀರ್ತನೆಗಳು 147:14 (KANIRV) »
ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

2 ಪೂರ್ವಕಾಲವೃತ್ತಾಂತ 2:10 KANIRV Bible Verse Image
2 ಪೂರ್ವಕಾಲವೃತ್ತಾಂತ 2:10 (KANIRV) »
ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.

1 ಅರಸುಗಳು 5:11 KANIRV Bible Verse Image
1 ಅರಸುಗಳು 5:11 (KANIRV) »
ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.

Available Bible Translations

American Standard Version
Deuteronomy 8:8 (ASV) »
King James Version
Deuteronomy 8:8 (KJV) »
GOD’S WORD® (GW)
Deuteronomy 8:8 (GW) »
World English Bible
Deuteronomy 8:8 (WEB) »
इंडियन रिवाइज्ड वर्जन - हिंदी
व्यवस्थाविवरण 8:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 8:8 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 8:8 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 8:8 (TAMIRV) »
इंडियन रिवाइज्ड वर्जन - मराठी
अनुवाद 8:8 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 8:8 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 8:8 (GUJIRV) »
الكتاب المقدس باللغة العربية، فان دايك
اَلتَّثْنِيَة 8:8 (AVD) »
תנ ך עברי מודרני
דברים 8:8 (HEB) »
Bíblia Sagrada Português
Deuteronômio 8:8 (BSL) »
Reina Valera Antigua
Deuteronomio 8:8 (RVA) »
圣 经 简体中文和合本
申 命 记 8:8 (CUVS) »
聖 經 繁體中文和合本
申 命 記 8:8 (CUVT) »
Svenska Bibeln 1917
5 Mosebok 8:8 (SV1917) »
Библия на русском
Второзаконие 8:8 (RUSV) »
Українська Біблія
Повторення Закону 8:8 (UKR) »
Szent Biblia - Magyar
5 Mózes 8:8 (KAR) »
Българска Библия
Второзаконие 8:8 (BULG) »
聖書 日本語
申命記 8:8 (JPN) »
De Heilige Schrift
Deuteronomium 8:8 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »